2 Kings · chapter 23 · verse 4
2 Kings 23:4 in Kannada
ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.
Ara sanu--baalanigoskaravoo vigrahada topugali goskaravoo aakaashada sainyakkoskaravoo maada lpattidda ellaa paatregalannu kartana aalayadinda horage takkondu barabekendu pradhaana yaajaka naada hilkeeyanigoo eradane taragatiya yaajaka rigoo dvaarapaalakarigoo aajnyaapisidanu mattu avanu avugalannu yeroosalemina horage kidron holagalalli sudisi avugala boodi yannu betelige taruvante maadidanu.
2 Kings 23:4 in English
- King James Version (KJV)
- And the king commanded Hilkiah the high priest, and the priests of the second order, and the keepers of the door, to bring forth out of the temple of the LORD all the vessels that were made for Baal, and for the grove, and for all the host of heaven: and he burned them without Jerusalem in the fields of Kidron, and carried the ashes of them unto Beth-el.
- World English Bible (WEB)
- The king commanded Hilkiah the high priest, and the priests of the second order, and the keepers of the threshold, to bring out of the LORD’s temple all the vessels that were made for Baal, for the Asherah, and for all the army of the sky; and he burned them outside of Jerusalem in the fields of the Kidron, and carried their ashes to Bethel.
- American Standard Version (ASV)
- And the king commanded Hilkiah the high priest, and the priests of the second order, and the keepers of the threshold, to bring forth out of the temple of Jehovah all the vessels that were made for Baal, and for the Asherah, and for all the host of heaven, and he burned them without Jerusalem in the fields of the Kidron, and carried the ashes of them unto Beth-el.
- Bible in Basic English (BBE)
- Then the king gave orders to Hilkiah, the chief priest, and to the priests of the second order, and to the keepers of the door, to take out of the house of the Lord all the vessels made for Baal and for the Asherah and for all the stars of heaven; and he had them burned outside Jerusalem in the fields of Kidron, and took the dust of them to Beth-el.
- Darby Translation (DBY)
- And the king commanded Hilkijah the high priest, and the priests of the second order, and the doorkeepers, to bring forth out of the temple of Jehovah all the vessels that had been made for Baal, and for the Asherah, and for all the host of the heavens; and he burned them outside Jerusalem in the fields of Kidron, and carried the ashes of them to Bethel.
- Webster's Bible (WBS)
- And the king commanded Hilkiah the high priest, and the priests of the second order, and the keepers of the door, to bring forth out of the temple of the LORD all the vessels that were made for Baal, and for the grove, and for all the host of heaven: and he burned them without Jerusalem in the fields of Kidron, and carried the ashes of them to Beth-el.
- Young's Literal Translation (YLT)
- And the king commandeth Hilkiah the high priest, and the priests of the second order, and the keepers of the threshold, to bring out from the temple of Jehovah all the vessels that are made for Baal, and for the shrine, and for all the host of the heavens, and he burneth them at the outside of Jerusalem, in the fields of Kidron, and hath borne their ashes to Beth-El.
Read in context
- 2ಆಗ ಅರಸನೂ ಅವನ ಸಂಗಡ ಯೆಹೂದದ ಜನರೆಲ್ಲರೂ ಯೆರೂ ಸಲೇಮಿನ ನಿವಾಸಿಗಳೆಲ್ಲರೂ ಯಾಜಕರೂ ಪ್ರವಾದಿ ಗಳೂ ಹಿರಿಕಿರಿಯರಾದ ಎಲ್ಲಾ ಜನರೂ ಕರ್ತನ ಆಲಯಕ್ಕೆ ಹೋದರು. ಅವರು ಕೇಳುವ ಹಾಗೆ ಕರ್ತನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಪುಸ್ತಕದ ಮಾತುಗಳನೆಲ್ಲಾ ಅವನು ಓದಿದನು.
- 3ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.
- 4ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.
- 5ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಲ್ಲಿಯೂ ಯೆರೂಸಲೇಮಿನ ಸುತ್ತಲಿರುವ ಉನ್ನತ ಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸುಗಳು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ ಸೂರ್ಯನಿಗೂ ಚಂದ್ರನಿಗೂ ಹನ್ನೆರಡು ರಾಶಿಗಳಿಗೂ ಆಕಾಶದ ಎಲ್ಲಾ ಸೈನ್ಯಕ್ಕೂ ಧೂಪಸುಡುವವರಾರೂ ಇರದ ಹಾಗೆ ಮಾಡಿದನು.
- 6ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
Cross references
- 2 Kings 21:3 2 ಅರಸುಗಳು 21:3ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
- 2 Kings 21:7 2 ಅರಸುಗಳು 21:7ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.
- 2 Chronicles 33:3 2 ಪೂರ್ವಕಾಲವೃತ್ತಾಂತ 33:3ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
- 2 Kings 25:18 2 ಅರಸುಗಳು 25:18ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.
- Isaiah 27:9 ಯೆಶಾಯ 27:9ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
- Judges 2:13 ನ್ಯಾಯಸ್ಥಾಪಕರು 2:13ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.
- John 18:1 ಯೋಹಾನನು 18:1ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.
- Jeremiah 52:24 ಯೆರೆಮೀಯ 52:24ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.
- 1 Chronicles 24:4–19 1 ಪೂರ್ವಕಾಲವೃತ್ತಾಂತ 24:4–19ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು. ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು. ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು. ಮೊದಲನೇ ಚೀಟು ಯೆಹೋಯಾರೀಬನಿಗೆ ಬಂತು, ಎರಡನೆಯದು ಯೆದಾಯನಿಗೆ ಮೂರನೆ ಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮ ನಿಗೆ, ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾವಿಾನನಿಗೆ, ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ, ಒಂಭತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ, ಹನ್ನೊಂದ ನೆಯದು ಎಲ್ಯಾಷೀಬನಿಗೆ, ಹನ್ನೆರಡನೆಯದು ಯಾಕೀಮನಿಗೆ, ಹದಿಮೂರನೆಯದು ಹುಪ್ಪನಿಗೆ, ಹದಿನಾಲ್ಕನೆಯದು ಎಫೆಬಾಬನಿಗೆ, ಹದಿನೈದನೆ ಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ, ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆ ಯದು ಹಪ್ಪಿಚ್ಚೇಚನಿಗೆ, ಹತ್ತೊಂಭತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ, ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆ ರಡನೆಯದು ಗಾಮೂಲನಿಗೆ, ಇಪ್ಪತ್ತಮೂರನೆ ಯದು ದೆಲಾಯನಿಗೆ, ಇಪ್ಪತ್ತನಾಲ್ಕನೆಯದು ಮಾಜ್ಯ ನಿಗೆ. ಇವೇ ಇಸ್ರಾಯೇಲ್ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.
- 2 Samuel 15:23 2 ಸಮುವೇಲನು 15:23ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.
- Jeremiah 7:9 ಯೆರೆಮೀಯ 7:9ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ
- 1 Kings 19:18 1 ಅರಸುಗಳು 19:18ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
Original words (Hebrew)
- king · H4428מֶלֶךְ melek
- commanded · H6680צָוָה tsâvâh
- Hilkiah · H2518חִלְקִיָּה Chilqîyâh
- high · H1419גָּדוֹל gâdôwl
- priest · H3548כֹּהֵן kôhên
- priests · H3548כֹּהֵן kôhên
- order · H4932מִשְׁנֶה mishneh
- keepers · H8104שָׁמַר shâmar
- door · H5592סַף çaph
- forth · H3318יָצָא yâtsâʼ
- temple · H1964הֵיכָל hêykâl
- vessels · H3627כְּלִי kᵉlîy
- made · H6213עָשָׂה ʻâsâh
- Baal · H1168בַּעַל Baʻal
- grove · H842אֲשֵׁרָה ʼăshêrâh
- host · H6635צָבָא tsâbâʼ
- heaven · H8064שָׁמַיִם shâmayim
- burned · H8313שָׂרַף sâraph
- without · H2351חוּץ chûwts
- Jerusalem · H3389יְרוּשָׁלַ͏ִם Yᵉrûwshâlaim
- fields · H7709שְׁדֵמָה shᵉdêmâh
- Kidron · H6939קִדְרוֹן Qidrôwn
- carried · H5375נָשָׂא nâsâʼ
- ashes · H6083עָפָר ʻâphâr
- Beth-el · H1008בֵּית־אֵל Bêyth-ʼÊl