Skip to content
ThuthiThuthiThuthi
2 Kings · chapter 23 · verse 27

2 Kings 23:27 in Kannada

ಕರ್ತನು--ನಾನು ಇಸ್ರಾ ಯೇಲನ್ನು ತೆಗೆದು ಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು; ಇದ ಲ್ಲದೆ ನಾನು ಆದುಕೊಂಡ ಈ ಪಟ್ಟಣವಾದ ಯೆರೂ ಸಲೇಮನ್ನೂ ನನ್ನ ಹೆಸರು ಅಲ್ಲಿರುವದೆಂದು ನಾನು ಹೇಳಿದ ಮನೆಯನ್ನೂ ತೆಗೆದುಬಿಡುವೆನು ಅಂದನು.

Kartanu--naanu israa yelannu tegedu haakida haage yehoodavannu saha nanna sammukhadinda tegeduhaakuvenu; ida llade naanu aadukonda ee pattanavaada yeroo salemannoo nanna hesaru alliruvadendu naanu helida maneyannoo tegedubiduvenu andanu.

2 Kings 23:27 in English

King James Version (KJV)
And the LORD said, I will remove Judah also out of my sight, as I have removed Israel, and will cast off this city Jerusalem which I have chosen, and the house of which I said, My name shall be there.
World English Bible (WEB)
The LORD said, “I will also remove Judah out of my sight, as I have removed Israel; and I will cast off this city which I have chosen, even Jerusalem, and the house of which I said, ‘My name shall be there.’”
American Standard Version (ASV)
And Jehovah said, I will remove Judah also out of my sight, as I have removed Israel, and I will cast off this city which I have chosen, even Jerusalem, and the house of which I said, My name shall be there.
Bible in Basic English (BBE)
And the Lord said, I will send Judah away from before my face, as I have sent Israel; I will have nothing more to do with this town, which I had made mine, even Jerusalem, and the holy house of which I said, My name will be there.
Darby Translation (DBY)
And Jehovah said, I will remove Judah also out of my sight, as I have removed Israel, and will reject this city Jerusalem which I have chosen, and the house of which I said, My name shall be there.
Webster's Bible (WBS)
And the LORD said, I will remove Judah also out of my sight, as I have removed Israel, and will reject this city Jerusalem which I have chosen, and the house of which I said, My name shall be there.
Young's Literal Translation (YLT)
and Jehovah saith, 'Also Judah I turn aside from my presence, as I turned Israel aside, and I have rejected this city that I have chosen — Jerusalem, and the house of which I said, My name is there.'

Read in context

  1. 25ತನ್ನ ಪೂರ್ಣಹೃದಯ ದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಪೂರ್ಣ ಬಲದಿಂದಲೂ ಮೋಶೆಯ ಎಲ್ಲಾ ನ್ಯಾಯಪ್ರಮಾ ಣದ ಪ್ರಕಾರ ಕರ್ತನ ಬಳಿಗೆ ತಿರುಗಿದ ಅರಸನ ಹಾಗೆ ಅವನ ಮುಂದೆ ಯಾವನೂ ಇರಲಿಲ್ಲ; ಅವನ ತರುವಾಯ ಅವನ ಹಾಗೆ ಯಾವನೂ ಎದ್ದಿರಲಿಲ್ಲ.
  2. 26ಆದರೆ ಮನಸ್ಸೆಯು ಕರ್ತನಿಗೆ ಕೋಪ ವನ್ನು ಎಬ್ಬಿಸಲು ಮಾಡಿದ ಎಲ್ಲಾ ಕ್ರಿಯೆಗಳಿಗೋಸ್ಕರ ಯೆಹೂದಕ್ಕೆ ವಿರೋಧವಾಗಿ ತನ್ನನ್ನು ಉದ್ರೇಕಿಸಿದ ಕೋಪವನ್ನೂ ತನ್ನ ಮಹಾಕೋಪದ ಉರಿಯನ್ನೂ ಕರ್ತನು ಬಿಟ್ಟುಬಿಡಲಿಲ್ಲ.
  3. 27ಕರ್ತನು--ನಾನು ಇಸ್ರಾ ಯೇಲನ್ನು ತೆಗೆದು ಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು; ಇದ ಲ್ಲದೆ ನಾನು ಆದುಕೊಂಡ ಈ ಪಟ್ಟಣವಾದ ಯೆರೂ ಸಲೇಮನ್ನೂ ನನ್ನ ಹೆಸರು ಅಲ್ಲಿರುವದೆಂದು ನಾನು ಹೇಳಿದ ಮನೆಯನ್ನೂ ತೆಗೆದುಬಿಡುವೆನು ಅಂದನು.
  4. 28ಯೋಷೀಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  5. 29ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್‌ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.
Read all of 2 Kings 23

Cross references

Original words (Hebrew)

2 Kings 23:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.