Skip to content
ThuthiThuthiThuthi
2 Kings · chapter 21 · verse 4

2 Kings 21:4 in Kannada

ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.

Idallade yeroosaleminalli nanna naamavannu irisuvenendu kartanu yaavadannu kuritu heliddano aa kartana maneyalli avanu balipeethagalannu kattisidanu.

2 Kings 21:4 in English

King James Version (KJV)
And he built altars in the house of the LORD, of which the LORD said, In Jerusalem will I put my name.
World English Bible (WEB)
He built altars in the LORD’s house, of which the LORD said, “I will put my name in Jerusalem.”
American Standard Version (ASV)
And he built altars in the house of Jehovah, whereof Jehovah said, In Jerusalem will I put my name.
Bible in Basic English (BBE)
And he put up altars in the house of the Lord, of which the Lord had said, In Jerusalem will I put my name.
Darby Translation (DBY)
And he built altars in the house of Jehovah, of which Jehovah had said, In Jerusalem will I put my name.
Webster's Bible (WBS)
And he built altars in the house of the LORD, of which the LORD said, In Jerusalem will I put my name.
Young's Literal Translation (YLT)
And he hath built altars in the house of Jehovah, of which Jehovah said, 'In Jerusalem I put My name.'

Read in context

  1. 2ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.
  2. 3ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
  3. 4ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.
  4. 5ಕರ್ತನ ಮನೆಯ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.
  5. 6ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
Read all of 2 Kings 21

Cross references

Original words (Hebrew)

2 Kings 21:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.