Skip to content
ThuthiThuthiThuthi
2 Kings · chapter 21 · verse 8

2 Kings 21:8 in Kannada

ಕರ್ತನು --ನಾನು ಅವರಿಗೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರವೂ ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಎಲ್ಲಾ ನ್ಯಾಯಪ್ರಮಾಣದ ಪ್ರಕಾರವೂ ಮಾಡಿ ಅವುಗಳನ್ನು ಅವರು ಕೈಕೊಂಡರೆ ನಾನು ಅವರ ತಂದೆಗಳಿಗೆ ಕೊಟ್ಟ ದೇಶದೊಳಗಿಂದ ಅವರ ಪಾದಗಳು ಇನ್ನು ಕದಲುವಂತೆ ಮಾಡುವದಿಲ್ಲವೆಂದು ಹೇಳಿದನು.

Kartanu --naanu avarige aajnyaapisida ellaadara prakaaravoo nanna sevakanaada mosheyu avarige aajnyaapisida ellaa nyaayapramaanada prakaaravoo maadi avugalannu avaru kaikondare naanu avara tandegalige kotta deshadolaginda avara paadagalu innu kadaluvante maaduvadillavendu helidanu.

2 Kings 21:8 in English

King James Version (KJV)
Neither will I make the feet of Israel move any more out of the land which I gave their fathers; only if they will observe to do according to all that I have commanded them, and according to all the law that my servant Moses commanded them.
World English Bible (WEB)
I will not cause the feet of Israel to wander any more out of the land which I gave their fathers, if only they will observe to do according to all that I have commanded them, and according to all the law that my servant Moses commanded them.”
American Standard Version (ASV)
neither will I cause the feet of Israel to wander any more out of the land which I gave their fathers, if only they will observe to do according to all that I have commanded them, and according to all the law that my servant Moses commanded them.
Bible in Basic English (BBE)
And never again will I send the feet of Israel wandering from the land which I gave to their fathers; if only they will take care to do all my orders, and keep all the law which my servant Moses gave them.
Darby Translation (DBY)
neither will I any more cause the foot of Israel to wander away from the land that I gave their fathers; if they will only take heed to do according to all that I have commanded them, and according to all the law that my servant Moses commanded them.
Webster's Bible (WBS)
Neither will I make the feet of Israel move any more out of the land which I gave their fathers; only if they will observe to do according to all that I have commanded them, and according to all the law that my servant Moses commanded them.
Young's Literal Translation (YLT)
and I do not add to cause the foot of Israel to move from the ground that I gave to their fathers, only, if they observe to do according to all that I commanded them, and to all the law that My servant Moses commanded them.'

Read in context

  1. 6ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
  2. 7ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.
  3. 8ಕರ್ತನು --ನಾನು ಅವರಿಗೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರವೂ ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಎಲ್ಲಾ ನ್ಯಾಯಪ್ರಮಾಣದ ಪ್ರಕಾರವೂ ಮಾಡಿ ಅವುಗಳನ್ನು ಅವರು ಕೈಕೊಂಡರೆ ನಾನು ಅವರ ತಂದೆಗಳಿಗೆ ಕೊಟ್ಟ ದೇಶದೊಳಗಿಂದ ಅವರ ಪಾದಗಳು ಇನ್ನು ಕದಲುವಂತೆ ಮಾಡುವದಿಲ್ಲವೆಂದು ಹೇಳಿದನು.
  4. 9ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್‌ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು.
  5. 10ಆದದರಿಂದ ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ್ದೇನಂದರೆ--
Read all of 2 Kings 21

Cross references

Original words (Hebrew)

2 Kings 21:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.