2 Kings · chapter 21 · verse 5
2 Kings 21:5 in Kannada
ಕರ್ತನ ಮನೆಯ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.
Kartana maneya eradu angalagalalli aakaashada ellaa sainyakkoskara balipeethagalannu kattisidanu.
2 Kings 21:5 in English
- King James Version (KJV)
- And he built altars for all the host of heaven in the two courts of the house of the LORD.
- World English Bible (WEB)
- He built altars for all the army of the sky in the two courts of the LORD’s house.
- American Standard Version (ASV)
- And he built altars for all the host of heaven in the two courts of the house of Jehovah.
- Bible in Basic English (BBE)
- And he put up altars for all the stars of heaven in the two outer squares of the house of the Lord.
- Darby Translation (DBY)
- And he built altars to all the host of heaven in both courts of the house of Jehovah.
- Webster's Bible (WBS)
- And he built altars for all the host of heaven in the two courts of the house of the LORD.
- Young's Literal Translation (YLT)
- And he buildeth altars to all the host of the heavens in the two courts of the house of Jehovah;
Read in context
- 3ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
- 4ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.
- 5ಕರ್ತನ ಮನೆಯ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.
- 6ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
- 7ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.
Cross references
- 1 Kings 7:12 1 ಅರಸುಗಳು 7:12ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು; ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು.
- 2 Kings 23:12 2 ಅರಸುಗಳು 23:12ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
- 1 Kings 6:36 1 ಅರಸುಗಳು 6:36ಅವನು ಒಳಗಿನ ಅಂಗಳವನ್ನು ಕಟ್ಟಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.
- 2 Kings 23:4 2 ಅರಸುಗಳು 23:4ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.
- 2 Chronicles 33:15 2 ಪೂರ್ವಕಾಲವೃತ್ತಾಂತ 33:15ಇದಲ್ಲದೆ ಅವನು ಅನ್ಯ ದೇವರುಗಳನ್ನೂ ಕರ್ತನ ಆಲಯದಲ್ಲಿರುವ ವಿಗ್ರಹವನ್ನೂ ಕರ್ತನ ಆಲಯದ ಪರ್ವತದಲ್ಲಿಯೂ ಯೆರೂಸಲೇಮಿನ ಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.
- Ezekiel 40:28 ಯೆಹೆಜ್ಕೇಲನು 40:28ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು;
- Ezekiel 40:32 ಯೆಹೆಜ್ಕೇಲನು 40:32ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಬಾಗಲನ್ನು ಅಳೆದನು.
- Ezekiel 43:5 ಯೆಹೆಜ್ಕೇಲನು 43:5ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆ ತಂದಿತು; ಇಗೋ, ಕರ್ತನ ಮಹಿಮೆ ಯಿಂದ ಆಲಯವು ತುಂಬಿಕೊಂಡಿತ್ತು.
- 2 Kings 23:6 2 ಅರಸುಗಳು 23:6ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
- Ezekiel 42:3 ಯೆಹೆಜ್ಕೇಲನು 42:3ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡ ಸಾಲೆಗಳ ಮೇಲೆ ಪಡಸಾಲೆಗಳಿದ್ದವು.
- Ezekiel 40:47 ಯೆಹೆಜ್ಕೇಲನು 40:47ಹೀಗೆ ಅವನು ಅಂಗಳವನ್ನು ಅಳೆದನು, ಅದರ ಉದ್ದ ನೂರು ಮೊಳ, ಅಗಲ ನೂರು ಮೊಳ, ಅದು ಚಚ್ಚೌಕವಾಗಿತ್ತು; ಆ ಯಜ್ಞವೇದಿಯು ಮನೆಯ ಮುಂದೆ ಇತ್ತು.
- 2 Chronicles 33:5 2 ಪೂರ್ವಕಾಲವೃತ್ತಾಂತ 33:5ಕರ್ತನ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.