Skip to content
ThuthiThuthiThuthi
2 Kings · chapter 23 · verse 29

2 Kings 23:29 in Kannada

ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್‌ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.

Avana divasagalalli aiguptada arasanaada pharohaneko embavanu ashshoorina arasana mele yoophre tees nadige hodanu; arasanaada yoshee yanu avana mele hodanu; avanu ivanannu nodidaaga megiddovina baliyalli kondu haakidanu.

2 Kings 23:29 in English

King James Version (KJV)
In his days Pharaoh-nechoh king of Egypt went up against the king of Assyria to the river Euphrates: and king Josiah went against him; and he slew him at Megiddo, when he had seen him.
World English Bible (WEB)
In his days Pharaoh Necoh king of Egypt went up against the king of Assyria to the river Euphrates; and King Josiah went against him, but Pharaoh Necoh killed him at Megiddo when he saw him.
American Standard Version (ASV)
In his days Pharaoh-necoh king of Egypt went up against the king of Assyria to the river Euphrates: and king Josiah went against him; and [Pharaoh-necoh] slew him at Megiddo, when he had seen him.
Bible in Basic English (BBE)
In his days, Pharaoh-necoh, king of Egypt, sent his armies against the king of Assyria to the river Euphrates; and King Josiah went out against him; and he put him to death at Megiddo, when he had seen him.
Darby Translation (DBY)
In his days Pharaoh-Nechoh king of Egypt went up against the king of Assyria to the river Euphrates; and king Josiah went against him; but [Nechoh] slew him at Megiddo, when he had seen him.
Webster's Bible (WBS)
In his days Pharaoh-nechoh king of Egypt went up against the king of Assyria to the river Euphrates: and king Josiah went against him; and he slew him at Megiddo, when he had seen him.
Young's Literal Translation (YLT)
In his days hath Pharaoh-Nechoh king of Egypt come up against the king of Asshur, by the river Phrat, and king Josiah goeth out to meet him, and he putteth him to death in Megiddo, when he seeth him.

Read in context

  1. 27ಕರ್ತನು--ನಾನು ಇಸ್ರಾ ಯೇಲನ್ನು ತೆಗೆದು ಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು; ಇದ ಲ್ಲದೆ ನಾನು ಆದುಕೊಂಡ ಈ ಪಟ್ಟಣವಾದ ಯೆರೂ ಸಲೇಮನ್ನೂ ನನ್ನ ಹೆಸರು ಅಲ್ಲಿರುವದೆಂದು ನಾನು ಹೇಳಿದ ಮನೆಯನ್ನೂ ತೆಗೆದುಬಿಡುವೆನು ಅಂದನು.
  2. 28ಯೋಷೀಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  3. 29ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್‌ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.
  4. 30ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
  5. 31ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್‌ ಎಂಬವಳಾಗಿದ್ದಳು.
Read all of 2 Kings 23

Cross references

Original words (Hebrew)

2 Kings 23:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.