2 Kings · chapter 21 · verse 9
2 Kings 21:9 in Kannada
ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು.
Aadare avaru kelade hodaru; kartanu israayel makkala munde naashamaadida janaangagala kettatanakkinta adhika vaagi maadalu manasseyu avarannu maarga tappisidanu.
2 Kings 21:9 in English
- King James Version (KJV)
- But they hearkened not: and Manasseh seduced them to do more evil than did the nations whom the LORD destroyed before the children of Israel.
- World English Bible (WEB)
- But they didn’t listen, and Manasseh seduced them to do that which is evil more than the nations did whom the LORD destroyed before the children of Israel.
- American Standard Version (ASV)
- But they hearkened not: and Manasseh seduced them to do that which is evil more than did the nations whom Jehovah destroyed before the children of Israel.
- Bible in Basic English (BBE)
- But they did not give ear; and Manasseh made them do more evil than those nations did, whom the Lord gave up to destruction before the children of Israel.
- Darby Translation (DBY)
- But they would not hearken, and Manasseh led them astray to do more evil than the nations that Jehovah had destroyed from before the children of Israel.
- Webster's Bible (WBS)
- But they hearkened not: and Manasseh seduced them to do more evil than did the nations whom the LORD destroyed before the children of Israel.
- Young's Literal Translation (YLT)
- And they have not hearkened, and Manasseh causeth them to err, to do the evil thing above the nations that Jehovah destroyed from the presence of the sons of Israel.
Read in context
- 7ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.
- 8ಕರ್ತನು --ನಾನು ಅವರಿಗೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರವೂ ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಎಲ್ಲಾ ನ್ಯಾಯಪ್ರಮಾಣದ ಪ್ರಕಾರವೂ ಮಾಡಿ ಅವುಗಳನ್ನು ಅವರು ಕೈಕೊಂಡರೆ ನಾನು ಅವರ ತಂದೆಗಳಿಗೆ ಕೊಟ್ಟ ದೇಶದೊಳಗಿಂದ ಅವರ ಪಾದಗಳು ಇನ್ನು ಕದಲುವಂತೆ ಮಾಡುವದಿಲ್ಲವೆಂದು ಹೇಳಿದನು.
- 9ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು.
- 10ಆದದರಿಂದ ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ್ದೇನಂದರೆ--
- 11ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ--
Cross references
- Proverbs 29:12 ಜ್ಞಾನೋಕ್ತಿಗಳು 29:12ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
- Ezekiel 16:51–52 ಯೆಹೆಜ್ಕೇಲನು 16:51–52ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ. ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ.
- John 15:22 ಯೋಹಾನನು 15:22ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.
- Hosea 5:11 ಹೋಶೇಯ 5:11ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
- James 4:17 ಯಾಕೋಬನು 4:17ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
- Nehemiah 9:26 ನೆಹೆಮೀಯ 9:26ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
- Daniel 9:10–11 ದಾನಿಯೇಲನು 9:10–11ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ. ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.
- Daniel 9:6 ದಾನಿಯೇಲನು 9:6ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ.
- Luke 13:34 ಲೂಕನು 13:34ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 2 Chronicles 33:9 2 ಪೂರ್ವಕಾಲವೃತ್ತಾಂತ 33:9ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು.
- 2 Chronicles 36:16 2 ಪೂರ್ವಕಾಲವೃತ್ತಾಂತ 36:16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Nehemiah 9:29–30 ನೆಹೆಮೀಯ 9:29–30ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು. ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.