Skip to content
ThuthiThuthiThuthi
2 Kings · chapter 23 · verse 31

2 Kings 23:31 in Kannada

ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್‌ ಎಂಬವಳಾಗಿದ್ದಳು.

Yehovaahaajanu aalalu aarambhisidaaga ippattu mooru varushadavanaagiddu yeroosalemi nalli mooru tingalu aalidanu. Avana taayi libna pattanada yereviాyana magalaagiddu hamootal embavalaagiddalu.

2 Kings 23:31 in English

King James Version (KJV)
Jehoahaz [was] twenty and three years old when he began to reign; and he reigned three months in Jerusalem. And his mother’s name [was] Hamutal, the daughter of Jeremiah of Libnah.
World English Bible (WEB)
Jehoahaz was twenty-three years old when he began to reign; and he reigned three months in Jerusalem. His mother’s name was Hamutal the daughter of Jeremiah of Libnah.
American Standard Version (ASV)
Jehoahaz was twenty and three years old when he began to reign; and he reigned three months in Jerusalem: and his mother’s name was Hamutal the daughter of Jeremiah of Libnah.
Bible in Basic English (BBE)
Jehoahaz was twenty-three years old when he became king, ruling in Jerusalem for three months; his mother's name was Hamutal, the daughter of Jeremiah of Libnah.
Darby Translation (DBY)
Jehoahaz was twenty-three years old when he began to reign; and he reigned three months in Jerusalem; and his mother's name was Hamutal, daughter of Jeremiah of Libnah.
Webster's Bible (WBS)
Jehoahaz [was] twenty and three years old when he began to reign; and he reigned three months in Jerusalem. And his mother's name [was] Hamutal, the daughter of Jeremiah of Libnah.
Young's Literal Translation (YLT)
A son of twenty and three years [is] Jehoahaz in his reigning, and three months he hath reigned in Jerusalem, and the name of his mother [is] Hamutal daughter of Jeremiah of Libnah,

Read in context

  1. 29ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್‌ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.
  2. 30ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
  3. 31ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್‌ ಎಂಬವಳಾಗಿದ್ದಳು.
  4. 32ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
  5. 33ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್‌ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.
Read all of 2 Kings 23

Cross references

Original words (Hebrew)

2 Kings 23:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.