Skip to content
ThuthiThuthiThuthi
2 Kings · chapter 22 · verse 7

2 Kings 22:7 in Kannada

ಆದರೆ ಅವರು ನಂಬಿಗಸ್ತರಾಗಿ ಕೆಲಸಮಾಡಿದ್ದರಿಂದ ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳಲಿಲ್ಲ.

Aadare avaru nambigastaraagi kelasamaadiddarinda avara kaige oppisida hanavannu kuritu avarinda lekka kelalilla.

2 Kings 22:7 in English

King James Version (KJV)
Howbeit there was no reckoning made with them of the money that was delivered into their hand, because they dealt faithfully.
World English Bible (WEB)
However, no accounting shall be asked of them for the money delivered into their hand, for they deal faithfully.”
American Standard Version (ASV)
Howbeit there was no reckoning made with them of the money that was delivered into their hand; for they dealt faithfully.
Bible in Basic English (BBE)
They did not have to give any account of the money which was handed to them, for they made use of it with good faith.
Darby Translation (DBY)
But no reckoning was made with them of the money that was given into their hand, because they dealt faithfully.
Webster's Bible (WBS)
But there was no reckoning made with them of the money that was delivered into their hand, because they dealt faithfully.
Young's Literal Translation (YLT)
only, the silver that is given into their hand is not reckoned with them, for in faithfulness they are dealing.

Read in context

  1. 5ಅವರು ಅದನ್ನು ಕರ್ತನ ಮನೆಯ ಕೆಲಸಮಾಡು ವವರ ಮೇಲೆ ಇರುವ ಕಾವಲುಗಾರರ ಕೈಯಲ್ಲಿ ಒಪ್ಪಿಸಲಿ.
  2. 6ಮನೆ ದುರಸ್ತುಮಾಡುವ ಹಾಗೆ ಕರ್ತನ ಮನೆಯಲ್ಲಿ ಕೆಲಸ ಮಾಡುವವರಾದ ಬಡಿಗೆಯವ ರಿಗೂ ಶಿಲ್ಪಿಗಾರರಿಗೂ ಕಲ್ಲು ಕೆಲಸದವರಿಗೂ ಕೊಟ್ಟು ಮನೆಯನ್ನು ದುರಸ್ತು ಮಾಡಲು ಮರಗಳನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವದಕ್ಕೆ ಕೊಡಲಿ.
  3. 7ಆದರೆ ಅವರು ನಂಬಿಗಸ್ತರಾಗಿ ಕೆಲಸಮಾಡಿದ್ದರಿಂದ ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳಲಿಲ್ಲ.
  4. 8ಆಗ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕ ನಾದ ಶಾಫಾನನಿಗೆ--ನಾನು ಕರ್ತನ ಮನೆಯಲ್ಲಿ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡಿದ್ದೇನೆ ಅಂದನು; ಹಿಲ್ಕೀಯನು ಆ ಪುಸ್ತಕವನ್ನು ಶಾಫಾನನಿಗೆ ಕೊಟ್ಟನು; ಅವನು ಅದನ್ನು ಓದಿದನು.
  5. 9ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು.
Read all of 2 Kings 22

Cross references

Original words (Hebrew)

2 Kings 22:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.