2 Kings · chapter 22 · verse 12
2 Kings 22:12 in Kannada
ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್ನಿಗೂ ವಿಾಕಾ ಯನ ಮಗನಾದ ಅಕ್ಬೋರ್ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ--
Idallade arasanu yaajakanaada hilkeeyanigoo shaaphaanana maganaada aheekaamnigoo viాkaa yana maganaada akbornigoo lekhakanaada shaaphaananigoo arasana sevakanaada asaayanigoo aajnyaapisi heliddenandare--
2 Kings 22:12 in English
- King James Version (KJV)
- And the king commanded Hilkiah the priest, and Ahikam the son of Shaphan, and Achbor the son of Michaiah, and Shaphan the scribe, and Asahiah a servant of the king’s, saying,
- World English Bible (WEB)
- The king commanded Hilkiah the priest, Ahikam the son of Shaphan, Achbor the son of Micaiah, Shaphan the scribe, and Asaiah the king’s servant, saying,
- American Standard Version (ASV)
- And the king commanded Hilkiah the priest, and Ahikam the son of Shaphan, and Achbor the son of Micaiah, and Shaphan the scribe, and Asaiah the king’s servant, saying,
- Bible in Basic English (BBE)
- And he gave orders to Hilkiah the priest, and Ahikam, the son of Shaphan, and Achbor, the son of Micaiah, and Shaphan the scribe, and Asaiah the king's servant, saying,
- Darby Translation (DBY)
- And the king commanded Hilkijah the priest, and Ahikam the son of Shaphan, and Achbor the son of Micaiah, and Shaphan the scribe, and Asaiah a servant of the king, saying,
- Webster's Bible (WBS)
- And the king commanded Hilkiah the priest, and Ahikam the son of Shaphan, and Achbor the son of Michaiah, and Shaphan the scribe, and Asahiah a servant of the king's, saying,
- Young's Literal Translation (YLT)
- and the king commandeth Hilkiah the priest, and Ahikam son of Shaphan, and Achbor son of Michaiah, and Shaphan the scribe, and Asahiah servant of the king, saying,
Read in context
- 10ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆಂದು ತೋರಿಸಿದನು; ಶಾಫಾ ನನು ಅದನ್ನು ಅರಸನ ಮುಂದೆ ಓದಿದನು.
- 11ಅರಸನು ನ್ಯಾಯಪ್ರಮಾಣದ ಪುಸ್ತಕದ ಮಾತು ಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.
- 12ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್ನಿಗೂ ವಿಾಕಾ ಯನ ಮಗನಾದ ಅಕ್ಬೋರ್ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ--
- 13ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು.
- 14ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು.
Cross references
- Jeremiah 26:24 ಯೆರೆಮೀಯ 26:24ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
- 2 Kings 25:22 2 ಅರಸುಗಳು 25:22ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.
- 2 Kings 22:9 2 ಅರಸುಗಳು 22:9ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು.
- 2 Kings 19:2–3 2 ಅರಸುಗಳು 19:2–3ಇದಲ್ಲದೆ ಅವನು ಗೋಣೀತಟ್ಟನ್ನು ಮುಚ್ಚಿಕೊಂಡ ಮನೆವಾರ್ತೆಯವ ನಾದ ಎಲ್ಯಾಕೀಮನನ್ನೂ ಲೇಖಕನಾದ ಶೆಬ್ನನನ್ನೂ ಯಾಜಕರ ಹಿರಿಯರನ್ನೂ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು. ಅವರು ಅವನಿಗೆ ಹೇಳಿದ್ದೇನಂದರೆ--ಹಿಜ್ಕೀಯನು ಹೇಳುವದೇನಂದರೆ--ಇದು ಇಕ್ಕಟ್ಟೂ ಗದರಿಕೆಯೂ ನಿಂದೆಯೂ ಆದ ದಿವಸ; ಯಾಕಂದರೆ ಹೆರಿಗೆಯ ಸಮಯವು ಬಂತು ಆದರೆ ಹೆರುವ ಶಕ್ತಿ ಇಲ್ಲ.
- 2 Chronicles 34:19–21 2 ಪೂರ್ವಕಾಲವೃತ್ತಾಂತ 34:19–21ಅರಸನು ನ್ಯಾಯಪ್ರಮಾಣದ ವಾಕ್ಯಗಳನ್ನು ಕೇಳಿ ದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು. ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ-- ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು.
- Jeremiah 26:22 ಯೆರೆಮೀಯ 26:22ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
- Isaiah 37:1–4 ಯೆಶಾಯ 37:1–4ಇದಾದ ಮೇಲೆ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ಅವನು ತನ್ನ ಬಟ್ಟೆಗ ಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ಮುಚ್ಚಿ ಕೊಂಡು ಕರ್ತನ ಆಲಯಕ್ಕೆ ಹೋದನು. ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು. ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು. ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
Original words (Hebrew)
- king · H4428מֶלֶךְ melek
- commanded · H6680צָוָה tsâvâh
- Hilkiah · H2518חִלְקִיָּה Chilqîyâh
- priest · H3548כֹּהֵן kôhên
- Ahikam · H296אֲחִיקָם ʼĂchîyqâm
- son · H1121בֵּן bên
- Shaphan · H8227שָׁפָן shâphân
- Achbor · H5907עַכְבּוֹר ʻAkbôwr
- son · H1121בֵּן bên
- Michaiah · H4320מִיכָיָה Mîykâyâh
- Shaphan · H8227שָׁפָן shâphân
- scribe · H5608סָפַר çâphar
- Asahiah · H6222עֲשָׂיָה ʻĂsâyâh
- servant · H5650עֶבֶד ʻebed
- king’s · H4428מֶלֶךְ melek
- saying · H559אָמַר ʼâmar