Skip to content
ThuthiThuthiThuthi
2 Kings · chapter 23 · verse 28

2 Kings 23:28 in Kannada

ಯೋಷೀಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

Yosheeyana itara kriyegaloo avanu maadida ellavoo yehoodada arasugala vrutaanta gala pustakadalli bareyalpadalillavo?

2 Kings 23:28 in English

King James Version (KJV)
Now the rest of the acts of Josiah, and all that he did, [are] they not written in the book of the chronicles of the kings of Judah?
World English Bible (WEB)
Now the rest of the acts of Josiah, and all that he did, aren’t they written in the book of the chronicles of the kings of Judah?
American Standard Version (ASV)
Now the rest of the acts of Josiah, and all that he did, are they not written in the book of the chronicles of the kings of Judah?
Bible in Basic English (BBE)
Now the rest of the acts of Josiah, and all he did, are they not recorded in the book of the history of the kings of Judah?
Darby Translation (DBY)
And the rest of the acts of Josiah, and all that he did, are they not written in the book of the chronicles of the kings of Judah?
Webster's Bible (WBS)
Now the rest of the acts of Josiah, and all that he did, [are] they not written in the book of the chronicles of the kings of Judah?
Young's Literal Translation (YLT)
And the rest of the matters of Josiah, and all that he did, are they not written on the book of the Chronicles of the kings of Judah?

Read in context

  1. 26ಆದರೆ ಮನಸ್ಸೆಯು ಕರ್ತನಿಗೆ ಕೋಪ ವನ್ನು ಎಬ್ಬಿಸಲು ಮಾಡಿದ ಎಲ್ಲಾ ಕ್ರಿಯೆಗಳಿಗೋಸ್ಕರ ಯೆಹೂದಕ್ಕೆ ವಿರೋಧವಾಗಿ ತನ್ನನ್ನು ಉದ್ರೇಕಿಸಿದ ಕೋಪವನ್ನೂ ತನ್ನ ಮಹಾಕೋಪದ ಉರಿಯನ್ನೂ ಕರ್ತನು ಬಿಟ್ಟುಬಿಡಲಿಲ್ಲ.
  2. 27ಕರ್ತನು--ನಾನು ಇಸ್ರಾ ಯೇಲನ್ನು ತೆಗೆದು ಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು; ಇದ ಲ್ಲದೆ ನಾನು ಆದುಕೊಂಡ ಈ ಪಟ್ಟಣವಾದ ಯೆರೂ ಸಲೇಮನ್ನೂ ನನ್ನ ಹೆಸರು ಅಲ್ಲಿರುವದೆಂದು ನಾನು ಹೇಳಿದ ಮನೆಯನ್ನೂ ತೆಗೆದುಬಿಡುವೆನು ಅಂದನು.
  3. 28ಯೋಷೀಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  4. 29ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್‌ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.
  5. 30ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
Read all of 2 Kings 23

Cross references

Original words (Hebrew)

2 Kings 23:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.