2 Kings · chapter 21 · verse 25
2 Kings 21:25 in Kannada
ಆಮೋನನು ಮಾಡಿದ ಅವನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?ಅವನ ಶವವನ್ನು ಉಜ್ಜನ ತೋಟದಲ್ಲಿದ್ದ ಸಮಾಧಿ ಯಲ್ಲಿ ಹೂಣಿಟ್ಟರು. ಅವನ ಮಗನಾದ ಯೋಷೀ ಯನು ಅವನಿಗೆ ಬದಲಾಗಿ ಅರಸನಾದನು.
Aamonanu maadida avana itara kriyegalu yehoodada arasugala vrutaantagala pustakadalli bareyalpadalillavo?avana shavavannu ujjana totadallidda samaadhi yalli hoonittaru. Avana maganaada yoshee yanu avanige badalaagi arasanaadanu.
2 Kings 21:25 in English
- King James Version (KJV)
- Now the rest of the acts of Amon which he did, [are] they not written in the book of the chronicles of the kings of Judah?
- World English Bible (WEB)
- Now the rest of the acts of Amon which he did, aren’t they written in the book of the chronicles of the kings of Judah?
- American Standard Version (ASV)
- Now the rest of the acts of Amon which he did, are they not written in the book of the chronicles of the kings of Judah?
- Bible in Basic English (BBE)
- Now the rest of the acts which Amon did, are they not recorded in the book of the history of the kings of Judah?
- Darby Translation (DBY)
- And the rest of the acts of Amon, what he did, are they not written in the book of the chronicles of the kings of Judah?
- Webster's Bible (WBS)
- Now the rest of the acts of Amon which he did, [are] they not written in the book of the chronicles of the kings of Judah?
- Young's Literal Translation (YLT)
- And the rest of the matters of Amon that he did, are they not written on the book of the Chronicles of the kings of Judah?
Read in context
- 23ಆದರೆ ಆಮೋನನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅರಸ ನನ್ನು ಅವನ ಮನೆಯಲ್ಲಿಯೇ ಕೊಂದುಹಾಕಿದರು.
- 24ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದ ಎಲ್ಲರನ್ನು ಸಂಹರಿಸಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- 25ಆಮೋನನು ಮಾಡಿದ ಅವನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?ಅವನ ಶವವನ್ನು ಉಜ್ಜನ ತೋಟದಲ್ಲಿದ್ದ ಸಮಾಧಿ ಯಲ್ಲಿ ಹೂಣಿಟ್ಟರು. ಅವನ ಮಗನಾದ ಯೋಷೀ ಯನು ಅವನಿಗೆ ಬದಲಾಗಿ ಅರಸನಾದನು.
- 26ಅವನ ಶವವನ್ನು ಉಜ್ಜನ ತೋಟದಲ್ಲಿದ್ದ ಸಮಾಧಿ ಯಲ್ಲಿ ಹೂಣಿಟ್ಟರು. ಅವನ ಮಗನಾದ ಯೋಷೀ ಯನು ಅವನಿಗೆ ಬದಲಾಗಿ ಅರಸನಾದನು.
Cross references
- 2 Kings 21:17 2 ಅರಸುಗಳು 21:17ಮನಸ್ಸೆಯ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನು ಮಾಡಿದ ಪಾಪವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 2 Kings 20:20 2 ಅರಸುಗಳು 20:20ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.