Skip to content
ThuthiThuthiThuthi
2 Kings · chapter 21 · verse 7

2 Kings 21:7 in Kannada

ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.

Ee maneyalliyoo israayelina sakala gotragala lliyoo naanu aadukonda yeroosalemina lliyoo nanna naamavannu yugayugakkoo iruvante maaduvenendu kartanu daaveedanigoo avana maganaada solomonanigoo yaavadannu kuritu heliddano aa maneyalli taanu maadida topina kettida vigrahavannu ittanu.

2 Kings 21:7 in English

King James Version (KJV)
And he set a graven image of the grove that he had made in the house, of which the LORD said to David, and to Solomon his son, In this house, and in Jerusalem, which I have chosen out of all tribes of Israel, will I put my name for ever:
World English Bible (WEB)
He set the engraved image of Asherah that he had made in the house of which the LORD said to David and to Solomon his son, “In this house, and in Jerusalem, which I have chosen out of all the tribes of Israel, I will put my name forever;
American Standard Version (ASV)
And he set the graven image of Asherah, that he had made, in the house of which Jehovah said to David and to Solomon his son, In this house, and in Jerusalem, which I have chosen out of all the tribes of Israel, will I put my name for ever;
Bible in Basic English (BBE)
He put the image of Asherah which he had made in the house of which the Lord had said to David and to Solomon his son, In this house, and in Jerusalem, the town which I have made mine out of all the tribes of Israel, I will put my name for ever.
Darby Translation (DBY)
And he set the graven image of the Asherah that he had made, in the house of which Jehovah had said to David and to Solomon his son, In this house, and in Jerusalem, which I have chosen out of all the tribes of Israel, will I put my name for ever;
Webster's Bible (WBS)
And he set a graven image of the grove that he had made in the house, of which the LORD said to David, and to Solomon his son, In this house, and in Jerusalem, which I have chosen out of all tribes of Israel, will I put my name for ever:
Young's Literal Translation (YLT)
And he setteth the graven image of the shrine that he made in the house of which Jehovah said unto David and unto Solomon his son, 'In this house, and in Jerusalem, that I have chosen out of all the tribes of Israel, I put My name — to the age;

Read in context

  1. 5ಕರ್ತನ ಮನೆಯ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.
  2. 6ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
  3. 7ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.
  4. 8ಕರ್ತನು --ನಾನು ಅವರಿಗೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರವೂ ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಎಲ್ಲಾ ನ್ಯಾಯಪ್ರಮಾಣದ ಪ್ರಕಾರವೂ ಮಾಡಿ ಅವುಗಳನ್ನು ಅವರು ಕೈಕೊಂಡರೆ ನಾನು ಅವರ ತಂದೆಗಳಿಗೆ ಕೊಟ್ಟ ದೇಶದೊಳಗಿಂದ ಅವರ ಪಾದಗಳು ಇನ್ನು ಕದಲುವಂತೆ ಮಾಡುವದಿಲ್ಲವೆಂದು ಹೇಳಿದನು.
  5. 9ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್‌ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು.
Read all of 2 Kings 21

Cross references

Original words (Hebrew)

2 Kings 21:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.