2 Kings · chapter 23 · verse 34
2 Kings 23:34 in Kannada
ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು.
Pharohaneko yosheeyana maga naada elyaakeemanannu avana tandeyaada yoshee yanige badalaagi arasanannaagi maadi avanige yehoyaakeemanemba badalu hesarannittu yehovaahaajanannu tegedukondu hodanu; avanu aiguptadalli sattanu.
2 Kings 23:34 in English
- King James Version (KJV)
- And Pharaoh-nechoh made Eliakim the son of Josiah king in the room of Josiah his father, and turned his name to Jehoiakim, and took Jehoahaz away: and he came to Egypt, and died there.
- World English Bible (WEB)
- Pharaoh Necoh made Eliakim the son of Josiah king in the place of Josiah his father, and changed his name to Jehoiakim; but he took Jehoahaz away, and he came to Egypt and died there.
- American Standard Version (ASV)
- And Pharaoh-necoh made Eliakim the son of Josiah king in the room of Josiah his father, and changed his name to Jehoiakim: but he took Jehoahaz away; and he came to Egypt, and died there.
- Bible in Basic English (BBE)
- Then Pharaoh-necoh made Eliakim, the son of Josiah, king in place of Josiah his father, changing his name to Jehoiakim; but Jehoahaz he took away to Egypt, where he was till his death.
- Darby Translation (DBY)
- And Pharaoh-Nechoh made Eliakim the son of Josiah king instead of Josiah his father, and changed his name to Jehoiakim. And he took Jehoahaz; and he came to Egypt, and died there.
- Webster's Bible (WBS)
- And Pharaoh-nechoh made Eliakim the son of Josiah king in the room of Josiah his father, and turned his name to Jehoiakim, and took Jehoahaz away: and he came to Egypt and died there.
- Young's Literal Translation (YLT)
- And Pharaoh-Nechoh causeth Eliakim son of Josiah to reign instead of Josiah his father, and turneth his name to Jehoiakim, and Jehoahaz he hath taken away, and he cometh in to Egypt, and dieth there.
Read in context
- 32ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
- 33ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.
- 34ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು.
- 35ಯೆಹೋಯಾಕೀ ಮನು ಬೆಳ್ಳಿಯನ್ನೂ ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಫರೋಹನೆಕೋವಿನ ಆಜ್ಞೆಯ ಪ್ರಕಾರ ಅವನು ಹಣವನ್ನು ಕೊಡುವಂತೆ ದೇಶಕ್ಕೆ ಕಪ್ಪವನ್ನು ನಿಷ್ಕರ್ಷೆ ಮಾಡಿದನು. ಅವನು ಬೆಳ್ಳಿಯನ್ನೂ ಬಂಗಾರ ವನ್ನೂ ನೇಕೊವೆಂಬ ಫರೋಹನಿಗೆ ಕೊಡುವ ಹಾಗೆ ದೇಶದ ಜನರಿಂದ ಪ್ರತಿ ಮನುಷ್ಯನ ತೆರಿಗೆಯ ಪ್ರಕಾರ ಬಲವಂತವಾಗಿ ತಕ್ಕೊಂಡನು.
- 36ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ರೂಮದ ಪೆದಾಯನ ಮಗಳು ಜೆಬೂದಾಳೆಂಬವಳು.ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
Cross references
- Ezekiel 19:3–4 ಯೆಹೆಜ್ಕೇಲನು 19:3–4ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು. ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು; ಅವರ ಹಳ್ಳದಲ್ಲಿ ಇದನ್ನು ಹಿಡಿದುಕೊಂಡರು, ಸಂಕೋ ಲೆಗಳಿಂದ ಬಂಧಿಸಿ ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.
- Jeremiah 22:11–12 ಯೆರೆಮೀಯ 22:11–12ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ ಈ ಸ್ಥಳವನ್ನು ಬಿಟ್ಟು ಹೋದವನೂ ಆದ ಶಲ್ಲೂಮನನ್ನು ಕುರಿತು ಕರ್ತನು ಹೀಗೆ ಹೇಳು ತ್ತಾನೆ--ಅವನು ಇನ್ನು ಇಲ್ಲಿಗೆ ತಿರುಗಿ ಬರುವದೇ ಇಲ್ಲ. ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದ ಲ್ಲಿಯೇ ಸಾಯುವನು; ಈ ದೇಶವನ್ನು ಇನ್ನು ನೋಡು ವದೇ ಇಲ್ಲ;
- 1 Chronicles 3:15 1 ಪೂರ್ವಕಾಲವೃತ್ತಾಂತ 3:15ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು.
- 2 Kings 24:17 2 ಅರಸುಗಳು 24:17ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು.
- Daniel 1:7 ದಾನಿಯೇಲನು 1:7ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್ನೆಂದೂ ವಿಾಶಾಯೇಲನನ್ನು ಮೇಶಕ್ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು.
- Genesis 41:45 ಆದಿಕಾಂಡ 41:45ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
- 2 Chronicles 36:3–4 2 ಪೂರ್ವಕಾಲವೃತ್ತಾಂತ 36:3–4ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು. ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು.
- Joshua 18:18 ಯೆಹೋಶುವ 18:18ಅಲ್ಲಿಂದ ಅರಾಬಾಕ್ಕೆ ಎದುರಾಗಿ ಉತ್ತರ ಭಾಗಕ್ಕೆಹೊರಟು ಅರಾಬಾಕ್ಕೆ ಇಳಿದು ಬಂದು
Original words (Hebrew)
- Pharaoh-nechoh · H6549פַּרְעֹה נְכֹה Parʻôh Nᵉkôh
- Eliakim · H471אֶלְיָקִים ʼElyâqîym
- son · H1121בֵּן bên
- Josiah · H2977יֹאשִׁיָּה Yôʼshîyâh
- king · H4427מָלַךְ mâlak
- Josiah · H2977יֹאשִׁיָּה Yôʼshîyâh
- father · H1אָב ʼâb
- turned · H5437סָבַב çâbab
- name · H8034שֵׁם shêm
- Jehoiakim · H3079יְהוֹיָקִים Yᵉhôwyâqîym
- took · H3947לָקַח lâqach
- Jehoahaz · H3059יְהוֹאָחָז Yᵉhôwʼâchâz
- away · H3947לָקַח lâqach
- came · H935בּוֹא bôwʼ
- Egypt · H4714מִצְרַיִם Mitsrayim
- died · H4191מוּת mûwth