Skip to content
ThuthiThuthiThuthi
2 Kings · chapter 22 · verse 14

2 Kings 22:14 in Kannada

ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು.

Haageye yaajakanaada hilkeeyanoo aheekaa manoo akboranoo shaaphaananoo asaayanoo harhasana mommaganoo tikvana maganoo aada vastragala kelasagaararaada shalloomana hendatiyaada pravaadiniyaada huldala balige hogi avala sangada maatanaadidaru. Avalu yeroosalemi nolage eradane bhaagadalli vaasavaagiddalu.

2 Kings 22:14 in English

King James Version (KJV)
So Hilkiah the priest, and Ahikam, and Achbor, and Shaphan, and Asahiah, went unto Huldah the prophetess, the wife of Shallum the son of Tikvah, the son of Harhas, keeper of the wardrobe; (now she dwelt in Jerusalem in the college;) and they communed with her.
World English Bible (WEB)
So Hilkiah the priest, Ahikam, Achbor, Shaphan, and Asaiah went to Huldah the prophetess, the wife of Shallum the son of Tikvah, the son of Harhas, keeper of the wardrobe (now she lived in Jerusalem in the second quarter); and they talked with her.
American Standard Version (ASV)
So Hilkiah the priest, and Ahikam, and Achbor, and Shaphan, and Asaiah, went unto Huldah the prophetess, the wife of Shallum the son of Tikvah, the son of Harhas, keeper of the wardrobe (now she dwelt in Jerusalem in the second quarter); and they communed with her.
Bible in Basic English (BBE)
So Hilkiah the priest, and Ahikam and Achbor and Shaphan and Asaiah, went to Huldah the woman prophet, the wife of Shallum, the son of Tikvah, the son of Harhas, keeper of the robes, (now she was living in Jerusalem, in the second part of the town;) and they had talk with her.
Darby Translation (DBY)
And Hilkijah the priest, and Ahikam, and Achbor, and Shaphan, and Asaiah, went to Huldah the prophetess, the wife of Shallum the son of Tikvah, son of Harhas, keeper of the wardrobe: now she dwelt in Jerusalem in the second quarter [of the town]; and they spoke with her.
Webster's Bible (WBS)
So Hilkiah the priest, and Ahikam, and Achbor, and Shaphan, and Asahiah, went to Huldah the prophetess, the wife of Shallum the son of Tikvah, the son of Harhas, keeper of the wardrobe; (now she dwelt in Jerusalem in the college;) and they communed with her.
Young's Literal Translation (YLT)
And Hilkiah the priest goeth, and Ahikam, and Achbor, and Shaphan, and Asahiah, unto Huldah the prophetess, wife of Shallum, son of Tikvah, son of Harhas, keeper of the garments, and she is dwelling in Jerusalem in the second, and they speak unto her.

Read in context

  1. 12ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್‌ನಿಗೂ ವಿಾಕಾ ಯನ ಮಗನಾದ ಅಕ್ಬೋರ್‌ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ--
  2. 13ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು.
  3. 14ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು.
  4. 15ಆಗ ಅವಳು--ಅವರಿಗೆ ಹೇಳಿದ್ದು--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದು ಇದೇ--ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನು
  5. 16ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು.
Read all of 2 Kings 22

Cross references

Original words (Hebrew)

2 Kings 22:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.