Skip to content
ThuthiThuthiThuthi
2 Kings · chapter 23 · verse 33

2 Kings 23:33 in Kannada

ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್‌ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.

Aadare avanu yeroosaleminalli aalada haage pharohaneko embavanu hamaat deshada riblaadalli avanannu bandhisi deshada mele nooru talaantu belliyannoo ondu talaantu bangaaravannoo danda terabekaa yitu.

2 Kings 23:33 in English

King James Version (KJV)
And Pharaoh-nechoh put him in bands at Riblah in the land of Hamath, that he might not reign in Jerusalem; and put the land to a tribute of an hundred talents of silver, and a talent of gold.
World English Bible (WEB)
Pharaoh Necoh put him in bonds at Riblah in the land of Hamath, that he might not reign in Jerusalem; and put the land to a tribute of one hundred talents of silver and a talent of gold.
American Standard Version (ASV)
And Pharaoh-necoh put him in bonds at Riblah in the land of Hamath, that he might not reign in Jerusalem; and put the land to a tribute of a hundred talents of silver, and a talent of gold.
Bible in Basic English (BBE)
And Pharaoh-necoh put him in chains at Riblah in the land of Hamath, so that he might not be king in Jerusalem; and took from the land a tax of a hundred talents of silver and a talent of gold.
Darby Translation (DBY)
And Pharaoh-Nechoh had him bound at Riblah in the land of Hamath, that he might not reign in Jerusalem; and laid a tribute upon the land of a hundred talents of silver and a talent of gold.
Webster's Bible (WBS)
And Pharaoh-nechoh put him in bands at Riblah in the land of Hamath, that he might not reign in Jerusalem; and subjected the land to a tribute of a hundred talents of silver, and a talent of gold.
Young's Literal Translation (YLT)
and Pharaoh-Nechoh bindeth him in Riblah, in the land of Hamath, from reigning in Jerusalem, and he putteth a fine on the land — a hundred talents of silver, and a talent of gold.

Read in context

  1. 31ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್‌ ಎಂಬವಳಾಗಿದ್ದಳು.
  2. 32ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
  3. 33ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್‌ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.
  4. 34ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು.
  5. 35ಯೆಹೋಯಾಕೀ ಮನು ಬೆಳ್ಳಿಯನ್ನೂ ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಫರೋಹನೆಕೋವಿನ ಆಜ್ಞೆಯ ಪ್ರಕಾರ ಅವನು ಹಣವನ್ನು ಕೊಡುವಂತೆ ದೇಶಕ್ಕೆ ಕಪ್ಪವನ್ನು ನಿಷ್ಕರ್ಷೆ ಮಾಡಿದನು. ಅವನು ಬೆಳ್ಳಿಯನ್ನೂ ಬಂಗಾರ ವನ್ನೂ ನೇಕೊವೆಂಬ ಫರೋಹನಿಗೆ ಕೊಡುವ ಹಾಗೆ ದೇಶದ ಜನರಿಂದ ಪ್ರತಿ ಮನುಷ್ಯನ ತೆರಿಗೆಯ ಪ್ರಕಾರ ಬಲವಂತವಾಗಿ ತಕ್ಕೊಂಡನು.
Read all of 2 Kings 23

Cross references

Original words (Hebrew)

2 Kings 23:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.