2 Kings · chapter 23 · verse 19
2 Kings 23:19 in Kannada
ಕೋಪವನ್ನೆಬ್ಬಿಸುವದಕ್ಕೆ ಇಸ್ರಾ ಯೇಲಿನ ಅರಸುಗಳು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ, ಕರ್ತನ ಕೋಪವನ್ನೆಬ್ಬಿಸಿದ ಉನ್ನತ ಸ್ಥಳಗಳ ಮನೆಗಳನ್ನೆಲ್ಲಾ ಯೋಷೀಯನು ಕೆಡವಿಹಾಕಿ ಬೇತೇಲಿ ನಲ್ಲಿ ತಾನು ಮಾಡಿದ ಎಲ್ಲಾ ಕ್ರಿಯೆಗಳ ಪ್ರಕಾರ ಅವುಗಳಿಗೆ ಮಾಡಿ,
Kopavannebbisuvadakke israa yelina arasugalu samaaryada pattanagalalli maadida, kartana kopavannebbisida unnata sthalagala manegalannellaa yosheeyanu kedavihaaki beteli nalli taanu maadida ellaa kriyegala prakaara avugalige maadi,
2 Kings 23:19 in English
- King James Version (KJV)
- And all the houses also of the high places that [were] in the cities of Samaria, which the kings of Israel had made to provoke [the Lord] to anger, Josiah took away, and did to them according to all the acts that he had done in Beth-el.
- World English Bible (WEB)
- All the houses also of the high places that were in the cities of Samaria, which the kings of Israel had made to provoke the LORD to anger, Josiah took away, and did to them according to all the acts that he had done in Bethel.
- American Standard Version (ASV)
- And all the houses also of the high places that were in the cities of Samaria, which the kings of Israel had made to provoke [Jehovah] to anger, Josiah took away, and did to them according to all the acts that he had done in Beth-el.
- Bible in Basic English (BBE)
- Then Josiah took away all the houses of the high places in the towns of Samaria, which the kings of Israel had put up, moving the Lord to wrath, and he did with them as he had done in Beth-el.
- Darby Translation (DBY)
- And all the houses also of the high places that were in the cities of Samaria, which the kings of Israel had made to provoke [Jehovah] to anger, Josiah removed, and did to them according to all the acts that he had done in Bethel.
- Webster's Bible (WBS)
- And all the houses also of the high places that [were] in the cities of Samaria, which the kings of Israel had made to provoke [the LORD] to anger, Josiah took away, and did to them according to all the acts that he had done in Beth-el.
- Young's Literal Translation (YLT)
- And also all the houses of the high places that [are] in the cities of Samaria, that the kings of Israel made to provoke to anger, hath Josiah turned aside, and doth to them according to all the deeds that he did in Beth-El.
Read in context
- 17ಆಗ ಅವನು--ನಾನು ನೋಡಿದ ಆ ಶಿರೋನಾಮವೇನು ಅಂದನು. ಅದಕ್ಕೆ ಆ ಪಟ್ಟಣದ ಜನರು ಅವನಿಗೆಯೆಹೂದದಿಂದ ಬಂದು ಬೇತೇಲಿನ ಬಲಿಪೀಠಕ್ಕೆ ವಿರೋಧವಾಗಿ ನೀನು ಮಾಡಿದ ಈ ಕಾರ್ಯಗಳನ್ನು ಸಾರಿ ಹೇಳಿದ ದೇವರ ಮನುಷ್ಯನ ಸಮಾಧಿ ಅಂದರು.
- 18ಆಗ ಅವನು--ಅವನನ್ನು ಬಿಟ್ಟುಬಿಡಿರಿ; ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ ಅಂದನು. ಹಾಗೆಯೇ ಅವರು ಅವನ ಎಲುಬುಗಳನ್ನು ಸಮಾರ್ಯ ದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಸುಮ್ಮನೆ ಬಿಟ್ಟರು.
- 19ಕೋಪವನ್ನೆಬ್ಬಿಸುವದಕ್ಕೆ ಇಸ್ರಾ ಯೇಲಿನ ಅರಸುಗಳು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ, ಕರ್ತನ ಕೋಪವನ್ನೆಬ್ಬಿಸಿದ ಉನ್ನತ ಸ್ಥಳಗಳ ಮನೆಗಳನ್ನೆಲ್ಲಾ ಯೋಷೀಯನು ಕೆಡವಿಹಾಕಿ ಬೇತೇಲಿ ನಲ್ಲಿ ತಾನು ಮಾಡಿದ ಎಲ್ಲಾ ಕ್ರಿಯೆಗಳ ಪ್ರಕಾರ ಅವುಗಳಿಗೆ ಮಾಡಿ,
- 20ಆ ಸ್ಥಳಗಳಲ್ಲಿದ್ದ ಉನ್ನತ ಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ತಿರಿಗಿ ಬಂದನು.
- 21ಅರಸನು ಎಲ್ಲಾ ಜನರಿಗೂ--ಈ ಒಡಂಬಡಿಕೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆಯೇ ನಿಮ್ಮ ದೇವ ರಾದ ಕರ್ತನ ಪಸ್ಕವನ್ನು ಆಚರಿಸಿರಿ ಎಂದು ಆಜ್ಞಾಪಿ ಸಿದನು.
Cross references
- 2 Chronicles 34:6–7 2 ಪೂರ್ವಕಾಲವೃತ್ತಾಂತ 34:6–7ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್ ಸಿಮೆಯೋನ್ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು. ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.
- 1 Kings 16:33 1 ಅರಸುಗಳು 16:33ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
- 2 Kings 21:6 2 ಅರಸುಗಳು 21:6ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
- Jeremiah 7:18–19 ಯೆರೆಮೀಯ 7:18–19ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ. ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ?
- 2 Kings 17:9 2 ಅರಸುಗಳು 17:9ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು.
- 1 Kings 13:32 1 ಅರಸುಗಳು 13:32ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ ಸಮಾರ್ಯ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ ಕರ್ತನ ಮಾತಿನಂತೆ ನಿಶ್ಚಯವಾಗಿ ಆಗುವದು ಅಂದನು.
- Ezekiel 8:17–18 ಯೆಹೆಜ್ಕೇಲನು 8:17–18ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ. ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
- 1 Kings 12:31 1 ಅರಸುಗಳು 12:31ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು.
- Psalm 78:58 ಕೀರ್ತನೆಗಳು 78:58ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.
- 2 Chronicles 31:1 2 ಪೂರ್ವಕಾಲವೃತ್ತಾಂತ 31:1ಇದೆಲ್ಲಾ ತೀರಿದ ತರುವಾಯ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲ್ಯರು ಯೆಹೂ ದದ ಪಟ್ಟಣಗಳಿಗೆ ಹೊರಟು ಹೋಗಿ ವಿಗ್ರಹಗಳನ್ನು ಮುರಿದು ತೋಪುಗಳನ್ನು ಕಡಿದು ಸಮಸ್ತ ಯೆಹೂದ ಬೆನ್ಯಾವಿಾನ್ ಎಫ್ರಾಯಾಮ್ ಮನಸ್ಸೆ ದೇಶಗಳಲ್ಲಿ ಅವುಗಳನ್ನೆಲ್ಲಾ ತೀರಿಸುವ ಪರ್ಯಂತರ ಉನ್ನತ ಸ್ಥಳ ಗಳನ್ನೂ ಬಲಿಪೀಠಗಳನ್ನೂ ಕೆಡವಿಹಾಕಿದರು. ಆಗ ಇಸ್ರಾಯೇಲ್ ಮಕ್ಕಳೆಲ್ಲರು ತಮ್ಮ ತಮ್ಮ ಸ್ವಾಸ್ತ್ಯಗ ಳಿಗೂ ತಮ್ಮ ತಮ್ಮ ಪಟ್ಟಣಗಳಿಗೂ ತಿರಿಗಿಹೋದರು.
- Micah 6:16 ಮೀಕ 6:16ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- 2 Chronicles 30:6–11 2 ಪೂರ್ವಕಾಲವೃತ್ತಾಂತ 30:6–11ಅದೇ ಪ್ರಕಾರ ದೂತರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತಕ್ಕೊಂಡು ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಯೆಹೂದ ದೇಶಗಳ ಮೇಲೆ ಹೋಗಿ--ಇಸ್ರಾಯೇಲ್ ಮಕ್ಕಳೇ, ಅಬ್ರಹಾಮ್ ಇಸಾಕ್ ಇಸ್ರಾಯೇಲ್ ಕರ್ತನಾದ ದೇವರ ಕಡೆಗೆ ತಿರುಗಿರಿ. ಆಗ ಆತನೂ ಅಶ್ಶೂರಿನ ಅರಸುಗಳ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಬಳಿಗೆ ತಿರುಗುವನು. ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅಪರಾಧ ಮಾಡಿದಂಥ, ನೀವು ನೋಡುವ ಹಾಗೆ ನಾಶನಕ್ಕೆ ಒಪ್ಪಿಸಲ್ಪಟ್ಟಂಥ, ನಿಮ್ಮ ಪಿತೃಗಳ ಹಾಗೆಯೂ ನಿಮ್ಮ ಸಹೋದರರ ಹಾಗೆಯೂ ಇರಬೇಡಿರಿ. ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು. ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು. ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು. ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
Original words (Hebrew)
- houses · H1004בַּיִת bayith
- places · H1116בָּמָה bâmâh
- cities · H5892עִיר ʻîyr
- Samaria · H8111שֹׁמְרוֹן Shômᵉrôwn
- kings · H4428מֶלֶךְ melek
- Israel · H3478יִשְׂרָאֵל Yisrâʼêl
- made · H6213עָשָׂה ʻâsâh
- anger · H3707כַּעַס kaʻaç
- Josiah · H2977יֹאשִׁיָּה Yôʼshîyâh
- away · H5493סוּר çûwr
- did · H6213עָשָׂה ʻâsâh
- acts · H4639מַעֲשֶׂה maʻăseh
- done · H6213עָשָׂה ʻâsâh
- Beth-el · H1008בֵּית־אֵל Bêyth-ʼÊl