Skip to content
ThuthiThuthiThuthi
2 Kings · chapter 23 · verse 32

2 Kings 23:32 in Kannada

ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.

Avanu tanna tandegalu maadida ellaadara prakaara kartana drushtiyalli kettaddannu maadidanu.

2 Kings 23:32 in English

King James Version (KJV)
And he did [that which was] evil in the sight of the LORD, according to all that his fathers had done.
World English Bible (WEB)
He did that which was evil in the LORD’s sight, according to all that his fathers had done.
American Standard Version (ASV)
And he did that which was evil in the sight of Jehovah, according to all that his fathers had done.
Bible in Basic English (BBE)
He did evil in the eyes of the Lord, as his fathers had done.
Darby Translation (DBY)
And he did evil in the sight of Jehovah, according to all that his fathers had done.
Webster's Bible (WBS)
And he did [that which was] evil in the sight of the LORD, according to all that his fathers had done.
Young's Literal Translation (YLT)
and he doth the evil thing in the eyes of Jehovah, according to all that his fathers did,

Read in context

  1. 30ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
  2. 31ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್‌ ಎಂಬವಳಾಗಿದ್ದಳು.
  3. 32ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
  4. 33ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್‌ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.
  5. 34ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು.
Read all of 2 Kings 23

Cross references

Original words (Hebrew)

2 Kings 23:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.