Skip to content
ThuthiThuthiThuthi
2 Kings · chapter 23 · verse 10

2 Kings 23:10 in Kannada

ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.

Yaavanoo tanna maganannaadaroo magalannaadaroo molekani goskara benkidaatisada haage hinnomana makkala tagginallidda tophetannu holemaadidanu.

2 Kings 23:10 in English

King James Version (KJV)
And he defiled Topheth, which [is] in the valley of the children of Hinnom, that no man might make his son or his daughter to pass through the fire to Molech.
World English Bible (WEB)
He defiled Topheth, which is in the valley of the children of Hinnom, that no man might make his son or his daughter to pass through the fire to Molech.
American Standard Version (ASV)
And he defiled Topheth, which is in the valley of the children of Hinnom, that no man might make his son or his daughter to pass through the fire to Molech.
Bible in Basic English (BBE)
And Topheth, in the valley of the sons of Hinnom, he made unclean, so that no man might make his son or his daughter go through the fire to Molech.
Darby Translation (DBY)
And he defiled Topheth, which is in the valley of the sons of Hinnom, that no man might cause his son or his daughter to pass through the fire to Molech.
Webster's Bible (WBS)
And he defiled Topheth, which [is] in the valley of the children of Hinnom, that no man might make his son or his daughter to pass through the fire to Molech.
Young's Literal Translation (YLT)
And he hath defiled Topheth, that [is] in the valley of the son of Hinnom, so that no man doth cause his son and his daughter to pass over through fire to Molech.

Read in context

  1. 8ಇದಲ್ಲದೆ ಅವನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರ ಮಾಡಿ ಗೆಬ ಮೊದಲುಗೊಂಡು ಬೇರ್ಷೆಬದ ವರೆಗೂ ಯಾಜಕರು ಧೂಪ ಸುಡುತ್ತಿದ್ದ ಉನ್ನತ ಸ್ಥಳಗಳನ್ನು ಹೊಲೆಮಾಡಿ ಪಟ್ಟಣದ ಬಾಗಲಿನ ಎಡಪಾರ್ಶ್ವದಲ್ಲಿದ್ದ ಪಟ್ಟಣದ ಅಧಿಪತಿಯಾದ ಯೆಹೋಶುವನ ಬಾಗಲಿನ ದ್ವಾರದಲ್ಲಿದ್ದ ಬಾಗಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು.
  2. 9ಆದರೆ ಉನ್ನತ ಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಕರ್ತನ ಬಲಿಪೀಠದ ಬಳಿ ಯಲ್ಲಿ ಸೇರದೆ ತಮ್ಮ ಸಹೋದರರ ಮಧ್ಯದಲ್ಲಿ ಹುಳಿ ಇಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು.
  3. 10ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.
  4. 11ಬೈಲ ಲ್ಲಿರುವ ಪ್ರಧಾನನಾದ ನಾತಾನ್‌ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು.
  5. 12ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್‌ ಹಳ್ಳದಲ್ಲಿ ಹಾಕಿಸಿದನು.
Read all of 2 Kings 23

Cross references

Original words (Hebrew)

2 Kings 23:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.