Skip to content
ThuthiThuthiThuthi
2 Kings · chapter 22 · verse 11

2 Kings 22:11 in Kannada

ಅರಸನು ನ್ಯಾಯಪ್ರಮಾಣದ ಪುಸ್ತಕದ ಮಾತು ಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.

Arasanu nyaayapramaanada pustakada maatu galannu kelidaaga tanna vastragalannu haridukondanu.

2 Kings 22:11 in English

King James Version (KJV)
And it came to pass, when the king had heard the words of the book of the law, that he rent his clothes.
World English Bible (WEB)
When the king had heard the words of the book of the law, he tore his clothes.
American Standard Version (ASV)
And it came to pass, when the king had heard the words of the book of the law, that he rent his clothes.
Bible in Basic English (BBE)
And the king, hearing the words of the book of the law, took his robe in his hands, violently parting it as a sign of his grief;
Darby Translation (DBY)
And it came to pass when the king heard the words of the book of the law, that he rent his garments.
Webster's Bible (WBS)
And it came to pass, when the king had heard the words of the book of the law, that he rent his clothes.
Young's Literal Translation (YLT)
And it cometh to pass, at the king's hearing the words of the book of the law, that he rendeth his garments,

Read in context

  1. 9ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು.
  2. 10ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆಂದು ತೋರಿಸಿದನು; ಶಾಫಾ ನನು ಅದನ್ನು ಅರಸನ ಮುಂದೆ ಓದಿದನು.
  3. 11ಅರಸನು ನ್ಯಾಯಪ್ರಮಾಣದ ಪುಸ್ತಕದ ಮಾತು ಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.
  4. 12ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್‌ನಿಗೂ ವಿಾಕಾ ಯನ ಮಗನಾದ ಅಕ್ಬೋರ್‌ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ--
  5. 13ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು.
Read all of 2 Kings 22

Cross references

Original words (Hebrew)

2 Kings 22:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.