2 Kings · chapter 21 · verse 6
2 Kings 21:6 in Kannada
ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
Avanu tanna maganannu benkiyalli daatuvante maadidanu; megha mantra galannoo sarpamantragalannoo maadidanu; yakshini gaarara baliyalloo mantrajnyara baliyalloo vichaari sidanu; kartanige kopavannu ebbisalu aatana drushtiyalli atyanta kettatanavannu maadidanu.
2 Kings 21:6 in English
- King James Version (KJV)
- And he made his son pass through the fire, and observed times, and used enchantments, and dealt with familiar spirits and wizards: he wrought much wickedness in the sight of the LORD, to provoke [him] to anger.
- World English Bible (WEB)
- He made his son to pass through the fire, practiced sorcery, used enchantments, and dealt with those who had familiar spirits and with wizards. He did much evil in the LORD’s sight, to provoke him to anger.
- American Standard Version (ASV)
- And he made his son to pass through the fire, and practised augury, and used enchantments, and dealt with them that had familiar spirits, and with wizards: he wrought much evil in the sight of Jehovah, to provoke him to anger.
- Bible in Basic English (BBE)
- And he made his son go through the fire, and made use of secret arts and signs for reading the future; he gave positions to those who had control of spirits and to wonder-workers; he did much evil in the eyes of the Lord, moving him to wrath.
- Darby Translation (DBY)
- And he caused his son to pass through the fire, and used magic and divination, and appointed necromancers and soothsayers: he wrought evil beyond measure in the sight of Jehovah, to provoke him to anger.
- Webster's Bible (WBS)
- And he made his son pass through the fire, and observed times, and used enchantments, and dealt with familiar spirits and wizards: he committed much wickedness in the sight of the LORD, to provoke [him] to anger.
- Young's Literal Translation (YLT)
- and he hath caused his son to pass through fire, and observed clouds, and used enchantment, and dealt with a familiar spirit and wizards; he hath multiplied to do the evil thing in the eyes of Jehovah — to provoke to anger.
Read in context
- 4ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.
- 5ಕರ್ತನ ಮನೆಯ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.
- 6ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
- 7ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.
- 8ಕರ್ತನು --ನಾನು ಅವರಿಗೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರವೂ ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಎಲ್ಲಾ ನ್ಯಾಯಪ್ರಮಾಣದ ಪ್ರಕಾರವೂ ಮಾಡಿ ಅವುಗಳನ್ನು ಅವರು ಕೈಕೊಂಡರೆ ನಾನು ಅವರ ತಂದೆಗಳಿಗೆ ಕೊಟ್ಟ ದೇಶದೊಳಗಿಂದ ಅವರ ಪಾದಗಳು ಇನ್ನು ಕದಲುವಂತೆ ಮಾಡುವದಿಲ್ಲವೆಂದು ಹೇಳಿದನು.
Cross references
- 2 Kings 17:17 2 ಅರಸುಗಳು 17:17ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.
- Leviticus 19:31 ಯಾಜಕಕಾಂಡ 19:31ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.
- Leviticus 18:21 ಯಾಜಕಕಾಂಡ 18:21ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು.
- 2 Kings 16:3 2 ಅರಸುಗಳು 16:3ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.
- Leviticus 19:26 ಯಾಜಕಕಾಂಡ 19:26ನೀವು ರಕ್ತ ದೊಂದಿಗೆ ಯಾವದನ್ನೂ ತಿನ್ನಬಾರದು; ಇದಲ್ಲದೆ ಮಂತ್ರವನ್ನು ಉಪಯೋಗಿಸಬಾರದು, ಶಕುನಗಳನ್ನು ನೋಡಬಾರದು.
- Deuteronomy 18:10–14 ಧರ್ಮೋಪದೇಶಕಾಂಡ 18:10–14ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು. ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ. ನೀನು ನಿನ್ನ ದೇವರಾದ ಕರ್ತನೊಂದಿಗೆ ಸಂಪೂರ್ಣನಾಗಿರಬೇಕು. ನೀನು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಮೇಘ ಮಂತ್ರದವರ ಕಣಿಹೇಳುವವರ ಮಾತು ಕೇಳುತ್ತಿದ್ದರು; ನಿನ್ನನ್ನಾದರೋ ನಿನ್ನ ದೇವರಾದ ಕರ್ತನು ಹಾಗೆ ಮಾಡಗೊಡಿಸಲಿಲ್ಲ.
- 2 Chronicles 33:6 2 ಪೂರ್ವಕಾಲವೃತ್ತಾಂತ 33:6ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
- Acts 16:16 ಅಪೊಸ್ತಲರ ಕೃತ್ಯಗಳು 16:16ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು.
- Leviticus 20:2–3 ಯಾಜಕಕಾಂಡ 20:2–3ನೀನು ತಿರಿಗಿ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು. ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
- 2 Kings 24:3–4 2 ಅರಸುಗಳು 24:3–4ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ. ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
- 1 Chronicles 10:13 1 ಪೂರ್ವಕಾಲವೃತ್ತಾಂತ 10:13ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
- Isaiah 19:3 ಯೆಶಾಯ 19:3ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
Original words (Hebrew)
- son · H1121בֵּן bên
- pass · H5674עָבַר ʻâbar
- fire · H784אֵשׁ ʼêsh
- times · H6049עָנַן ʻânan
- enchantments · H5172נָחַשׁ nâchash
- dealt · H6213עָשָׂה ʻâsâh
- spirits · H178אוֹב ʼôwb
- wizards · H3049יִדְּעֹנִי yiddᵉʻônîy
- wrought · H6213עָשָׂה ʻâsâh
- much · H7235רָבָה râbâh
- wickedness · H7451רַע raʻ
- sight · H5869עַיִן ʻayin
- anger · H3707כַּעַס kaʻaç