Skip to content
ThuthiThuthiThuthi
2 Kings · chapter 23 · verse 21

2 Kings 23:21 in Kannada

ಅರಸನು ಎಲ್ಲಾ ಜನರಿಗೂ--ಈ ಒಡಂಬಡಿಕೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆಯೇ ನಿಮ್ಮ ದೇವ ರಾದ ಕರ್ತನ ಪಸ್ಕವನ್ನು ಆಚರಿಸಿರಿ ಎಂದು ಆಜ್ಞಾಪಿ ಸಿದನು.

Arasanu ellaa janarigoo--ee odambadikeya pustakadalli bareyalpatta haageye nimma deva raada kartana paskavannu aacharisiri endu aajnyaapi sidanu.

2 Kings 23:21 in English

King James Version (KJV)
And the king commanded all the people, saying, Keep the passover unto the LORD your God, as [it is] written in the book of this covenant.
World English Bible (WEB)
The king commanded all the people, saying, “Keep the Passover to the LORD your God, as it is written in this book of the covenant.”
American Standard Version (ASV)
And the king commanded all the people, saying, Keep the passover unto Jehovah your God, as it is written in this book of the covenant.
Bible in Basic English (BBE)
And the king gave orders to all the people, saying, Keep the Passover to the Lord your God, as it says in this book of the law.
Darby Translation (DBY)
And the king commanded all the people saying, Hold the passover to Jehovah your God, as it is written in this book of the covenant.
Webster's Bible (WBS)
And the king commanded all the people, saying, Keep the passover to the LORD your God, as [it is] written in the book of this covenant.
Young's Literal Translation (YLT)
And the king commandeth the whole of the people, saying, 'Make ye a passover to Jehovah your God, as it is written on this book of the covenant.'

Read in context

  1. 19ಕೋಪವನ್ನೆಬ್ಬಿಸುವದಕ್ಕೆ ಇಸ್ರಾ ಯೇಲಿನ ಅರಸುಗಳು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ, ಕರ್ತನ ಕೋಪವನ್ನೆಬ್ಬಿಸಿದ ಉನ್ನತ ಸ್ಥಳಗಳ ಮನೆಗಳನ್ನೆಲ್ಲಾ ಯೋಷೀಯನು ಕೆಡವಿಹಾಕಿ ಬೇತೇಲಿ ನಲ್ಲಿ ತಾನು ಮಾಡಿದ ಎಲ್ಲಾ ಕ್ರಿಯೆಗಳ ಪ್ರಕಾರ ಅವುಗಳಿಗೆ ಮಾಡಿ,
  2. 20ಆ ಸ್ಥಳಗಳಲ್ಲಿದ್ದ ಉನ್ನತ ಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ತಿರಿಗಿ ಬಂದನು.
  3. 21ಅರಸನು ಎಲ್ಲಾ ಜನರಿಗೂ--ಈ ಒಡಂಬಡಿಕೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆಯೇ ನಿಮ್ಮ ದೇವ ರಾದ ಕರ್ತನ ಪಸ್ಕವನ್ನು ಆಚರಿಸಿರಿ ಎಂದು ಆಜ್ಞಾಪಿ ಸಿದನು.
  4. 22ನಿಶ್ಚಯವಾಗಿ ಇಸ್ರಾಯೇಲಿಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳ ದಿವಸಗಳು ಮೊದಲು ಗೊಂಡು ಇಸ್ರಾಯೇಲಿನ ಯೆಹೂದದ ಅರಸುಗಳ ಸಕಲ ದಿವಸಗಳಲ್ಲಿಯೂ ಇಂಥಾ ಪಸ್ಕವು ಆಚರಿಸ ಲ್ಪಟ್ಟಿದ್ದಿಲ್ಲ.
  5. 23ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಈ ಪಸ್ಕವು ಯೆರೂಸ ಲೇಮಿನಲ್ಲಿ ಕರ್ತನಿಗೆ ಆಚರಿಸಲ್ಪಟ್ಟಿತು.
Read all of 2 Kings 23

Cross references

Original words (Hebrew)

2 Kings 23:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.