Skip to content
ThuthiThuthiThuthi
2 Kings · chapter 22 · verse 18

2 Kings 22:18 in Kannada

ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ--ನೀವು ಕೇಳಿದ ಮಾತು ಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ --

Aadare kartaninda vichaarisalu nimmannu kaluhisida yehoodada arasanige neevu helabekaadaddu ide--neevu kelida maatu galannu kuritu israayelina devaraada kartanu heluvadenandare --

2 Kings 22:18 in English

King James Version (KJV)
But to the king of Judah which sent you to enquire of the LORD, thus shall ye say to him, Thus saith the LORD God of Israel, [As touching] the words which thou hast heard;
World English Bible (WEB)
But to the king of Judah, who sent you to inquire of the LORD, tell him, “The LORD the God of Israel says, ‘Concerning the words which you have heard,
American Standard Version (ASV)
But unto the king of Judah, who sent you to inquire of Jehovah, thus shall ye say to him, Thus saith Jehovah, the God of Israel: As touching the words which thou hast heard,
Bible in Basic English (BBE)
But to the king of Judah who sent you to get directions from the Lord, say, This is what the Lord, the God of Israel, has said: As to the words which have come to your ears,
Darby Translation (DBY)
But to the king of Judah, who sent you to inquire of Jehovah, thus shall ye say to him: Thus saith Jehovah the God of Israel touching the words which thou hast heard:
Webster's Bible (WBS)
But to the king of Judah who sent you to inquire of the LORD, thus shall ye say to him, Thus saith the LORD God of Israel, [concerning] the words which thou hast heard;
Young's Literal Translation (YLT)
'And unto the king of Judah, who is sending you to seek Jehovah, thus do ye say unto him, Thus said Jehovah, God of Israel, The words that thou hast heard —

Read in context

  1. 16ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು.
  2. 17ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.
  3. 18ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ--ನೀವು ಕೇಳಿದ ಮಾತು ಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ --
  4. 19ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
  5. 20ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
Read all of 2 Kings 22

Cross references

Original words (Hebrew)

2 Kings 22:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.