Skip to content
ThuthiThuthiThuthi
2 Kings · chapter 23 · verse 14

2 Kings 23:14 in Kannada

ವಿಗ್ರಹಗಳನ್ನು ಮುರಿದು ವಿಗ್ರಹದ ತೋಪುಗಳನ್ನು ಕಡಿದುಬಿಟ್ಟು ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.

Vigrahagalannu muridu vigrahada topugalannu kadidubittu avugala sthalagalannu manushyara elubugalinda tumbisidanu.

2 Kings 23:14 in English

King James Version (KJV)
And he brake in pieces the images, and cut down the groves, and filled their places with the bones of men.
World English Bible (WEB)
He broke in pieces the pillars, cut down the Asherah poles, and filled their places with men’s bones.
American Standard Version (ASV)
And he brake in pieces the pillars, and cut down the Asherim, and filled their places with the bones of men.
Bible in Basic English (BBE)
The stone pillars were broken to bits and the wood pillars cut down, and the places where they had been were made full of the bones of the dead.
Darby Translation (DBY)
And he broke in pieces the columns, and cut down the Asherahs, and filled their place with the bones of men.
Webster's Bible (WBS)
And he broke in pieces the images, and cut down the groves, and filled their places with the bones of men.
Young's Literal Translation (YLT)
And he hath broken in pieces the standing-pillars, and cutteth down the shrines, and filleth their place with bones of men;

Read in context

  1. 12ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್‌ ಹಳ್ಳದಲ್ಲಿ ಹಾಕಿಸಿದನು.
  2. 13ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್‌ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ
  3. 14ವಿಗ್ರಹಗಳನ್ನು ಮುರಿದು ವಿಗ್ರಹದ ತೋಪುಗಳನ್ನು ಕಡಿದುಬಿಟ್ಟು ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
  4. 15ಇದಲ್ಲದೆ ಬೇತೇಲಿನಲ್ಲಿದ್ದ ಬಲಿಪೀಠವನ್ನೂ ಇಸ್ರಾಯೇಲ್ಯರು ಪಾಪಮಾಡಲು ಪ್ರೇರೇಪಿಸಿದ ನೆಬಾ ಟನ ಮಗನಾದ ಯಾರೊಬ್ಬಾಮನು ಮಾಡಿದ ಉನ್ನತ ಸ್ಥಳವನ್ನೂ ಅವನು ಕೆಡವಿಹಾಕಿ ಸುಟ್ಟ್ಟು ಅದನ್ನು ಧೂಳಾ ಗಲು ಪುಡಿಮಾಡಿ ವಿಗ್ರಹದ ತೋಪನ್ನು ಸುಡಿಸಿದನು.
  5. 16ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಕಳುಹಿಸಿ, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು ಈ ಮಾತುಗಳನ್ನು ಪ್ರಕಟಿಸಿದ ದೇವರ ಮನುಷ್ಯನು ಸಾರಿದ ಕರ್ತನ ವಾಕ್ಯದ ಪ್ರಕಾರ ಬಲಿಪೀಠದ ಮೇಲೆ ಅವುಗಳನ್ನು ಸುಟ್ಟುಬಿಟ್ಟು ಅದನ್ನು ಹೊಲೆಮಾಡಿದನು.
Read all of 2 Kings 23

Cross references

Original words (Hebrew)

2 Kings 23:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.