Skip to content
ThuthiThuthiThuthi
2 Kings · chapter 23 · verse 11

2 Kings 23:11 in Kannada

ಬೈಲ ಲ್ಲಿರುವ ಪ್ರಧಾನನಾದ ನಾತಾನ್‌ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು.

Baila lliruva pradhaananaada naataan melekana kothadiya hattira idda kartana maneya dvaarada baliyalli yehoodada arasugalu sooryanige kotta kudure galannu tegeduhaaki sooryana rathagalannu benki yinda suttubittanu.

2 Kings 23:11 in English

King James Version (KJV)
And he took away the horses that the kings of Judah had given to the sun, at the entering in of the house of the LORD, by the chamber of Nathan-melech the chamberlain, which [was] in the suburbs, and burned the chariots of the sun with fire.
World English Bible (WEB)
He took away the horses that the kings of Judah had dedicated to the sun, at the entrance of the LORD’s house, by the room of Nathan Melech the officer who was in the court; and he burned the chariots of the sun with fire.
American Standard Version (ASV)
And he took away the horses that the kings of Judah had given to the sun, at the entrance of the house of Jehovah, by the chamber of Nathan-melech the chamberlain, which was in the precincts; and he burned the chariots of the sun with fire.
Bible in Basic English (BBE)
And he took away the horses which the kings of Judah had given to the sun, at the way into the house of the Lord, by the room of Nathan-melech, the unsexed servant, which was in the outer part of the building, and the carriages of the sun he put on fire.
Darby Translation (DBY)
And he abolished the horses that the kings of Judah had appointed to the sun at the entrance of the house of Jehovah, by the chamber of Nathan-melech the chamberlain, which was in the suburbs, and burned the chariots of the sun, with fire.
Webster's Bible (WBS)
And he took away the horses that the kings of Judah had given to the sun, at the entrance of the house of the LORD, by the chamber of Nathan-melech the chamberlain, which [was] in the suburbs, and burned the chariots of the sun with fire.
Young's Literal Translation (YLT)
And he causeth to cease the horses that the kings of Judah have given to the sun from the entering in of the house of Jehovah, by the chamber of Nathan-Melech the eunuch, that [is] in the suburbs, and the chariots of the sun he hath burnt with fire.

Read in context

  1. 9ಆದರೆ ಉನ್ನತ ಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಕರ್ತನ ಬಲಿಪೀಠದ ಬಳಿ ಯಲ್ಲಿ ಸೇರದೆ ತಮ್ಮ ಸಹೋದರರ ಮಧ್ಯದಲ್ಲಿ ಹುಳಿ ಇಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು.
  2. 10ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.
  3. 11ಬೈಲ ಲ್ಲಿರುವ ಪ್ರಧಾನನಾದ ನಾತಾನ್‌ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು.
  4. 12ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್‌ ಹಳ್ಳದಲ್ಲಿ ಹಾಕಿಸಿದನು.
  5. 13ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್‌ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ
Read all of 2 Kings 23

Cross references

Original words (Hebrew)

2 Kings 23:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.