2 Kings · chapter 23 · verse 30
2 Kings 23:30 in Kannada
ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
Avana sevakaru sattavanaada avanannu rathadalli megiddovininda yeroosalemige takkondu bandu avana svanta samaadhiyalli hoonittaru. Aaga deshada janaru yosheeyana maganaada yehovaahaajanannu abhishekisi avana tandege badalaagi arasanannaagi maadidaru.
2 Kings 23:30 in English
- King James Version (KJV)
- And his servants carried him in a chariot dead from Megiddo, and brought him to Jerusalem, and buried him in his own sepulchre. And the people of the land took Jehoahaz the son of Josiah, and anointed him, and made him king in his father’s stead.
- World English Bible (WEB)
- His servants carried him dead in a chariot from Megiddo, brought him to Jerusalem, and buried him in his own tomb. The people of the land took Jehoahaz the son of Josiah, and anointed him, and made him king in his father’s place.
- American Standard Version (ASV)
- And his servants carried him in a chariot dead from Megiddo, and brought him to Jerusalem, and buried him in his own sepulchre. And the people of the land took Jehoahaz the son of Josiah, and anointed him, and made him king in his father’s stead.
- Bible in Basic English (BBE)
- And his servants took his body in a carriage from Megiddo to Jerusalem, and put him into the earth there. And the people of the land took Jehoahaz, the son of Josiah, and put the holy oil on him and made him king in place of his father.
- Darby Translation (DBY)
- And his servants carried him in a chariot dead from Megiddo, and brought him to Jerusalem, and buried him in his own sepulchre. And the people of the land took Jehoahaz the son of Josiah, and anointed him, and made him king in his father's stead.
- Webster's Bible (WBS)
- And his servants carried him in a chariot dead from Megiddo, and brought him to Jerusalem, and buried him in his own sepulcher. And the people of the land took Jehoahaz the son of Josiah and anointed him, and made him king in his father's stead.
- Young's Literal Translation (YLT)
- And his servants cause him to ride dying from Megiddo, and bring him in to Jerusalem, and bury him in his own grave, and the people of the land take Jehoahaz son of Josiah, and anoint him, and cause him to reign instead of his father.
Read in context
- 28ಯೋಷೀಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 29ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.
- 30ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- 31ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್ ಎಂಬವಳಾಗಿದ್ದಳು.
- 32ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
Cross references
- 2 Kings 9:28 2 ಅರಸುಗಳು 9:28ಅವನ ಸೇವ ಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಣಿ ಟ್ಟರು.
- 2 Chronicles 36:1–4 2 ಪೂರ್ವಕಾಲವೃತ್ತಾಂತ 36:1–4ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು. ಯೆಹೋ ವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತಮೂರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು. ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು.
- 1 Kings 22:33–38 1 ಅರಸುಗಳು 22:33–38ಆಗ ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಾಧಿಪತಿ ಗಳು ನೋಡಿದಾಗ ಅವನನ್ನು ಬಿಟ್ಟು ಓರೆಯಾಗಿ ಹೋದರು. ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು. ಆ ದಿವಸ ಯುದ್ಧವು ಬಲವಾದದರಿಂದ ಅರಸನು ಅರಾಮ್ಯರಿಗೆದುರಾಗಿ ರಥದಲ್ಲಿಯೇ ಇದ್ದು ಸಾಯಂಕಾಲದಲ್ಲಿ ಸತ್ತುಹೋದನು; ಆದರೆ ಆ ಗಾಯದ ರಕ್ತವು ರಥದ ಮಧ್ಯದಲ್ಲಿ ಹರಿಯಿತು. ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು. ಹಾಗೆಯೇ ಅರಸನು ಸತ್ತುಹೋಗಿ ಸಮಾರ್ಯಕ್ಕೆ ತರಲ್ಪಟ್ಟಾಗ ಅವರು ಅರಸನನ್ನು ಸಮಾ ರ್ಯದಲ್ಲಿ ಹೂಣಿಟ್ಟರು. ಆ ರಥವು ಸಮಾರ್ಯದ ಕೆರೆಯಲ್ಲಿ ತೊಳೆಯಲ್ಪಡುವಾಗ ಕರ್ತನು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು; ಹಾಗೆಯೇ ಅವರು ಕವಚವನ್ನು ತೊಳೆದರು.
- 2 Kings 21:24 2 ಅರಸುಗಳು 21:24ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದ ಎಲ್ಲರನ್ನು ಸಂಹರಿಸಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- 2 Kings 14:21 2 ಅರಸುಗಳು 14:21ಯೆಹೂದದ ಜನರು ಹದಿನಾರು ವರುಷದವನಾದ ಅಜರ್ಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗ ಮಾಡಿದರು.
- 2 Chronicles 35:24 2 ಪೂರ್ವಕಾಲವೃತ್ತಾಂತ 35:24ಆದದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು ಅವನಿಗಿದ್ದ ಎರಡನೇ ರಥ ದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಸತ್ತು ತನ್ನ ಪಿತೃಗಳ ಸಮಾಧಿಗಳಲ್ಲಿ ಹೂಣಲ್ಪಟ್ಟನು. ಸಮಸ್ತ ಯೆಹೂದ ಯೆರೂಸಲೇಮಿ ನವರು ಯೋಷೀಯನಿಗೋಸ್ಕರ ದುಃಖಪಟ್ಟರು.
Original words (Hebrew)
- servants · H5650עֶבֶד ʻebed
- chariot · H7392רָכַב râkab
- dead · H4191מוּת mûwth
- Megiddo · H4023מְגִדּוֹן Mᵉgiddôwn
- brought · H935בּוֹא bôwʼ
- Jerusalem · H3389יְרוּשָׁלַ͏ִם Yᵉrûwshâlaim
- buried · H6912קָבַר qâbar
- sepulchre · H6900קְבוּרָה qᵉbûwrâh
- people · H5971עַם ʻam
- land · H776אֶרֶץ ʼerets
- took · H3947לָקַח lâqach
- Jehoahaz · H3059יְהוֹאָחָז Yᵉhôwʼâchâz
- son · H1121בֵּן bên
- Josiah · H2977יֹאשִׁיָּה Yôʼshîyâh
- anointed · H4886מָשַׁח mâshach
- king · H4427מָלַךְ mâlak
- father’s · H1אָב ʼâb