2 Kings · chapter 22 · verse 4
2 Kings 22:4 in Kannada
ನೀನು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಹೋಗು, ಅವನು ಕರ್ತನ ಮನೆಯಲ್ಲಿ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.
Neenu pradhaana yaajakanaada hilkeeyana balige hogu, avanu kartana maneyalli dvaarapaalakaru janarinda tegedukondu koodisida hanavannu lekka maadali.
2 Kings 22:4 in English
- King James Version (KJV)
- Go up to Hilkiah the high priest, that he may sum the silver which is brought into the house of the LORD, which the keepers of the door have gathered of the people:
- World English Bible (WEB)
- “Go up to Hilkiah the high priest, that he may count the money which is brought into the LORD’s house, which the keepers of the threshold have gathered of the people.
- American Standard Version (ASV)
- Go up to Hilkiah the high priest, that he may sum the money which is brought into the house of Jehovah, which the keepers of the threshold have gathered of the people:
- Bible in Basic English (BBE)
- Go up to Hilkiah, the chief priest, and let him give out the money which is taken into the house of the Lord, which the keepers of the door have got together from the people;
- Darby Translation (DBY)
- Go up to Hilkijah the high priest, that he may sum up the money which is brought into the house of Jehovah, which the doorkeepers have gathered of the people,
- Webster's Bible (WBS)
- Go to Hilkiah the high priest, that he may sum the silver which is brought into the house of the LORD, which the keepers of the door have gathered from the people:
- Young's Literal Translation (YLT)
- 'Go up unto Hilkiah the high priest, and he doth complete the silver that is brought into the house of Jehovah, that the keepers of the threshold have gathered from the people,
Read in context
- 2ಅವನು ಕರ್ತನ ದೃಷ್ಟಿಗೆ ಒಳ್ಳೆಯದ್ದನ್ನು ಮಾಡಿ ತನ್ನ ತಂದೆಯಾದ ದಾವೀದನ ಎಲ್ಲಾ ಮಾರ್ಗಗಳಲ್ಲಿ ಬಲ, ಎಡ ಪಾರ್ಶ್ವವಾಗಿ ತಿರುಗದೆ ನಡೆದನು.
- 3ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಏನಾಯಿತಂದರೆ, ಅರಸನು ಲೇಖಕನಾದ ಮೆಷುಲ್ಲಾ ಮನ ಮಗನಾದ ಅಚಲ್ಯನ ಮಗನಾದ ಶಾಫಾನನನ್ನು ಕರ್ತನ ಮನೆಗೆ ಕಳುಹಿಸಿ ಹೇಳಿದ್ದೇನಂದರೆ--
- 4ನೀನು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಹೋಗು, ಅವನು ಕರ್ತನ ಮನೆಯಲ್ಲಿ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.
- 5ಅವರು ಅದನ್ನು ಕರ್ತನ ಮನೆಯ ಕೆಲಸಮಾಡು ವವರ ಮೇಲೆ ಇರುವ ಕಾವಲುಗಾರರ ಕೈಯಲ್ಲಿ ಒಪ್ಪಿಸಲಿ.
- 6ಮನೆ ದುರಸ್ತುಮಾಡುವ ಹಾಗೆ ಕರ್ತನ ಮನೆಯಲ್ಲಿ ಕೆಲಸ ಮಾಡುವವರಾದ ಬಡಿಗೆಯವ ರಿಗೂ ಶಿಲ್ಪಿಗಾರರಿಗೂ ಕಲ್ಲು ಕೆಲಸದವರಿಗೂ ಕೊಟ್ಟು ಮನೆಯನ್ನು ದುರಸ್ತು ಮಾಡಲು ಮರಗಳನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವದಕ್ಕೆ ಕೊಡಲಿ.
Cross references
- 2 Kings 12:4 2 ಅರಸುಗಳು 12:4ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ
- 2 Chronicles 8:14 2 ಪೂರ್ವಕಾಲವೃತ್ತಾಂತ 8:14ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.
- 1 Chronicles 6:13 1 ಪೂರ್ವಕಾಲವೃತ್ತಾಂತ 6:13ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು;
- 1 Chronicles 9:11 1 ಪೂರ್ವಕಾಲವೃತ್ತಾಂತ 9:11ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ;
- 2 Chronicles 34:9–18 2 ಪೂರ್ವಕಾಲವೃತ್ತಾಂತ 34:9–18ಅವರು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಬಂದು ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾ ಯಾಮಿನವರ ಕೈಯಿಂದಲೂ ಇಸ್ರಾಯೇಲಿನ ಉಳಿದ ವರ ಕೈಯಿಂದಲೂ ಯೆಹೂದ ಬೆನ್ಯಾವಿಾನಿನವರೆ ಲ್ಲರ ಕೈಯಿಂದಲೂ ಕೂಡಿಸಿ ಅದನ್ನು ಯೆರೂಸಲೇ ಮಿಗೆ ತಿರಿಗಿ ಬಂದು ದೇವರ ಆಲಯಕ್ಕೆ ಹಣವನ್ನು ಕೊಟ್ಟರು. ಕರ್ತನ ಆಲಯದ ಕೆಲಸದವರ ವಿಚಾರ ಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಆಲಯ ವನ್ನು ಭದ್ರಪಡಿಸಿ ದುರಸ್ತುಮಾಡಲು ಕರ್ತನ ಆಲ ಯದಲ್ಲಿ ಕೆಲಸ ಮಾಡುವವರಿಗೆ ಅದನ್ನು ಕೊಟ್ಟರು. ಕೆತ್ತಿದ ಕಲ್ಲುಗಳನ್ನೂ ಜಂತೆಗಳಿಗೋಸ್ಕರ ಮರಗ ಳನ್ನೂ ಕೊಂಡುಕೊಂಡವರಾಗಿ ಯೆಹೂದದ ಅರಸು ಗಳು ಕೆಡವಿಹಾಕಿದ ಮನೆಗಳಲ್ಲಿ ನೆಲಕ್ಕೆ ಹಾಸುವದ ಕ್ಕೋಸ್ಕರ ಶಿಲ್ಪಿಯವರಿಗೂ ಕಟ್ಟುವವರಿಗೂ ಕೊಟ್ಟರು. ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿ ದರು. ಅವರ ವಿಚಾರಣೆಯ ಕರ್ತರು ಯಾರಂದರೆ: ಮೆರಾರಿಯ ಕುಮಾರರಲ್ಲಿ ಲೇವಿಯರಾದ ಯಹತನೂ ಒಬದ್ಯನೂ; ಕೆಹಾತ್ಯರ ಮಕ್ಕಳಲ್ಲಿ ಜೆಕರೀಯನೂ ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವ ರಾದ ಲೇವಿಯರೆಲ್ಲರೂ ಅದನ್ನು ನಡಿಸುತ್ತಾ ಇದ್ದರು. ಇದಲ್ಲದೆ ಹೊರೆಗಾರರ ಮೇಲೆಯೂ ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ವಿಚಾರಕರಾಗಿದ್ದರು. ಲೇವಿಯವರಲ್ಲಿ ಕೆಲವರು ರಾಯಸದವರೂ ಯಜಮಾನರೂ ದ್ವಾರಪಾಲಕರೂ ಆಗಿದ್ದರು. ಆದರೆ ಕರ್ತನ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತಕ್ಕೊಂಡು ಬರುವಾಗ ಯಾಜಕ ನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಕರ್ತನ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡನು. ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು. ಶಾಫಾನನು ಆ ಪುಸ್ತಕವನ್ನು ಅರಸನ ಬಳಿಗೆ ತಕ್ಕೊಂಡು ಹೋಗಿ ಅರಸನಿಗೆ ಈ ಮಾತನ್ನು ತಿರಿಗಿ ಹೇಳಿದನು. ಏನಂದರೆ, ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಾರೆ. ಇದಲ್ಲದೆ ಅವರು ಕರ್ತನ ಆಲಯದಲ್ಲಿ ಸಿಕ್ಕಿದ ಹಣವನ್ನು ಸುರಿದು ವಿಚಾರಕರ ಕೈಯಲ್ಲಿಯೂ ಕೆಲಸದವರ ಕೈಯ ಲ್ಲಿಯೂ ಒಪ್ಪಿಸಿದ್ದಾರೆ. ರಾಯಸದವನಾದ ಶಾಫಾ ನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಕೊಟ್ಟಿದ್ದಾನೆ ಎಂದು ತಿಳಿಸಿದನು; ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.
- Nehemiah 11:19 ನೆಹೆಮೀಯ 11:19ದ್ವಾರಪಾಲಕರಾದ ಅಕ್ಕೂಬನೂ ಟಲ್ಮೋನನೂ ಬಾಗಲುಗಳನ್ನು ಕಾಯುವವರಾದ ಅವರ ಸಹೋ ದರರೂ ನೂರ ಎಪ್ಪತ್ತೆರಡು ಮಂದಿಯಾಗಿದ್ದರು.
- 2 Kings 12:8–11 2 ಅರಸುಗಳು 12:8–11ಹಾಗೆಯೇ ಯಾಜಕರು ಜನರ ಕೈಯಿಂದ ಹಣವನ್ನು ತೆಗೆದುಕೊಳ್ಳದೆ ಇರುವದಕ್ಕೂ ಮನೆಯ ಒಡುಕುಗ ಳನ್ನು ದುರಸ್ತು ಮಾಡದೆ ಇರುವದಕ್ಕೂ ಸಮ್ಮತಿಸಿ ದರು. ಆದರೆ ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತಕ್ಕೊಂಡು ಅದರ ಮುಚ್ಚಳದಲ್ಲಿ ತೂತನ್ನು ಮಾಡಿ ಬಲಿಪೀಠದ ಬಳಿಯಲ್ಲಿ ಕರ್ತನ ಮನೆಯೊಳಗೆ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಲು ಕಾಯುವ ಯಾಜಕರು ಕರ್ತನ ಮನೆಗೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿ ಹಾಕಿದರು. ಪೆಟ್ಟಿಗೆ ಯಲ್ಲಿ ಬಹಳ ಹಣ ಉಂಟೆಂದು ಅವರು ನೋಡಿ ಅರಸನ ಲೇಖಕನೂ ಪ್ರಧಾನಯಾಜಕನೂ ಂದು ಕರ್ತನ ಮನೆಯಲ್ಲಿ ಸಿಕ್ಕಿದ ಹಣವನ್ನು ಎಣಿಸಿ ಚೀಲದಲ್ಲಿ ಹಾಕಿದರು. ಅವರು ಎಣಿಸಿದ ಹಣವನ್ನು ಕರ್ತನ ಮನೆಯ ವಿಚಾರಣೆಯ ಕೆಲಸ ಮಾಡುವವರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಕರ್ತನ ಮನೆಯಲ್ಲಿ ಕೆಲಸ ಮಾಡುವ ಬಡಗಿಯವರಿಗೂ ಶಿಲ್ಪಿಗಾರರಿಗೂ ಉಪ್ಪಾರರಿಗೂ ಕಲ್ಲುಕುಟಿಗರಿಗೂ ಕೊಟ್ಟರು.
- Mark 12:41–42 ಮಾರ್ಕನು 12:41–42ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು. ಆಗ ಅಲ್ಲಿ ಒಬ್ಬ ಬಡ ವಿಧವೆಯು ಬಂದು ಒಂದು ಫಾರ್ದಿಂಗದಷ್ಟು ಎರಡು ನಾಣ್ಯಗಳನ್ನು ಹಾಕಿದಳು.
- Psalm 84:10 ಕೀರ್ತನೆಗಳು 84:10ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
- 2 Chronicles 24:8–12 2 ಪೂರ್ವಕಾಲವೃತ್ತಾಂತ 24:8–12ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು. ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು. ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು. ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು. ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು.
- 1 Chronicles 26:13–19 1 ಪೂರ್ವಕಾಲವೃತ್ತಾಂತ 26:13–19ಅವರು ಕಿರಿ ಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಲು ಬಾಗಲುಗಳಿಗೂ ಚೀಟುಗಳನ್ನು ಹಾಕಿದರು. ಮೂಡಣ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗನೂ ಬುದ್ಧಿಯುಳ್ಳ ಆಲೋಚನೆ ಯುಳ್ಳವನಾಗಿರುವ ಜೆಕರ್ಯನಿಗೋಸ್ಕರ ಚೀಟುಗ ಳನ್ನು ಹಾಕಿದರು; ಅವನ ಚೀಟು ಉತ್ತರ ಭಾಗಕ್ಕೆ ಬಿತ್ತು. ಒಬೇದೆದೋಮನಿಗೆ ದಕ್ಷಿಣ ಭಾಗಕ್ಕೆ ಬಿತ್ತು. ಅವನ ಕುಮಾರರಿಗೆ ಶುಪ್ಪೀಮ್ ಎಂಬ ಮನೆ ಬಂತು. ಶುಪ್ಪೀಮನಿಗೂ ಹೋಸನಿಗೂ ಪಶ್ಚಿಮದಲ್ಲಿರುವ ಶಲ್ಲೆಕೆತೆಂಬ ಬಾಗಲು ಬಂತು. ಹೋಗುವ ರಾಜ ಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು. ಮೂಡಣ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಶುಪ್ಪೀಮಿನ ಬಳಿಯಲ್ಲಿ ಇಬ್ಬರಿ ಬ್ಬರಾಗಿಯೂ ಪಶ್ಚಿಮ ಭಾಗವಾದ ಪರ್ಬರಿಗೆ ಹೋಗುವ ರಾಜ ಮಾರ್ಗದಲ್ಲಿ ನಾಲ್ಕು ಮಂದಿಯೂ ಪರ್ಬರಿನ ಬಳಿಯಲ್ಲಿ ಇಬ್ಬರು ಇದ್ದರು. ಕೋರ ಹೀಯರು ಮೆರಾರೀಯರ ಕುಮಾರರಲ್ಲಿಯೂ ವಿಭಾ ಗಿಸಿದ ದ್ವಾರಪಾಲಕರ ವರ್ಗಗಳು ಇವೇ.
- 1 Chronicles 9:19 1 ಪೂರ್ವಕಾಲವೃತ್ತಾಂತ 9:19ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು.
Original words (Hebrew)
- up · H5927עָלָה ʻâlâh
- Hilkiah · H2518חִלְקִיָּה Chilqîyâh
- high · H1419גָּדוֹל gâdôwl
- priest · H3548כֹּהֵן kôhên
- sum · H8552תָּמַם tâmam
- silver · H3701כֶּסֶף keçeph
- brought · H935בּוֹא bôwʼ
- house · H1004בַּיִת bayith
- keepers · H8104שָׁמַר shâmar
- door · H5592סַף çaph
- gathered · H622אָסַף ʼâçaph
- people · H5971עַם ʻam