2 Kings · chapter 22 · verse 10
2 Kings 22:10 in Kannada
ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆಂದು ತೋರಿಸಿದನು; ಶಾಫಾ ನನು ಅದನ್ನು ಅರಸನ ಮುಂದೆ ಓದಿದನು.
Idallade lekhakanaada shaaphaananu arasanige--yaajakanaada hilkeeyanu nanage pustakavannu oppisiddaanendu torisidanu; shaaphaa nanu adannu arasana munde odidanu.
2 Kings 22:10 in English
- King James Version (KJV)
- And Shaphan the scribe shewed the king, saying, Hilkiah the priest hath delivered me a book. And Shaphan read it before the king.
- World English Bible (WEB)
- Shaphan the scribe told the king, saying, “Hilkiah the priest has delivered a book to me.” Then Shaphan read it before the king.
- American Standard Version (ASV)
- And Shaphan the scribe told the king, saying, Hilkiah the priest hath delivered me a book. And Shaphan read it before the king.
- Bible in Basic English (BBE)
- Then Shaphan the scribe said to the king, Hilkiah the priest has given me a book; and he was reading it before the king.
- Darby Translation (DBY)
- And Shaphan the scribe informed the king saying, Hilkijah the priest has given me a book. And Shaphan read it before the king.
- Webster's Bible (WBS)
- And Shaphan the scribe showed the king, saying, Hilkiah the priest hath delivered me a book. And Shaphan read it before the king.
- Young's Literal Translation (YLT)
- And Shaphan the scribe declareth to the king, saying, 'A book hath Hilkiah the priest given to me;' and Shaphan readeth it before the king.
Read in context
- 8ಆಗ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕ ನಾದ ಶಾಫಾನನಿಗೆ--ನಾನು ಕರ್ತನ ಮನೆಯಲ್ಲಿ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡಿದ್ದೇನೆ ಅಂದನು; ಹಿಲ್ಕೀಯನು ಆ ಪುಸ್ತಕವನ್ನು ಶಾಫಾನನಿಗೆ ಕೊಟ್ಟನು; ಅವನು ಅದನ್ನು ಓದಿದನು.
- 9ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು.
- 10ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆಂದು ತೋರಿಸಿದನು; ಶಾಫಾ ನನು ಅದನ್ನು ಅರಸನ ಮುಂದೆ ಓದಿದನು.
- 11ಅರಸನು ನ್ಯಾಯಪ್ರಮಾಣದ ಪುಸ್ತಕದ ಮಾತು ಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.
- 12ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್ನಿಗೂ ವಿಾಕಾ ಯನ ಮಗನಾದ ಅಕ್ಬೋರ್ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ--
Cross references
- Jeremiah 36:21 ಯೆರೆಮೀಯ 36:21ಆಗ ಅರಸನು ಆ ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು.
- Jeremiah 36:15 ಯೆರೆಮೀಯ 36:15ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು.
- Deuteronomy 17:18–20 ಧರ್ಮೋಪದೇಶಕಾಂಡ 17:18–20ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು. ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು. ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
- Jeremiah 22:1–2 ಯೆರೆಮೀಯ 22:1–2ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಅಲ್ಲಿ ಈ ವಾಕ್ಯವನ್ನು ಹೇಳು. ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--
- Nehemiah 8:1–7 ನೆಹೆಮೀಯ 8:1–7ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು. ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು. ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು. ಎಜ್ರನು ಸಕಲ ಜನರ ಕಣ್ಣುಗಳ ಮುಂದೆ ಪುಸ್ತಕವನ್ನು ತೆರೆದನು; (ಯಾಕಂದರೆ ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ಇದ್ದನು;) ಅವನು ಅದನ್ನು ತೆರೆದಾಗ ಜನರೆಲ್ಲರೂ ಎದ್ದು ನಿಂತರು. ಆಗ ಎಜ್ರನು ಮಹಾ ದೇವಾರಾಗಿರುವ ಕರ್ತನನ್ನು ಸ್ತುತಿಸಿದನು. ಅದಕ್ಕೆ ಜನರೆಲ್ಲರು ತಮ್ಮ ಕೈಗಳನ್ನೆತ್ತಿ ಪ್ರತ್ಯುತ್ತರವಾಗಿ--ಆಮೆನ್, ಆಮೆನ್ ಎಂದು ಹೇಳಿ ನೆಲದ ವರೆಗೂ ತಮ್ಮ ತಲೆಗಳನ್ನು ಬೊಗ್ಗಿಸಿ ಕರ್ತ ನನ್ನು ಆರಾಧಿಸಿದರು ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.
- Nehemiah 8:14–15 ನೆಹೆಮೀಯ 8:14–15ಆಗ ಅವರು ಏಳನೇ ತಿಂಗಳ ಹಬ್ಬದಲ್ಲಿ ಇಸ್ರಾಯೇಲಿನ ಮಕ್ಕಳು ಗುಡಾರಗಳಲ್ಲಿ ವಾಸವಾಗಿರಬೇಕೆಂದು ಕರ್ತ ನು ಮೋಶೆಯ ಮುಖಾಂತರ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದದ್ದನ್ನು ಕಂಡರು. ಏನಂದರೆ, ಬರೆದಿರುವ ಪ್ರಕಾರ ಗುಡಾರ ಹಾಕುವ ಹಾಗೆ ಬೆಟ್ಟಕ್ಕೆ ಹೋಗಿ ಇಪ್ಪೆಯ ಕೊಂಬೆಗಳನ್ನೂ ತೈಲಗಿಡದ ಕೊಂಬೆ ಗಳನ್ನೂ ಗಂಧದ ಗಿಡದ ಕೊಂಬೆಗಳನ್ನೂ ತಾಳೆಯ ಕೊಂಬೆಗಳನ್ನೂ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತಕ್ಕೊಂಡು ಬನ್ನಿರಿ ಎಂದು ತಮ್ಮ ಎಲ್ಲಾ ಪಟ್ಟಣಗಳ ಲ್ಲಿಯೂ ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು ಎಂಬದೇ.
- Jeremiah 13:18 ಯೆರೆಮೀಯ 13:18ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು.
- Nehemiah 13:1 ನೆಹೆಮೀಯ 13:1ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.
- Deuteronomy 31:9–13 ಧರ್ಮೋಪದೇಶಕಾಂಡ 31:9–13ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು. ಮೋಶೆಯು ಅವರಿಗೆ--ಪ್ರತಿ ಏಳು ವರುಷಗಳ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರುಷದಲ್ಲಿ, ಅಂದರೆ ಗುಡಾರಗಳ ಹಬ್ಬದಲ್ಲಿ ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು. ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು. ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವ ದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ನೀವು ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಕರ್ತನಿಗೆ ಭಯಪಡುವದಕ್ಕೆ ಕಲಿತುಕೊಳ್ಳಲಿ ಎಂದು ಆಜ್ಞಾಪಿಸಿ ಹೇಳಬೇಕು.
- 2 Chronicles 34:18 2 ಪೂರ್ವಕಾಲವೃತ್ತಾಂತ 34:18ರಾಯಸದವನಾದ ಶಾಫಾ ನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಕೊಟ್ಟಿದ್ದಾನೆ ಎಂದು ತಿಳಿಸಿದನು; ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.
- Jeremiah 36:6 ಯೆರೆಮೀಯ 36:6ಆದದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ ನೀನು ಬರೆದ ಸುರಳಿಯಲ್ಲಿ ಕರ್ತನ ಆಲಯದೊಳಗೆ ಉಪವಾಸದ ದಿವಸದಲ್ಲಿ ಕರ್ತನ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.
- Nehemiah 8:18 ನೆಹೆಮೀಯ 8:18ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.
Original words (Hebrew)
- Shaphan · H8227שָׁפָן shâphân
- scribe · H5608סָפַר çâphar
- shewed · H5046נָגַד nâgad
- king · H4428מֶלֶךְ melek
- saying · H559אָמַר ʼâmar
- Hilkiah · H2518חִלְקִיָּה Chilqîyâh
- priest · H3548כֹּהֵן kôhên
- delivered · H5414נָתַן nâthan
- book · H5612סֵפֶר çêpher
- Shaphan · H8227שָׁפָן shâphân
- read · H7121קָרָא qârâʼ
- before · H6440פָּנִים pânîym
- king · H4428מֶלֶךְ melek