2 Kings · chapter 23 · verse 1
2 Kings 23:1 in Kannada
ಅರಸನು ಹೇಳಿಕಳುಹಿಸಿದ್ದರಿಂದ ಯೆಹೂದದ, ಯೆರೂಸಲೇಮಿನ, ಹಿರಿಯರೆಲ್ಲ ರನ್ನು ಅವನ ಬಳಿಗೆ ಕೂಡಿಸಿದರು.
Arasanu helikaluhisiddarinda yehoodada, yeroosalemina, hiriyarella rannu avana balige koodisidaru.
2 Kings 23:1 in English
- King James Version (KJV)
- And the king sent, and they gathered unto him all the elders of Judah and of Jerusalem.
- World English Bible (WEB)
- The king sent, and they gathered to him all the elders of Judah and of Jerusalem.
- American Standard Version (ASV)
- And the king sent, and they gathered unto him all the elders of Judah and of Jerusalem.
- Bible in Basic English (BBE)
- Then the king sent and got together all the responsible men of Judah and of Jerusalem.
- Darby Translation (DBY)
- And the king sent, and they gathered to him all the elders of Judah and of Jerusalem.
- Webster's Bible (WBS)
- And the king sent, and they gathered to him all the elders of Judah and of Jerusalem.
- Young's Literal Translation (YLT)
- And the king sendeth, and they gather unto him all the elders of Judah and Jerusalem,
Read in context
- 1ಅರಸನು ಹೇಳಿಕಳುಹಿಸಿದ್ದರಿಂದ ಯೆಹೂದದ, ಯೆರೂಸಲೇಮಿನ, ಹಿರಿಯರೆಲ್ಲ ರನ್ನು ಅವನ ಬಳಿಗೆ ಕೂಡಿಸಿದರು.
- 2ಆಗ ಅರಸನೂ ಅವನ ಸಂಗಡ ಯೆಹೂದದ ಜನರೆಲ್ಲರೂ ಯೆರೂ ಸಲೇಮಿನ ನಿವಾಸಿಗಳೆಲ್ಲರೂ ಯಾಜಕರೂ ಪ್ರವಾದಿ ಗಳೂ ಹಿರಿಕಿರಿಯರಾದ ಎಲ್ಲಾ ಜನರೂ ಕರ್ತನ ಆಲಯಕ್ಕೆ ಹೋದರು. ಅವರು ಕೇಳುವ ಹಾಗೆ ಕರ್ತನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಪುಸ್ತಕದ ಮಾತುಗಳನೆಲ್ಲಾ ಅವನು ಓದಿದನು.
- 3ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.
Cross references
- 2 Chronicles 34:29–33 2 ಪೂರ್ವಕಾಲವೃತ್ತಾಂತ 34:29–33ಆಗ ಅರಸನು ಕರೇ ಕಳುಹಿಸಿ ಯೆಹೂದದ ಯೆರೂಸಲೇಮಿನ ಹಿರಿಯರೆಲ್ಲರನ್ನು ತನ್ನ ಬಳಿಯಲ್ಲಿ ಕೂಡಿಸಿದನು. ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು. ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು. ಇದಲ್ಲದೆ ಅವನು ಯೆರೂಸಲೇಮಿ ನಲ್ಲಿಯೂ ಬೆನ್ಯಾವಿಾನಿನಲ್ಲಿಯೂ ಸಿಕ್ಕಿದವರೆಲ್ಲರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂ ಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.ಹೀಗೆಯೇ ಯೋಷೀಯನು ಇಸ್ರಾಯೇಲ್ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು. ಹೀಗೆಯೇ ಯೋಷೀಯನು ಇಸ್ರಾಯೇಲ್ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು.
- 2 Chronicles 29:20 2 ಪೂರ್ವಕಾಲವೃತ್ತಾಂತ 29:20ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು.
- 2 Chronicles 30:2 2 ಪೂರ್ವಕಾಲವೃತ್ತಾಂತ 30:2ಯೆರೂಸಲೇಮಿ ನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೇ ತಿಂಗಳಲ್ಲಿ ಪಸ್ಕವನ್ನು ಆಚರಿ ಸಲು ಯೋಚಿಸಿಕೊಂಡರು.
- Deuteronomy 31:28 ಧರ್ಮೋಪದೇಶಕಾಂಡ 31:28ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.
- 2 Samuel 6:1 2 ಸಮುವೇಲನು 6:1ದಾವೀದನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಮೂವತ್ತು ಸಾವಿರ ಜನರನ್ನು ಕೂಡಿಸಿ ಕೊಂಡು ಎದ್ದು ತನ್ನ ಸಂಗಡ ಇದ್ದ ಎಲ್ಲಾ ಜನರನ್ನು ಕರಕೊಂಡು