2 Kings · chapter 22 · verse 9
2 Kings 22:9 in Kannada
ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು.
Lekhakanaada shaaphaananu arasana balige bandu arasanigekartana maneyalli dorakida hanavannu ninna sevakaru koodisi kartana aalayada kelasa maadu vavara meliruva kelasagaarara kaiyalli oppisiddaare andanu.
2 Kings 22:9 in English
- King James Version (KJV)
- And Shaphan the scribe came to the king, and brought the king word again, and said, Thy servants have gathered the money that was found in the house, and have delivered it into the hand of them that do the work, that have the oversight of the house of the LORD.
- World English Bible (WEB)
- Shaphan the scribe came to the king, and brought the king word again, and said, “Your servants have emptied out the money that was found in the house, and have delivered it into the hands of the workmen who have the oversight of the LORD’s house.”
- American Standard Version (ASV)
- And Shaphan the scribe came to the king, and brought the king word again, and said, Thy servants have emptied out the money that was found in the house, and have delivered it into the hand of the workmen that have the oversight of the house of Jehovah.
- Bible in Basic English (BBE)
- Then, after reading it, Shaphan the scribe went in to the king and gave him an account of what had been done, saying, Your servants have given out the money which was in the house, and have given it to the overseers of the work of the house of the Lord.
- Darby Translation (DBY)
- And Shaphan the scribe came to the king, and brought the king word again and said, Thy servants have emptied out the money that was found in the house, and have delivered it into the hand of them that do the work, that have the oversight of the house of Jehovah.
- Webster's Bible (WBS)
- And Shaphan the scribe came to the king, and brought the king word again, and said, Thy servants have gathered the money that was found in the house, and have delivered it into the hand of them that do the work, that have the oversight of the house of the LORD.
- Young's Literal Translation (YLT)
- And Shaphan the scribe cometh in unto the king, and bringeth the king back word, and saith, 'Thy servants have poured out the silver that hath been found in the house, and give it into the hand of the doers of the work, the inspectors, in the house of Jehovah.'
Read in context
- 7ಆದರೆ ಅವರು ನಂಬಿಗಸ್ತರಾಗಿ ಕೆಲಸಮಾಡಿದ್ದರಿಂದ ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳಲಿಲ್ಲ.
- 8ಆಗ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕ ನಾದ ಶಾಫಾನನಿಗೆ--ನಾನು ಕರ್ತನ ಮನೆಯಲ್ಲಿ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡಿದ್ದೇನೆ ಅಂದನು; ಹಿಲ್ಕೀಯನು ಆ ಪುಸ್ತಕವನ್ನು ಶಾಫಾನನಿಗೆ ಕೊಟ್ಟನು; ಅವನು ಅದನ್ನು ಓದಿದನು.
- 9ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು.
- 10ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆಂದು ತೋರಿಸಿದನು; ಶಾಫಾ ನನು ಅದನ್ನು ಅರಸನ ಮುಂದೆ ಓದಿದನು.
- 11ಅರಸನು ನ್ಯಾಯಪ್ರಮಾಣದ ಪುಸ್ತಕದ ಮಾತು ಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.
Cross references
- 2 Kings 25:22 2 ಅರಸುಗಳು 25:22ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.
- Jeremiah 40:11 ಯೆರೆಮೀಯ 40:11ಹಾಗೆಯೇ ಮೋವಾಬಿನ ಲ್ಲಿಯೂ ಅಮ್ಮೋನ್ಯನ ಮಕ್ಕಳಲ್ಲಿಯೂ ಎದೋಮ್ನ ಲ್ಲಿಯೂ ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆ ಲ್ಲರೂ ಬಾಬೆಲಿನ ಅರಸನು ಯೆಹೂದದ ಶೇಷವನ್ನು ಬಿಟ್ಟಿದ್ದಾನೆಂದೂ ಶಾಫಾನನ ಮಗನಾದ ಅಹೀಕಾಮನ ಮಗನಾದ
- Jeremiah 41:2 ಯೆರೆಮೀಯ 41:2ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು.
- 2 Kings 18:18 2 ಅರಸುಗಳು 18:18ಆದರೆ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾ ಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ಅವರ ಬಳಿಗೆ ಬಂದರು.
- 2 Kings 22:3 2 ಅರಸುಗಳು 22:3ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಏನಾಯಿತಂದರೆ, ಅರಸನು ಲೇಖಕನಾದ ಮೆಷುಲ್ಲಾ ಮನ ಮಗನಾದ ಅಚಲ್ಯನ ಮಗನಾದ ಶಾಫಾನನನ್ನು ಕರ್ತನ ಮನೆಗೆ ಕಳುಹಿಸಿ ಹೇಳಿದ್ದೇನಂದರೆ--
- Jeremiah 26:24 ಯೆರೆಮೀಯ 26:24ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
- Jeremiah 29:3 ಯೆರೆಮೀಯ 29:3ಯೆಹೂದದ ಅರಸನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗನಾದ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರ್ಯನ ಕೈಯಿಂದಲೂ ಕಳುಹಿಸಿದ ಪತ್ರದ ಮಾತುಗಳು ಯಾವ ವಂದರೆ--
- 2 Kings 22:12 2 ಅರಸುಗಳು 22:12ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್ನಿಗೂ ವಿಾಕಾ ಯನ ಮಗನಾದ ಅಕ್ಬೋರ್ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ--
- Jeremiah 36:10–12 ಯೆರೆಮೀಯ 36:10–12ಆಗ ಬಾರೂಕನು ಪುಸ್ತಕದಿಂದ ಯೆರೆ ವಿಾಯನ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಲೇಖಕ ನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೊಠಡಿ ಯಲ್ಲಿ, ಮೇಲಿನ ಅಂಗಳದಲ್ಲಿ, ಕರ್ತನ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರ ಕಿವಿಗಳಲ್ಲಿ ಓದಿ ಹೇಳಿದನು. ಶಾಫಾನನ ಮಗನಾದ ಗೆಮ ರ್ಯನ ಮಗನಾದ ವಿಾಕಾಯನು ಕರ್ತನ ವಾಕ್ಯಗಳ ನ್ನೆಲ್ಲಾ ಆ ಪುಸ್ತಕದ ಮೇರೆಗೆ ಕೇಳಿದ ತರುವಾಯ ಅವನು ಅರಸನ ಮನೆಗೆ, ಲೇಖಕನ ಕೊಠಡಿಗೆ ಇಳಿದು ಹೋದನು; ಅಗೋ, ಅಲ್ಲಿ ಪ್ರಧಾನರೆಲ್ಲರು ಕೂತುಕೊಂಡಿದ್ದರು; ಯಾರಂದರೆ--ಲೇಖಕನಾದ ಎಲೀಷಾಮನೂ ಶೆಮಾಯನ ಮಗನಾದ ದೆಲಾ ಯನೂ ಅಕ್ಬೋರನ ಮಗನಾದ ಎಲ್ನಾಥಾನೂ ಶಾಫಾ ನನ ಮಗನಾದ ಗೆಮರ್ಯನೂ ಹನನೀಯನ ಮಗ ನಾದ ಚಿದ್ಕೀಯನೂ ಇವರೇ.
- Jeremiah 39:14 ಯೆರೆಮೀಯ 39:14ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
- Ezekiel 8:11 ಯೆಹೆಜ್ಕೇಲನು 8:11ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.
Original words (Hebrew)
- Shaphan · H8227שָׁפָן shâphân
- scribe · H5608סָפַר çâphar
- came · H935בּוֹא bôwʼ
- king · H4428מֶלֶךְ melek
- brought · H7725שׁוּב shûwb
- king · H4428מֶלֶךְ melek
- word · H1697דָּבָר dâbâr
- again · H7725שׁוּב shûwb
- said · H559אָמַר ʼâmar
- servants · H5650עֶבֶד ʻebed
- gathered · H5413נָתַךְ nâthak
- money · H3701כֶּסֶף keçeph
- found · H4672מָצָא mâtsâʼ
- house · H1004בַּיִת bayith
- delivered · H5414נָתַן nâthan
- hand · H3027יָד yâd
- do · H6213עָשָׂה ʻâsâh
- work · H4399מְלָאכָה mᵉlâʼkâh
- oversight · H6485פָּקַד pâqad
- house · H1004בַּיִת bayith