2 Kings · chapter 22 · verse 5
2 Kings 22:5 in Kannada
ಅವರು ಅದನ್ನು ಕರ್ತನ ಮನೆಯ ಕೆಲಸಮಾಡು ವವರ ಮೇಲೆ ಇರುವ ಕಾವಲುಗಾರರ ಕೈಯಲ್ಲಿ ಒಪ್ಪಿಸಲಿ.
Avaru adannu kartana maneya kelasamaadu vavara mele iruva kaavalugaarara kaiyalli oppisali.
2 Kings 22:5 in English
- King James Version (KJV)
- And let them deliver it into the hand of the doers of the work, that have the oversight of the house of the LORD: and let them give it to the doers of the work which [is] in the house of the LORD, to repair the breaches of the house,
- World English Bible (WEB)
- Let them deliver it into the hand of the workers who have the oversight of the LORD’s house; and let them give it to the workers who are in the LORD’s house, to repair the damage to the house,
- American Standard Version (ASV)
- and let them deliver it into the hand of the workmen that have the oversight of the house of Jehovah; and let them give it to the workmen that are in the house of Jehovah, to repair the breaches of the house,
- Bible in Basic English (BBE)
- And let it be given to the overseers of the work of the Lord's house, to give to the workmen who are making good what was damaged in the house of the Lord;
- Darby Translation (DBY)
- and let them give it into the hand of them that do the work, that have the oversight of the house of Jehovah; and let them give it to those that do the work in the house of Jehovah, to repair the breaches of the house,
- Webster's Bible (WBS)
- And let them deliver it into the hand of the doers of the work, that have the oversight of the house of the LORD: and let them give it to the doers of the work, which [is] in the house of the LORD, to repair the breaches of the house,
- Young's Literal Translation (YLT)
- and they give it into the hand of the doers of the work, the overseers, in the house of Jehovah, and they give it to the doers of the work that [is] in the house of Jehovah, to strengthen the breach of the house,
Read in context
- 3ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಏನಾಯಿತಂದರೆ, ಅರಸನು ಲೇಖಕನಾದ ಮೆಷುಲ್ಲಾ ಮನ ಮಗನಾದ ಅಚಲ್ಯನ ಮಗನಾದ ಶಾಫಾನನನ್ನು ಕರ್ತನ ಮನೆಗೆ ಕಳುಹಿಸಿ ಹೇಳಿದ್ದೇನಂದರೆ--
- 4ನೀನು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಹೋಗು, ಅವನು ಕರ್ತನ ಮನೆಯಲ್ಲಿ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.
- 5ಅವರು ಅದನ್ನು ಕರ್ತನ ಮನೆಯ ಕೆಲಸಮಾಡು ವವರ ಮೇಲೆ ಇರುವ ಕಾವಲುಗಾರರ ಕೈಯಲ್ಲಿ ಒಪ್ಪಿಸಲಿ.
- 6ಮನೆ ದುರಸ್ತುಮಾಡುವ ಹಾಗೆ ಕರ್ತನ ಮನೆಯಲ್ಲಿ ಕೆಲಸ ಮಾಡುವವರಾದ ಬಡಿಗೆಯವ ರಿಗೂ ಶಿಲ್ಪಿಗಾರರಿಗೂ ಕಲ್ಲು ಕೆಲಸದವರಿಗೂ ಕೊಟ್ಟು ಮನೆಯನ್ನು ದುರಸ್ತು ಮಾಡಲು ಮರಗಳನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವದಕ್ಕೆ ಕೊಡಲಿ.
- 7ಆದರೆ ಅವರು ನಂಬಿಗಸ್ತರಾಗಿ ಕೆಲಸಮಾಡಿದ್ದರಿಂದ ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳಲಿಲ್ಲ.
Cross references
- 2 Kings 12:11–14 2 ಅರಸುಗಳು 12:11–14ಅವರು ಎಣಿಸಿದ ಹಣವನ್ನು ಕರ್ತನ ಮನೆಯ ವಿಚಾರಣೆಯ ಕೆಲಸ ಮಾಡುವವರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಕರ್ತನ ಮನೆಯಲ್ಲಿ ಕೆಲಸ ಮಾಡುವ ಬಡಗಿಯವರಿಗೂ ಶಿಲ್ಪಿಗಾರರಿಗೂ ಉಪ್ಪಾರರಿಗೂ ಕಲ್ಲುಕುಟಿಗರಿಗೂ ಕೊಟ್ಟರು. ಇದ ಲ್ಲದೆ ಕರ್ತನ ಮನೆಯ ಒಡಕುಗಳನ್ನು ದುರಸ್ತು ಮಾಡುವದಕ್ಕೆ ಮರವನ್ನೂ ಕೆತ್ತಿದಕಲ್ಲುಗಳನ್ನೂ ತೆಗೆದು ಕೊಳ್ಳುವದಕ್ಕೂ ಮನೆ ದುರಸ್ತು ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿ ಕೊಟ್ಟರು. ಆದರೆ ಕರ್ತನ ಮನೆ ಗೋಸ್ಕರ ಬೆಳ್ಳಿಬಟ್ಟಲುಗಳನ್ನೂ ಕತ್ತರಿಗಳನ್ನೂ ಪಾತ್ರೆ ಗಳನ್ನೂ ತುತೂರಿಗಳನ್ನೂ ಬೆಳ್ಳಿ ಬಂಗಾರದ ಸಾಮಾನು ಗಳನ್ನೂ ಕರ್ತನ ಮನೆಗೆ ತಂದ ಹಣದಿಂದ ಮಾಡಿ ಸದೆ ಅವರು ಅದನ್ನು ಕೆಲಸದವರಿಗೆ ಕೊಟ್ಟು ಕರ್ತನ ಮನೆಯನ್ನು ದುರಸ್ತು ಮಾಡಿಸಿದರು.
- 2 Kings 12:5 2 ಅರಸುಗಳು 12:5ಯಾಜಕರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪರಿಚಯ ದವರಿಂದ ತಕ್ಕೊಂಡು ಆಲಯದಲ್ಲಿ ಕಂಡುಬರುವ ಒಡಕುಗಳನ್ನೆಲ್ಲಾ ದುರಸ್ತುಮಾಡಲಿ ಅಂದನು.
- Ezra 3:7 ಎಜ್ರನು 3:7ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು.
- 2 Chronicles 24:27 2 ಪೂರ್ವಕಾಲವೃತ್ತಾಂತ 24:27ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.
- 2 Chronicles 24:12–13 2 ಪೂರ್ವಕಾಲವೃತ್ತಾಂತ 24:12–13ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು. ಹೀಗೆಯೇ ಕೆಲಸದವರು ಕೆಲಸವನ್ನು ನಡಿಸಿದ್ದರಿಂದ ಕೆಲಸವು ಅವರ ಕೈಯಿಂದ ಪೂರ್ಣ ವಾಯಿತು, ಅವರು ಕರ್ತನ ಆಲಯವನ್ನು ಇದ್ದ ಸ್ಥಿತಿಯಲ್ಲಿ ನಿಲ್ಲಿಸಿ ಅದನ್ನು ಬಲಪಡಿಸಿದರು.
- 2 Chronicles 24:7 2 ಪೂರ್ವಕಾಲವೃತ್ತಾಂತ 24:7ಯಾಕಂದರೆ ಆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು.
Original words (Hebrew)
- deliver · H5414נָתַן nâthan
- hand · H3027יָד yâd
- doers · H6213עָשָׂה ʻâsâh
- work · H4399מְלָאכָה mᵉlâʼkâh
- oversight · H6485פָּקַד pâqad
- house · H1004בַּיִת bayith
- give · H5414נָתַן nâthan
- doers · H6213עָשָׂה ʻâsâh
- work · H4399מְלָאכָה mᵉlâʼkâh
- house · H1004בַּיִת bayith
- repair · H2388חָזַק châzaq
- breaches · H919בֶּדֶק bedeq
- house · H1004בַּיִת bayith