2 Kings · chapter 22 · verse 17
2 Kings 22:17 in Kannada
ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.
Avaru tamma ellaa kai kelasagalinda nanage kopavannu ebbisuva haage nannannu bittu itara devarugalige dhoopavannu suttiddaare. Nanna kopa ee sthalada mele hotti uriyuvadu, aarihogadu endu kartanu heluttaane.
2 Kings 22:17 in English
- King James Version (KJV)
- Because they have forsaken me, and have burned incense unto other gods, that they might provoke me to anger with all the works of their hands; therefore my wrath shall be kindled against this place, and shall not be quenched.
- World English Bible (WEB)
- Because they have forsaken me and have burned incense to other gods, that they might provoke me to anger with all the work of their hands, therefore my wrath shall be kindled against this place, and it will not be quenched.’”
- American Standard Version (ASV)
- Because they have forsaken me, and have burned incense unto other gods, that they might provoke me to anger with all the work of their hands, therefore my wrath shall be kindled against this place, and it shall not be quenched.
- Bible in Basic English (BBE)
- Because they have given me up, burning offerings to other gods and moving me to wrath by all the work of their hands; so my wrath will be on fire against this place, and will not be put out.
- Darby Translation (DBY)
- Because they have forsaken me, and have burned incense unto other gods, that they might provoke me to anger with all the work of their hands, therefore my fury is kindled against this place, and shall not be quenched.
- Webster's Bible (WBS)
- Because they have forsaken me, and have burned incense to other gods, that they might provoke me to anger with all the works of their hands; therefore my wrath shall be kindled against this place and shall not be quenched.
- Young's Literal Translation (YLT)
- because that they have forsaken Me, and make perfume to other gods, so as to provoke Me to anger with every work of their hands, and My wrath hath been kindled against this place, and it is not quenched.
Read in context
- 15ಆಗ ಅವಳು--ಅವರಿಗೆ ಹೇಳಿದ್ದು--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದು ಇದೇ--ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನು
- 16ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು.
- 17ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.
- 18ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ--ನೀವು ಕೇಳಿದ ಮಾತು ಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ --
- 19ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
Cross references
- 2 Kings 21:22 2 ಅರಸುಗಳು 21:22ತನ್ನ ತಂದೆಯು ನಡೆದ ಎಲ್ಲಾ ಮಾರ್ಗದಲ್ಲಿ ನಡೆದು ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ತಾನೂ ಸೇವಿಸಿ ಅವುಗಳನ್ನು ಆರಾಧಿಸಿದನು.
- Exodus 32:34 ವಿಮೋಚನಕಾಂಡ 32:34ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
- 2 Chronicles 36:16 2 ಪೂರ್ವಕಾಲವೃತ್ತಾಂತ 36:16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Isaiah 44:17–20 ಯೆಶಾಯ 44:17–20ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು. ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು. ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- Jeremiah 17:27 ಯೆರೆಮೀಯ 17:27ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
- 1 Thessalonians 2:16 1 ಥೆಸಲೊನೀಕದವರಿಗೆ 2:16ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- Ezekiel 20:47–48 ಯೆಹೆಜ್ಕೇಲನು 20:47–48ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು. ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
- Psalm 106:35–42 ಕೀರ್ತನೆಗಳು 106:35–42ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು. ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು. ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು. ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು. ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು. ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು. ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅಧೀನರಾದರು.
- Judges 10:6–7 ನ್ಯಾಯಸ್ಥಾಪಕರು 10:6–7ಆದರೆ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು. ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು.
- Isaiah 46:5–8 ಯೆಶಾಯ 46:5–8ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, (ಇಬ್ಬರು) ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮ ಮಾಡೀರಿ? ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು. ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು. ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ;
- Judges 3:7–8 ನ್ಯಾಯಸ್ಥಾಪಕರು 3:7–8ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು. ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್ ರಿಷಾತಯಿಮ್ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್ ಮಕ್ಕಳು ಕೂಷನ್ರಿಷಾತಯಿಮ್ನ್ನು ಎಂಟು ವರುಷ ಸೇವಿಸಿದರು.