2 Kings · chapter 23 · verse 13
2 Kings 23:13 in Kannada
ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ
Idallade yeroosalemina munde mosada bettada bala paarshvadallidda cheedonyara asahyakaravaada ashto retigoo movaabyara asahyakaravaada kemosha nigoo ammonina makkala asahyakaravaada milko mnigoo israayelina arasanaada solo monanu kattisida unnata sthalagalannoo arasanu holemaadi
2 Kings 23:13 in English
- King James Version (KJV)
- And the high places that [were] before Jerusalem, which [were] on the right hand of the mount of corruption, which Solomon the king of Israel had builded for Ashtoreth the abomination of the Zidonians, and for Chemosh the abomination of the Moabites, and for Milcom the abomination of the children of Ammon, did the king defile.
- World English Bible (WEB)
- The king defiled the high places that were before Jerusalem, which were on the right hand of the mountain of corruption, which Solomon the king of Israel had built for Ashtoreth the abomination of the Sidonians, and for Chemosh the abomination of Moab, and for Milcom the abomination of the children of Ammon.
- American Standard Version (ASV)
- And the high places that were before Jerusalem, which were on the right hand of the mount of corruption, which Solomon the king of Israel had builded for Ashtoreth the abomination of the Sidonians, and for Chemosh the abomination of Moab, and for Milcom the abomination of the children of Ammon, did the king defile.
- Bible in Basic English (BBE)
- And the high places before Jerusalem, on the south side of the mountain of destruction, which Solomon, king of Israel, had made for Ashtoreth, the disgusting god of the Zidonians, and for Chemosh, the disgusting god of Moab, and for Milcom, the disgusting god of the children of Ammon, the king made unclean.
- Darby Translation (DBY)
- And the high places that were before Jerusalem, which were on the right hand of the mount of corruption, which Solomon the king of Israel had built for Ashtoreth the abomination of the Zidonians, and for Chemosh the abomination of the Moabites, and for Milcom the abomination of the children of Ammon, did the king defile.
- Webster's Bible (WBS)
- And the high places that [were] before Jerusalem, which [were] on the right hand of the mount of corruption, which Solomon the king of Israel had built for Ashtoreth the abomination of the Zidonians, and for Chemosh the abomination of the Moabites, and for Milcom the abomination of the children of Ammon, did the king defile.
- Young's Literal Translation (YLT)
- And the high places that [are] on the front of Jerusalem, that [are] on the right of the mount of corruption, that Solomon king of Israel had built to Ashtoreth abomination of the Zidonians, and Chemosh abomination of Moab, and to Milcom abomination of the sons of Ammon, hath the king defiled.
Read in context
- 11ಬೈಲ ಲ್ಲಿರುವ ಪ್ರಧಾನನಾದ ನಾತಾನ್ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು.
- 12ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
- 13ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ
- 14ವಿಗ್ರಹಗಳನ್ನು ಮುರಿದು ವಿಗ್ರಹದ ತೋಪುಗಳನ್ನು ಕಡಿದುಬಿಟ್ಟು ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
- 15ಇದಲ್ಲದೆ ಬೇತೇಲಿನಲ್ಲಿದ್ದ ಬಲಿಪೀಠವನ್ನೂ ಇಸ್ರಾಯೇಲ್ಯರು ಪಾಪಮಾಡಲು ಪ್ರೇರೇಪಿಸಿದ ನೆಬಾ ಟನ ಮಗನಾದ ಯಾರೊಬ್ಬಾಮನು ಮಾಡಿದ ಉನ್ನತ ಸ್ಥಳವನ್ನೂ ಅವನು ಕೆಡವಿಹಾಕಿ ಸುಟ್ಟ್ಟು ಅದನ್ನು ಧೂಳಾ ಗಲು ಪುಡಿಮಾಡಿ ವಿಗ್ರಹದ ತೋಪನ್ನು ಸುಡಿಸಿದನು.
Cross references
- 1 Kings 11:7 1 ಅರಸುಗಳು 11:7ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.
- 1 Kings 11:5 1 ಅರಸುಗಳು 11:5ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು.
- Numbers 21:29 ಅರಣ್ಯಕಾಂಡ 21:29ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು.
- Jeremiah 48:7 ಯೆರೆಮೀಯ 48:7ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.
- Judges 10:6 ನ್ಯಾಯಸ್ಥಾಪಕರು 10:6ಆದರೆ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು.
- Jeremiah 48:13 ಯೆರೆಮೀಯ 48:13ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ ಹಾಗೆಯೇ ಮೋವಾಬು ಕೇಮೋ ಷನ ವಿಷಯ ನಾಚಿಕೆಪಡುವದು.
- Judges 11:24 ನ್ಯಾಯಸ್ಥಾಪಕರು 11:24ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು.
- Nehemiah 13:26 ನೆಹೆಮೀಯ 13:26ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.
- Judges 2:13 ನ್ಯಾಯಸ್ಥಾಪಕರು 2:13ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.
- 1 Kings 11:33 1 ಅರಸುಗಳು 11:33ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಳ್ಳು ವದಕ್ಕೂ ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡು ವದಕ್ಕೂ ಅವರು ನನ್ನ ಮಾರ್ಗಗಳಲ್ಲಿ ನಡೆಯದೆ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋ ರೆತನ್ನೂ ಮೋವಾಬ್ಯರ ದೇವರಾದ ಕೆಮೋಷನ್ನೂ ಅಮ್ಮೋನನ ಮಕ್ಕಳ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.
- 1 Samuel 7:4 1 ಸಮುವೇಲನು 7:4ಆಗ ಇಸ್ರಾಯೇಲ್ ಮಕ್ಕಳು ಬಾಳನ್ನೂ ಅಷ್ಟೋರೆತ್ನ್ನೂ ತೆಗೆದುಹಾಕಿ ಕರ್ತ ನೊಬ್ಬನನ್ನೇ ಸೇವಿಸಿದರು.
- Jeremiah 48:16 ಯೆರೆಮೀಯ 48:16ಮೋವಾಬಿನ ಆಪತ್ತು ಬರುವದಕ್ಕೆ ಸವಿಾಪವಾಯಿತು. ಅದರ ಕೇಡು ಬಹು ತ್ವರೆಪಡುತ್ತದೆ.
Original words (Hebrew)
- places · H1116בָּמָה bâmâh
- before · H6440פָּנִים pânîym
- Jerusalem · H3389יְרוּשָׁלַ͏ִם Yᵉrûwshâlaim
- hand · H3225יָמִין yâmîyn
- mount · H2022הַר har
- corruption · H4889מַשְׁחִית mashchîyth
- Solomon · H8010שְׁלֹמֹה Shᵉlômôh
- king · H4428מֶלֶךְ melek
- Israel · H3478יִשְׂרָאֵל Yisrâʼêl
- builded · H1129בָּנָה bânâh
- Ashtoreth · H6253עַשְׁתֹּרֶת ʻAshtôreth
- abomination · H8251שִׁקּוּץ shiqqûwts
- Zidonians · H6722צִידֹנִי Tsîydônîy
- Chemosh · H3645כְּמוֹשׁ Kᵉmôwsh
- abomination · H8251שִׁקּוּץ shiqqûwts
- Moabites · H4124מוֹאָב Môwʼâb
- Milcom · H4445מַלְכָּם Malkâm
- abomination · H8441תּוֹעֵבַה tôwʻêbah
- children · H1121בֵּן bên
- Ammon · H5983עַמּוֹן ʻAmmôwn
- king · H4428מֶלֶךְ melek
- defile · H2930טָמֵא ṭâmêʼ