2 Kings · chapter 21 · verse 24
2 Kings 21:24 in Kannada
ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದ ಎಲ್ಲರನ್ನು ಸಂಹರಿಸಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
Deshada janaru arasanaada aamonana mele olasanchu maadida ellarannu sanharisi avana maganaada yosheeyanannu avanige badalaagi arasanannaagi maadidaru.
2 Kings 21:24 in English
- King James Version (KJV)
- And the people of the land slew all them that had conspired against king Amon; and the people of the land made Josiah his son king in his stead.
- World English Bible (WEB)
- But the people of the land killed all those who had conspired against King Amon; and the people of the land made Josiah his son king in his place.
- American Standard Version (ASV)
- But the people of the land slew all them that had conspired against king Amon; and the people of the land made Josiah his son king in his stead.
- Bible in Basic English (BBE)
- But the people of the land put to death all those who had taken part in the design against the king, and made Josiah his son king in his place.
- Darby Translation (DBY)
- But the people of the land smote all them that had conspired against king Amon; and the people of the land made Josiah his son king in his stead.
- Webster's Bible (WBS)
- And the people of the land slew all them that had conspired against king Amon; and the people of the land made Josiah his son king in his stead.
- Young's Literal Translation (YLT)
- and the people of the land smite all those conspiring against king Amon, and the people of the land cause Josiah his son to reign in his stead.
Read in context
- 22ತನ್ನ ತಂದೆಯು ನಡೆದ ಎಲ್ಲಾ ಮಾರ್ಗದಲ್ಲಿ ನಡೆದು ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ತಾನೂ ಸೇವಿಸಿ ಅವುಗಳನ್ನು ಆರಾಧಿಸಿದನು.
- 23ಆದರೆ ಆಮೋನನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅರಸ ನನ್ನು ಅವನ ಮನೆಯಲ್ಲಿಯೇ ಕೊಂದುಹಾಕಿದರು.
- 24ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದ ಎಲ್ಲರನ್ನು ಸಂಹರಿಸಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- 25ಆಮೋನನು ಮಾಡಿದ ಅವನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?ಅವನ ಶವವನ್ನು ಉಜ್ಜನ ತೋಟದಲ್ಲಿದ್ದ ಸಮಾಧಿ ಯಲ್ಲಿ ಹೂಣಿಟ್ಟರು. ಅವನ ಮಗನಾದ ಯೋಷೀ ಯನು ಅವನಿಗೆ ಬದಲಾಗಿ ಅರಸನಾದನು.
- 26ಅವನ ಶವವನ್ನು ಉಜ್ಜನ ತೋಟದಲ್ಲಿದ್ದ ಸಮಾಧಿ ಯಲ್ಲಿ ಹೂಣಿಟ್ಟರು. ಅವನ ಮಗನಾದ ಯೋಷೀ ಯನು ಅವನಿಗೆ ಬದಲಾಗಿ ಅರಸನಾದನು.
Cross references
- 2 Kings 14:5 2 ಅರಸುಗಳು 14:5ರಾಜ್ಯವು ತನ್ನ ಕೈಯಲ್ಲಿ ಸ್ಥಿರಪಟ್ಟ ತರುವಾಯ ಅರಸ ನಾಗಿದ್ದ ತನ್ನ ತಂದೆಯನ್ನು ಕೊಂದ ತನ್ನ ಸೇವಕರನ್ನು ಕೊಂದುಹಾಕಿದನು.
- 2 Kings 14:21 2 ಅರಸುಗಳು 14:21ಯೆಹೂದದ ಜನರು ಹದಿನಾರು ವರುಷದವನಾದ ಅಜರ್ಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗ ಮಾಡಿದರು.
- 2 Samuel 5:3 2 ಸಮುವೇಲನು 5:3ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
- 2 Chronicles 33:25 2 ಪೂರ್ವಕಾಲವೃತ್ತಾಂತ 33:25ಆದರೆ ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದ ಲಾಗಿ ಅರಸನನ್ನಾಗಿ ಮಾಡಿದರು.
- 2 Chronicles 22:1 2 ಪೂರ್ವಕಾಲವೃತ್ತಾಂತ 22:1ಯೆರೂಸಲೇಮಿನ ನಿವಾಸಿಗಳು ಅವನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯ ನನ್ನು ಅರಸನಾಗಿ ಮಾಡಿದರು. ದಂಡಿಗೆ ಬಂದ ಅರಬ್ಬಿಯರ ಗುಂಪು ಹಿರಿಯರನ್ನೆಲ್ಲಾ ಕೊಂದುಹಾಕಿ ದರು. ಹೀಗೆ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಿದನು.
- 1 Kings 12:1 1 ಅರಸುಗಳು 12:1ರೆಹಬ್ಬಾಮನು ಶೆಕೆಮಿಗೆ ಹೋದನು; ಯಾಕಂದರೆ ಅವನನ್ನು ಅರಸನಾಗ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು.
- 1 Kings 12:20 1 ಅರಸುಗಳು 12:20ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
- 2 Chronicles 26:1 2 ಪೂರ್ವಕಾಲವೃತ್ತಾಂತ 26:1ಆಗ ಯೆಹೂದ ಜನರೆಲ್ಲರು ಹದಿನಾರು ವರುಷದವನಾದ ಉಜ್ಜೀಯನನ್ನು ತಕ್ಕೊಂಡು ಅವನನ್ನು ಅವನ ತಂದೆಯಾದ ಅಮಚ್ಯ ನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- 1 Samuel 11:15 1 ಸಮುವೇಲನು 11:15ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
- 2 Kings 11:17 2 ಅರಸುಗಳು 11:17ಯೆಹೋಯಾದಾವನು ಕರ್ತನಿಗೂ ಅರಸನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಆ ಸಮಯದಲ್ಲಿ ಕರ್ತನ ಜನರಾಗಿರುವ ಹಾಗೆ ಅರಸ ನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು.