2 Kings · chapter 22 · verse 8
2 Kings 22:8 in Kannada
ಆಗ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕ ನಾದ ಶಾಫಾನನಿಗೆ--ನಾನು ಕರ್ತನ ಮನೆಯಲ್ಲಿ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡಿದ್ದೇನೆ ಅಂದನು; ಹಿಲ್ಕೀಯನು ಆ ಪುಸ್ತಕವನ್ನು ಶಾಫಾನನಿಗೆ ಕೊಟ್ಟನು; ಅವನು ಅದನ್ನು ಓದಿದನು.
Aaga pradhaana yaajakanaada hilkeeyanu lekhaka naada shaaphaananige--naanu kartana maneyalli nyaayapramaanada pustakavannu kandukondiddene andanu; hilkeeyanu aa pustakavannu shaaphaananige kottanu; avanu adannu odidanu.
2 Kings 22:8 in English
- King James Version (KJV)
- And Hilkiah the high priest said unto Shaphan the scribe, I have found the book of the law in the house of the LORD. And Hilkiah gave the book to Shaphan, and he read it.
- World English Bible (WEB)
- Hilkiah the high priest said to Shaphan the scribe, “I have found the book of the law in the LORD’s house.” Hilkiah delivered the book to Shaphan, and he read it.
- American Standard Version (ASV)
- And Hilkiah the high priest said unto Shaphan the scribe, I have found the book of the law in the house of Jehovah. And Hilkiah delivered the book to Shaphan, and he read it.
- Bible in Basic English (BBE)
- Then Hilkiah, the chief priest, said to Shaphan the scribe, I have made discovery of the book of the law in the house of the Lord. So Hilkiah gave it to Shaphan;
- Darby Translation (DBY)
- And Hilkijah the high priest said to Shaphan the scribe, I have found the book of the law in the house of Jehovah. And Hilkijah gave the book to Shaphan, and he read it.
- Webster's Bible (WBS)
- And Hilkiah the high priest said to Shaphan the scribe, I have found the book of the law in the house of the LORD. And Hilkiah gave the book to Shaphan, and he read it.
- Young's Literal Translation (YLT)
- And Hilkiah the high priest saith unto Shaphan the scribe, 'A book of the law I have found in the house of Jehovah;' and Hilkiah giveth the book unto Shaphan, and he readeth it.
Read in context
- 6ಮನೆ ದುರಸ್ತುಮಾಡುವ ಹಾಗೆ ಕರ್ತನ ಮನೆಯಲ್ಲಿ ಕೆಲಸ ಮಾಡುವವರಾದ ಬಡಿಗೆಯವ ರಿಗೂ ಶಿಲ್ಪಿಗಾರರಿಗೂ ಕಲ್ಲು ಕೆಲಸದವರಿಗೂ ಕೊಟ್ಟು ಮನೆಯನ್ನು ದುರಸ್ತು ಮಾಡಲು ಮರಗಳನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವದಕ್ಕೆ ಕೊಡಲಿ.
- 7ಆದರೆ ಅವರು ನಂಬಿಗಸ್ತರಾಗಿ ಕೆಲಸಮಾಡಿದ್ದರಿಂದ ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳಲಿಲ್ಲ.
- 8ಆಗ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕ ನಾದ ಶಾಫಾನನಿಗೆ--ನಾನು ಕರ್ತನ ಮನೆಯಲ್ಲಿ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡಿದ್ದೇನೆ ಅಂದನು; ಹಿಲ್ಕೀಯನು ಆ ಪುಸ್ತಕವನ್ನು ಶಾಫಾನನಿಗೆ ಕೊಟ್ಟನು; ಅವನು ಅದನ್ನು ಓದಿದನು.
- 9ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು.
- 10ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆಂದು ತೋರಿಸಿದನು; ಶಾಫಾ ನನು ಅದನ್ನು ಅರಸನ ಮುಂದೆ ಓದಿದನು.
Cross references
- Deuteronomy 31:24–26 ಧರ್ಮೋಪದೇಶಕಾಂಡ 31:24–26ಇದಲ್ಲದೆ ಮೋಶೆ ಈ ನ್ಯಾಯಪ್ರಮಾಣದ ವಾಕ್ಯಗಳನ್ನು ಪುಸ್ತಕದಲ್ಲಿ ಬರೆದು ಮುಗಿಸಿದಾಗ ಮೋಶೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ ಆಜ್ಞಾಪಿಸಿ-- ನ್ಯಾಯ ಪ್ರಮಾಣದ ಈ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ.
- 2 Chronicles 34:14–28 2 ಪೂರ್ವಕಾಲವೃತ್ತಾಂತ 34:14–28ಆದರೆ ಕರ್ತನ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತಕ್ಕೊಂಡು ಬರುವಾಗ ಯಾಜಕ ನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಕರ್ತನ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡನು. ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು. ಶಾಫಾನನು ಆ ಪುಸ್ತಕವನ್ನು ಅರಸನ ಬಳಿಗೆ ತಕ್ಕೊಂಡು ಹೋಗಿ ಅರಸನಿಗೆ ಈ ಮಾತನ್ನು ತಿರಿಗಿ ಹೇಳಿದನು. ಏನಂದರೆ, ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಾರೆ. ಇದಲ್ಲದೆ ಅವರು ಕರ್ತನ ಆಲಯದಲ್ಲಿ ಸಿಕ್ಕಿದ ಹಣವನ್ನು ಸುರಿದು ವಿಚಾರಕರ ಕೈಯಲ್ಲಿಯೂ ಕೆಲಸದವರ ಕೈಯ ಲ್ಲಿಯೂ ಒಪ್ಪಿಸಿದ್ದಾರೆ. ರಾಯಸದವನಾದ ಶಾಫಾ ನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಕೊಟ್ಟಿದ್ದಾನೆ ಎಂದು ತಿಳಿಸಿದನು; ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು. ಅರಸನು ನ್ಯಾಯಪ್ರಮಾಣದ ವಾಕ್ಯಗಳನ್ನು ಕೇಳಿ ದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು. ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ-- ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು. ಆಗ ಹಿಲ್ಕೀ ಯನೂ ಅರಸನಿಂದ ನೇಮಿಸಲ್ಪಟ್ಟವರೂ ಹಸ್ರನ ಮಗನೂ ತೊಕ್ಹತನ ಮಗನೂ ವಸ್ತ್ರಗಳ ಕಾವಲುಗಾ ರನೂ ಆದ ಶಲ್ಲೂಮನ ಹೆಂಡತಿಯಾಗಿರುವ ಪ್ರವಾದಿ ನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಅದನ್ನು ಕುರಿತು ಮಾತನಾಡಿದರು. (ಅವಳು ಯೆರೂ ಸಲೇಮಿನೊಳಗೆ ಮಹಾವಿದ್ಯಾಲಯದಲ್ಲಿ ವಾಸವಾಗಿ ದ್ದಳು.) ಆಗ ಅವಳು--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದೇನಂದರೆ ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು. ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ. ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ--ನೀನು ಕೇಳಿದ ಮಾತುಗ ಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ. ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.
Original words (Hebrew)
- Hilkiah · H2518חִלְקִיָּה Chilqîyâh
- high · H1419גָּדוֹל gâdôwl
- priest · H3548כֹּהֵן kôhên
- said · H559אָמַר ʼâmar
- Shaphan · H8227שָׁפָן shâphân
- scribe · H5608סָפַר çâphar
- found · H4672מָצָא mâtsâʼ
- book · H5612סֵפֶר çêpher
- law · H8451תּוֹרָה tôwrâh
- house · H1004בַּיִת bayith
- Hilkiah · H2518חִלְקִיָּה Chilqîyâh
- gave · H5414נָתַן nâthan
- book · H5612סֵפֶר çêpher
- Shaphan · H8227שָׁפָן shâphân
- read · H7121קָרָא qârâʼ