Skip to content
ThuthiThuthiThuthi
2 Kings · chapter 23 · verse 20

2 Kings 23:20 in Kannada

ಆ ಸ್ಥಳಗಳಲ್ಲಿದ್ದ ಉನ್ನತ ಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ತಿರಿಗಿ ಬಂದನು.

Aa sthalagalallidda unnata sthalagala yaajakarannellaa balipeethagala mele konduhaaki, avugala mele manushyara elubugalannu suttu yeroosalemige tirigi bandanu.

2 Kings 23:20 in English

King James Version (KJV)
And he slew all the priests of the high places that [were] there upon the altars, and burned men’s bones upon them, and returned to Jerusalem.
World English Bible (WEB)
He killed all the priests of the high places that were there, on the altars, and burned men’s bones on them; and he returned to Jerusalem.
American Standard Version (ASV)
And he slew all the priests of the high places that were there, upon the altars, and burned men’s bones upon them; and he returned to Jerusalem.
Bible in Basic English (BBE)
And all the priests of the high places there he put to death on the altars, burning the bones of the dead on them; and then he went back to Jerusalem.
Darby Translation (DBY)
And he sacrificed upon the altars all the priests of the high places that were there, and burned men's bones upon them. And he returned to Jerusalem.
Webster's Bible (WBS)
And he slew all the priests of the high places, that [were] there upon the altars, and burnt men's bones upon them, and returned to Jerusalem.
Young's Literal Translation (YLT)
And he slayeth all the priests of the high places who [are] there by the altars, and burneth the bones of man upon them, and turneth back to Jerusalem.

Read in context

  1. 18ಆಗ ಅವನು--ಅವನನ್ನು ಬಿಟ್ಟುಬಿಡಿರಿ; ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ ಅಂದನು. ಹಾಗೆಯೇ ಅವರು ಅವನ ಎಲುಬುಗಳನ್ನು ಸಮಾರ್ಯ ದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಸುಮ್ಮನೆ ಬಿಟ್ಟರು.
  2. 19ಕೋಪವನ್ನೆಬ್ಬಿಸುವದಕ್ಕೆ ಇಸ್ರಾ ಯೇಲಿನ ಅರಸುಗಳು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ, ಕರ್ತನ ಕೋಪವನ್ನೆಬ್ಬಿಸಿದ ಉನ್ನತ ಸ್ಥಳಗಳ ಮನೆಗಳನ್ನೆಲ್ಲಾ ಯೋಷೀಯನು ಕೆಡವಿಹಾಕಿ ಬೇತೇಲಿ ನಲ್ಲಿ ತಾನು ಮಾಡಿದ ಎಲ್ಲಾ ಕ್ರಿಯೆಗಳ ಪ್ರಕಾರ ಅವುಗಳಿಗೆ ಮಾಡಿ,
  3. 20ಆ ಸ್ಥಳಗಳಲ್ಲಿದ್ದ ಉನ್ನತ ಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ತಿರಿಗಿ ಬಂದನು.
  4. 21ಅರಸನು ಎಲ್ಲಾ ಜನರಿಗೂ--ಈ ಒಡಂಬಡಿಕೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆಯೇ ನಿಮ್ಮ ದೇವ ರಾದ ಕರ್ತನ ಪಸ್ಕವನ್ನು ಆಚರಿಸಿರಿ ಎಂದು ಆಜ್ಞಾಪಿ ಸಿದನು.
  5. 22ನಿಶ್ಚಯವಾಗಿ ಇಸ್ರಾಯೇಲಿಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳ ದಿವಸಗಳು ಮೊದಲು ಗೊಂಡು ಇಸ್ರಾಯೇಲಿನ ಯೆಹೂದದ ಅರಸುಗಳ ಸಕಲ ದಿವಸಗಳಲ್ಲಿಯೂ ಇಂಥಾ ಪಸ್ಕವು ಆಚರಿಸ ಲ್ಪಟ್ಟಿದ್ದಿಲ್ಲ.
Read all of 2 Kings 23

Cross references

Original words (Hebrew)

2 Kings 23:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.