Skip to content
ThuthiThuthiThuthi
2 Kings · chapter 23 · verse 3

2 Kings 23:3 in Kannada

ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.

Arasanu stambhada baliyalli nintu kartanannu himbaalisu vadakkoo aatana aajnyegalannoo saakshigalannoo kattale galannoo poornahrudayadindaloo poornapraana dindaloo kaikolluvadakkoo ee pustakadalli baredi ruva odambadikeya vaakyagalannu sthirapadisuva dakkoo kartana munde odambadikeyannu maadi danu; janarellaroo odambadikege oppidaru.

2 Kings 23:3 in English

King James Version (KJV)
And the king stood by a pillar, and made a covenant before the LORD, to walk after the LORD, and to keep his commandments and his testimonies and his statutes with all [their] heart and all [their] soul, to perform the words of this covenant that were written in this book. And all the people stood to the covenant.
World English Bible (WEB)
The king stood by the pillar and made a covenant before the LORD to walk after the LORD and to keep his commandments, his testimonies, and his statutes with all his heart and all his soul, to confirm the words of this covenant that were written in this book; and all the people agreed to the covenant.
American Standard Version (ASV)
And the king stood by the pillar, and made a covenant before Jehovah, to walk after Jehovah, and to keep his commandments, and his testimonies, and his statutes, with all [his] heart, and all [his] soul, to confirm the words of this covenant that were written in this book: and all the people stood to the covenant.
Bible in Basic English (BBE)
And the king took his place by the pillar, and made an agreement before the Lord, to go in the way of the Lord, and keep his orders and his decisions and his rules with all his heart and all his soul, and to keep the words of the agreement recorded in the book; and all the people gave their word to keep the agreement.
Darby Translation (DBY)
And the king stood on the dais, and made a covenant before Jehovah, to walk after Jehovah, and to keep his commandments and his testimonies and his statutes with all [his] heart, and with all [his] soul, to establish the words of this covenant that are written in this book. And all the people stood to the covenant.
Webster's Bible (WBS)
And the king stood by a pillar, and made a covenant before the LORD, to walk after the LORD, and to keep his commandments, and his testimonies, and his statutes, with all [their] heart and all [their] soul, to perform the words of this covenant that were written in this book. And all the people stood to the covenant.
Young's Literal Translation (YLT)
And the king standeth by the pillar, and maketh the covenant before Jehovah, to walk after Jehovah, and to keep His commands, and His testimonies, and His statutes, with all the heart, and with all the soul, to establish the words of this covenant that are written on this book, and all the people stand in the covenant.

Read in context

  1. 1ಅರಸನು ಹೇಳಿಕಳುಹಿಸಿದ್ದರಿಂದ ಯೆಹೂದದ, ಯೆರೂಸಲೇಮಿನ, ಹಿರಿಯರೆಲ್ಲ ರನ್ನು ಅವನ ಬಳಿಗೆ ಕೂಡಿಸಿದರು.
  2. 2ಆಗ ಅರಸನೂ ಅವನ ಸಂಗಡ ಯೆಹೂದದ ಜನರೆಲ್ಲರೂ ಯೆರೂ ಸಲೇಮಿನ ನಿವಾಸಿಗಳೆಲ್ಲರೂ ಯಾಜಕರೂ ಪ್ರವಾದಿ ಗಳೂ ಹಿರಿಕಿರಿಯರಾದ ಎಲ್ಲಾ ಜನರೂ ಕರ್ತನ ಆಲಯಕ್ಕೆ ಹೋದರು. ಅವರು ಕೇಳುವ ಹಾಗೆ ಕರ್ತನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಪುಸ್ತಕದ ಮಾತುಗಳನೆಲ್ಲಾ ಅವನು ಓದಿದನು.
  3. 3ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.
  4. 4ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್‌ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.
  5. 5ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಲ್ಲಿಯೂ ಯೆರೂಸಲೇಮಿನ ಸುತ್ತಲಿರುವ ಉನ್ನತ ಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸುಗಳು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ ಸೂರ್ಯನಿಗೂ ಚಂದ್ರನಿಗೂ ಹನ್ನೆರಡು ರಾಶಿಗಳಿಗೂ ಆಕಾಶದ ಎಲ್ಲಾ ಸೈನ್ಯಕ್ಕೂ ಧೂಪಸುಡುವವರಾರೂ ಇರದ ಹಾಗೆ ಮಾಡಿದನು.
Read all of 2 Kings 23

Cross references

Original words (Hebrew)

2 Kings 23:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.