2 Kings · chapter 21 · verse 22
2 Kings 21:22 in Kannada
ತನ್ನ ತಂದೆಯು ನಡೆದ ಎಲ್ಲಾ ಮಾರ್ಗದಲ್ಲಿ ನಡೆದು ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ತಾನೂ ಸೇವಿಸಿ ಅವುಗಳನ್ನು ಆರಾಧಿಸಿದನು.
Tanna tandeyu nadeda ellaa maargadalli nadedu tanna tandeyu sevisida vigrahagalannu taanoo sevisi avugalannu aaraadhisidanu.
2 Kings 21:22 in English
- King James Version (KJV)
- And he forsook the LORD God of his fathers, and walked not in the way of the LORD.
- World English Bible (WEB)
- and he abandoned the LORD, the God of his fathers, and didn’t walk in the way of the LORD.
- American Standard Version (ASV)
- and he forsook Jehovah, the God of his fathers, and walked not in the way of Jehovah.
- Bible in Basic English (BBE)
- Turning away from the Lord, the God of his fathers, and not walking in his ways.
- Darby Translation (DBY)
- and he forsook Jehovah the God of his fathers, and walked not in the way of Jehovah.
- Webster's Bible (WBS)
- And he forsook the LORD God of his fathers, and walked not in the way of the LORD.
- Young's Literal Translation (YLT)
- and forsaketh Jehovah, God of his fathers, and hath not walked in the way of Jehovah.
Read in context
- 20ಅವನು ತನ್ನ ತಂದೆ ಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡಿದನು.
- 21ಅವನು ತನ್ನ ಪಿತೃಗಳ ದೇವರಾದ ಕರ್ತನ ಮಾರ್ಗವನ್ನು ಬಿಟ್ಟು
- 22ತನ್ನ ತಂದೆಯು ನಡೆದ ಎಲ್ಲಾ ಮಾರ್ಗದಲ್ಲಿ ನಡೆದು ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ತಾನೂ ಸೇವಿಸಿ ಅವುಗಳನ್ನು ಆರಾಧಿಸಿದನು.
- 23ಆದರೆ ಆಮೋನನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅರಸ ನನ್ನು ಅವನ ಮನೆಯಲ್ಲಿಯೇ ಕೊಂದುಹಾಕಿದರು.
- 24ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದ ಎಲ್ಲರನ್ನು ಸಂಹರಿಸಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
Cross references
- 2 Kings 22:17 2 ಅರಸುಗಳು 22:17ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.
- 1 Kings 11:33 1 ಅರಸುಗಳು 11:33ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಳ್ಳು ವದಕ್ಕೂ ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡು ವದಕ್ಕೂ ಅವರು ನನ್ನ ಮಾರ್ಗಗಳಲ್ಲಿ ನಡೆಯದೆ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋ ರೆತನ್ನೂ ಮೋವಾಬ್ಯರ ದೇವರಾದ ಕೆಮೋಷನ್ನೂ ಅಮ್ಮೋನನ ಮಕ್ಕಳ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
- Deuteronomy 32:15 ಧರ್ಮೋಪದೇಶಕಾಂಡ 32:15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
- Jeremiah 2:13 ಯೆರೆಮೀಯ 2:13ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- Jonah 2:8 ಯೋನ 2:8ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.