Skip to content
ThuthiThuthiThuthi
2 Kings · chapter 23 · verse 22

2 Kings 23:22 in Kannada

ನಿಶ್ಚಯವಾಗಿ ಇಸ್ರಾಯೇಲಿಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳ ದಿವಸಗಳು ಮೊದಲು ಗೊಂಡು ಇಸ್ರಾಯೇಲಿನ ಯೆಹೂದದ ಅರಸುಗಳ ಸಕಲ ದಿವಸಗಳಲ್ಲಿಯೂ ಇಂಥಾ ಪಸ್ಕವು ಆಚರಿಸ ಲ್ಪಟ್ಟಿದ್ದಿಲ್ಲ.

Nishchayavaagi israayelige nyaaya teerisida nyaayaadhipatigala divasagalu modalu gondu israayelina yehoodada arasugala sakala divasagalalliyoo inthaa paskavu aacharisa lpattiddilla.

2 Kings 23:22 in English

King James Version (KJV)
Surely there was not holden such a passover from the days of the judges that judged Israel, nor in all the days of the kings of Israel, nor of the kings of Judah;
World English Bible (WEB)
Surely there was not kept such a Passover from the days of the judges who judged Israel, nor in all the days of the kings of Israel, nor of the kings of Judah;
American Standard Version (ASV)
Surely there was not kept such a passover from the days of the judges that judged Israel, nor in all the days of the kings of Israel, nor of the kings of Judah;
Bible in Basic English (BBE)
Truly, such a Passover had not been kept in all the days of the judges of Israel or of the kings of Israel or the kings of Judah;
Darby Translation (DBY)
For there was not holden such a passover from the days of the judges that judged Israel, nor in all the days of the kings of Israel, nor of the kings of Judah;
Webster's Bible (WBS)
Surely there was not held such a passover from the days of the judges that judged Israel, nor in all the days of the kings of Israel, nor of the kings of Judah.
Young's Literal Translation (YLT)
Surely there hath not been made like this passover from the days of the judges who judged Israel, even all the days of the kings of Israel, and of the kings of Judah;

Read in context

  1. 20ಆ ಸ್ಥಳಗಳಲ್ಲಿದ್ದ ಉನ್ನತ ಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ತಿರಿಗಿ ಬಂದನು.
  2. 21ಅರಸನು ಎಲ್ಲಾ ಜನರಿಗೂ--ಈ ಒಡಂಬಡಿಕೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆಯೇ ನಿಮ್ಮ ದೇವ ರಾದ ಕರ್ತನ ಪಸ್ಕವನ್ನು ಆಚರಿಸಿರಿ ಎಂದು ಆಜ್ಞಾಪಿ ಸಿದನು.
  3. 22ನಿಶ್ಚಯವಾಗಿ ಇಸ್ರಾಯೇಲಿಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳ ದಿವಸಗಳು ಮೊದಲು ಗೊಂಡು ಇಸ್ರಾಯೇಲಿನ ಯೆಹೂದದ ಅರಸುಗಳ ಸಕಲ ದಿವಸಗಳಲ್ಲಿಯೂ ಇಂಥಾ ಪಸ್ಕವು ಆಚರಿಸ ಲ್ಪಟ್ಟಿದ್ದಿಲ್ಲ.
  4. 23ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಈ ಪಸ್ಕವು ಯೆರೂಸ ಲೇಮಿನಲ್ಲಿ ಕರ್ತನಿಗೆ ಆಚರಿಸಲ್ಪಟ್ಟಿತು.
  5. 24ಇದಲ್ಲದೆ ಯಾಜಕನಾದ ಹಿಲ್ಕೀಯನು ಕರ್ತನ ಮನೆಯಲ್ಲಿ ಕಂಡುಕೊಂಡ ಪುಸ್ತಕದಲ್ಲಿ ಬರೆಯಲ್ಪಟ್ಟ ನ್ಯಾಯ ಪ್ರಮಾಣದ ಮಾತುಗಳನ್ನು ಯೋಷೀಯನು ಈಡೇ ರಿಸುವ ಹಾಗೆ ಯೆಹೂದ ದೇಶದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಕಂಡು ಹಿಡಿಯಲ್ಪಟ್ಟ ಯಕ್ಷಿಣಿ ಗಾರರನ್ನೂ ಮಂತ್ರಗಾರರನ್ನೂ ವಿಗ್ರಹಗಳನ್ನೂ ಮಣ್ಣು ದೇವರುಗಳನ್ನೂ ಎಲ್ಲಾ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿ ಬಿಟ್ಟನು.
Read all of 2 Kings 23

Cross references

Original words (Hebrew)

2 Kings 23:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.