2 Kings · chapter 21 · verse 23
2 Kings 21:23 in Kannada
ಆದರೆ ಆಮೋನನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅರಸ ನನ್ನು ಅವನ ಮನೆಯಲ್ಲಿಯೇ ಕೊಂದುಹಾಕಿದರು.
Aadare aamonana sevakaru avana mele olasanchu maadi arasa nannu avana maneyalliye konduhaakidaru.
2 Kings 21:23 in English
- King James Version (KJV)
- And the servants of Amon conspired against him, and slew the king in his own house.
- World English Bible (WEB)
- The servants of Amon conspired against him, and put the king to death in his own house.
- American Standard Version (ASV)
- And the servants of Amon conspired against him, and put the king to death in his own house.
- Bible in Basic English (BBE)
- And the servants of Amon made a secret design against him, and put the king to death in his house.
- Darby Translation (DBY)
- And the servants of Amon conspired against him, and slew the king in his own house.
- Webster's Bible (WBS)
- And the servants of Amon conspired against him, and slew the king in his own house.
- Young's Literal Translation (YLT)
- And the servants of Amon conspire against him, and put the king to death in his own house,
Read in context
- 21ಅವನು ತನ್ನ ಪಿತೃಗಳ ದೇವರಾದ ಕರ್ತನ ಮಾರ್ಗವನ್ನು ಬಿಟ್ಟು
- 22ತನ್ನ ತಂದೆಯು ನಡೆದ ಎಲ್ಲಾ ಮಾರ್ಗದಲ್ಲಿ ನಡೆದು ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ತಾನೂ ಸೇವಿಸಿ ಅವುಗಳನ್ನು ಆರಾಧಿಸಿದನು.
- 23ಆದರೆ ಆಮೋನನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅರಸ ನನ್ನು ಅವನ ಮನೆಯಲ್ಲಿಯೇ ಕೊಂದುಹಾಕಿದರು.
- 24ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದ ಎಲ್ಲರನ್ನು ಸಂಹರಿಸಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- 25ಆಮೋನನು ಮಾಡಿದ ಅವನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?ಅವನ ಶವವನ್ನು ಉಜ್ಜನ ತೋಟದಲ್ಲಿದ್ದ ಸಮಾಧಿ ಯಲ್ಲಿ ಹೂಣಿಟ್ಟರು. ಅವನ ಮಗನಾದ ಯೋಷೀ ಯನು ಅವನಿಗೆ ಬದಲಾಗಿ ಅರಸನಾದನು.
Cross references
- 2 Kings 12:20 2 ಅರಸುಗಳು 12:20ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು.ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
- 2 Chronicles 33:24–25 2 ಪೂರ್ವಕಾಲವೃತ್ತಾಂತ 33:24–25ಆದದರಿಂದ ಅವನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅವನ ಸ್ವಂತ ಮನೆಯಲ್ಲಿ ಅವನನ್ನು ಕೊಂದುಹಾಕಿದರು.ಆದರೆ ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದ ಲಾಗಿ ಅರಸನನ್ನಾಗಿ ಮಾಡಿದರು. ಆದರೆ ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದ ಲಾಗಿ ಅರಸನನ್ನಾಗಿ ಮಾಡಿದರು.
- 2 Kings 14:19 2 ಅರಸುಗಳು 14:19ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.
- 2 Kings 15:25 2 ಅರಸುಗಳು 15:25ಆದರೆ ಅವನ ಅಧಿಪತಿಯಾದಂಥ, ರೆಮಲ್ಯನ ಮಗನಾದ ಪೆಕಹನು ಅವನ ಮೇಲೆ ಒಳಸಂಚು ಮಾಡಿ ಅರ್ಗೋಬನ್ನೂ ಅರ್ಯೇಯನ್ನೂ ಗಿಲ್ಯಾದಿನ ಜನರಲ್ಲಿ ಐವತ್ತು ಮಂದಿಯನ್ನೂ ತನ್ನ ಸಂಗಡ ಕೂಡಿಸಿ ಕೊಂಡು ಸಮಾರ್ಯದಲ್ಲಿ ಅರಸನಿಗಿದ್ದ ಅರಮನೆ ಯೊಳಗೆ ಅವನನ್ನು ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.
- 1 Kings 15:27 1 ಅರಸುಗಳು 15:27ಇಸ್ಸಾಕಾರನ ಮನೆಯವನಾಗಿರುವ ಅಹೀಯನ ಮಗನಾದ ಬಾಷನು ಅವನಿಗೆ ವಿರೋಧವಾಗಿದ್ದು ಫಿಲಿಷ್ಟಿಯರಿಗೆ ಉಂಟಾದ ಗಿಬ್ಬೆತೋನಿನಲ್ಲಿ ಅವನನ್ನು ಹೊಡೆದುಬಿಟ್ಟನು. ಯಾಕಂದರೆ ನಾದಾಬನೂ ಸಮಸ್ತ ಇಸ್ರಾಯೇಲ್ಯರೂ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು.
- 2 Kings 15:30 2 ಅರಸುಗಳು 15:30ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.
- 1 Kings 16:9 1 ಅರಸುಗಳು 16:9ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.