Skip to content
ThuthiThuthiThuthi
2 Kings · chapter 23 · verse 15

2 Kings 23:15 in Kannada

ಇದಲ್ಲದೆ ಬೇತೇಲಿನಲ್ಲಿದ್ದ ಬಲಿಪೀಠವನ್ನೂ ಇಸ್ರಾಯೇಲ್ಯರು ಪಾಪಮಾಡಲು ಪ್ರೇರೇಪಿಸಿದ ನೆಬಾ ಟನ ಮಗನಾದ ಯಾರೊಬ್ಬಾಮನು ಮಾಡಿದ ಉನ್ನತ ಸ್ಥಳವನ್ನೂ ಅವನು ಕೆಡವಿಹಾಕಿ ಸುಟ್ಟ್ಟು ಅದನ್ನು ಧೂಳಾ ಗಲು ಪುಡಿಮಾಡಿ ವಿಗ್ರಹದ ತೋಪನ್ನು ಸುಡಿಸಿದನು.

Idallade betelinallidda balipeethavannoo israayelyaru paapamaadalu prerepisida nebaa tana maganaada yaarobbaamanu maadida unnata sthalavannoo avanu kedavihaaki sutttu adannu dhoolaa galu pudimaadi vigrahada topannu sudisidanu.

2 Kings 23:15 in English

King James Version (KJV)
Moreover the altar that [was] at Beth-el, [and] the high place which Jeroboam the son of Nebat, who made Israel to sin, had made, both that altar and the high place he brake down, and burned the high place, [and] stamped [it] small to powder, and burned the grove.
World English Bible (WEB)
Moreover the altar that was at Bethel and the high place which Jeroboam the son of Nebat, who made Israel to sin, had made, even that altar and the high place he broke down; and he burned the high place and beat it to dust, and burned the Asherah.
American Standard Version (ASV)
Moreover the altar that was at Beth-el, and the high place which Jeroboam the son of Nebat, who made Israel to sin, had made, even that altar and the high place he brake down; and he burned the high place and beat it to dust, and burned the Asherah.
Bible in Basic English (BBE)
And the altar at Beth-el, and the high place put up by Jeroboam, the son of Nebat, who made Israel do evil, that altar and that high place were pulled down; and the high place was burned and crushed to dust and the Asherah was burned.
Darby Translation (DBY)
Moreover the altar that was at Bethel, the high place that Jeroboam the son of Nebat, who caused Israel to sin, had made, both that altar and the high place he broke down; and burned the high place, stamped it small to powder, and burned the Asherah.
Webster's Bible (WBS)
Moreover, the altar that [was] at Beth-el, [and] the high place which Jeroboam the son of Nebat, who made Israel to sin, had made, both that altar and the high place he broke down, and burned the high place, [and] stamped [it] small to powder, and burned the grove.
Young's Literal Translation (YLT)
and also the altar that [is] in Beth-El, the high place that Jeroboam son of Nebat made, by which he made Israel sin, both that altar and the high place he hath broken down, and doth burn the high place — he hath beat it small to dust, and hath burnt the shrine.

Read in context

  1. 13ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್‌ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ
  2. 14ವಿಗ್ರಹಗಳನ್ನು ಮುರಿದು ವಿಗ್ರಹದ ತೋಪುಗಳನ್ನು ಕಡಿದುಬಿಟ್ಟು ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
  3. 15ಇದಲ್ಲದೆ ಬೇತೇಲಿನಲ್ಲಿದ್ದ ಬಲಿಪೀಠವನ್ನೂ ಇಸ್ರಾಯೇಲ್ಯರು ಪಾಪಮಾಡಲು ಪ್ರೇರೇಪಿಸಿದ ನೆಬಾ ಟನ ಮಗನಾದ ಯಾರೊಬ್ಬಾಮನು ಮಾಡಿದ ಉನ್ನತ ಸ್ಥಳವನ್ನೂ ಅವನು ಕೆಡವಿಹಾಕಿ ಸುಟ್ಟ್ಟು ಅದನ್ನು ಧೂಳಾ ಗಲು ಪುಡಿಮಾಡಿ ವಿಗ್ರಹದ ತೋಪನ್ನು ಸುಡಿಸಿದನು.
  4. 16ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಕಳುಹಿಸಿ, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು ಈ ಮಾತುಗಳನ್ನು ಪ್ರಕಟಿಸಿದ ದೇವರ ಮನುಷ್ಯನು ಸಾರಿದ ಕರ್ತನ ವಾಕ್ಯದ ಪ್ರಕಾರ ಬಲಿಪೀಠದ ಮೇಲೆ ಅವುಗಳನ್ನು ಸುಟ್ಟುಬಿಟ್ಟು ಅದನ್ನು ಹೊಲೆಮಾಡಿದನು.
  5. 17ಆಗ ಅವನು--ನಾನು ನೋಡಿದ ಆ ಶಿರೋನಾಮವೇನು ಅಂದನು. ಅದಕ್ಕೆ ಆ ಪಟ್ಟಣದ ಜನರು ಅವನಿಗೆಯೆಹೂದದಿಂದ ಬಂದು ಬೇತೇಲಿನ ಬಲಿಪೀಠಕ್ಕೆ ವಿರೋಧವಾಗಿ ನೀನು ಮಾಡಿದ ಈ ಕಾರ್ಯಗಳನ್ನು ಸಾರಿ ಹೇಳಿದ ದೇವರ ಮನುಷ್ಯನ ಸಮಾಧಿ ಅಂದರು.
Read all of 2 Kings 23

Cross references

Original words (Hebrew)

2 Kings 23:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.