2 Kings · chapter 22 · verse 20
2 Kings 22:20 in Kannada
ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
Aadadarinda igo, naanu ninnannu ninna pitrugala baliyalli serisikolluvenu; neenu samaadhaanadinda ninna samaadhige seruvi; naanu ee sthalada mele baramaaduva kedannu ninna kannugalu kaanuvadilla embadu. Avaru hogi ee pratyuttaravannu arasanige tilisidaru.
2 Kings 22:20 in English
- King James Version (KJV)
- Behold therefore, I will gather thee unto thy fathers, and thou shalt be gathered into thy grave in peace; and thine eyes shall not see all the evil which I will bring upon this place. And they brought the king word again.
- World English Bible (WEB)
- ‘Therefore behold, I will gather you to your fathers, and you will be gathered to your grave in peace. Your eyes will not see all the evil which I will bring on this place.’”’” So they brought this message back to the king.
- American Standard Version (ASV)
- Therefore, behold, I will gather thee to thy fathers, and thou shalt be gathered to thy grave in peace, neither shall thine eyes see all the evil which I will bring upon this place. And they brought the king word again.
- Bible in Basic English (BBE)
- For this cause I will let you go to your fathers and be put in your last resting-place in peace, and your eyes will not see all the evil which I will send on this place. So they took this news back to the king.
- Darby Translation (DBY)
- Therefore, behold, I will gather thee unto thy fathers, and thou shalt be gathered to thy grave in peace; and thine eyes shall not see all the evil that I will bring upon this place. And they brought the king word again.
- Webster's Bible (WBS)
- Behold therefore, I will gather thee to thy fathers, and thou shalt be gathered into thy grave in peace; and thy eyes shall not see all the evil which I will bring upon this place. And they brought the king word again.
- Young's Literal Translation (YLT)
- therefore, lo, I am gathering thee unto thy fathers, and thou hast been gathered unto thy grave in peace, and thine eyes do not look on any of the evil that I am bringing in on this place;' and they bring the king back word.
Read in context
- 18ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ--ನೀವು ಕೇಳಿದ ಮಾತು ಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ --
- 19ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
- 20ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
Cross references
- Psalm 37:37 ಕೀರ್ತನೆಗಳು 37:37ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.
- Isaiah 57:1–2 ಯೆಶಾಯ 57:1–2ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು. ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ.
- 1 Chronicles 17:11 1 ಪೂರ್ವಕಾಲವೃತ್ತಾಂತ 17:11ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು.
- Jeremiah 22:15–16 ಯೆರೆಮೀಯ 22:15–16ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ? ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ.
- Genesis 25:8 ಆದಿಕಾಂಡ 25:8ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.
- Jeremiah 22:10 ಯೆರೆಮೀಯ 22:10ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ.
- 2 Kings 23:29–30 2 ಅರಸುಗಳು 23:29–30ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು. ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- 2 Chronicles 34:28 2 ಪೂರ್ವಕಾಲವೃತ್ತಾಂತ 34:28ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.
- Deuteronomy 31:16 ಧರ್ಮೋಪದೇಶಕಾಂಡ 31:16ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
Original words (Hebrew)
- gather · H622אָסַף ʼâçaph
- fathers · H1אָב ʼâb
- gathered · H622אָסַף ʼâçaph
- grave · H6913קֶבֶר qeber
- peace · H7965שָׁלוֹם shâlôwm
- eyes · H5869עַיִן ʻayin
- see · H7200רָאָה râʼâh
- evil · H7451רַע raʻ
- bring · H935בּוֹא bôwʼ
- place · H4725מָקוֹם mâqôwm
- brought · H7725שׁוּב shûwb
- king · H4428מֶלֶךְ melek
- word · H1697דָּבָר dâbâr
- again · H7725שׁוּב shûwb