2 Kings · chapter 23 · verse 5
2 Kings 23:5 in Kannada
ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಲ್ಲಿಯೂ ಯೆರೂಸಲೇಮಿನ ಸುತ್ತಲಿರುವ ಉನ್ನತ ಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸುಗಳು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ ಸೂರ್ಯನಿಗೂ ಚಂದ್ರನಿಗೂ ಹನ್ನೆರಡು ರಾಶಿಗಳಿಗೂ ಆಕಾಶದ ಎಲ್ಲಾ ಸೈನ್ಯಕ್ಕೂ ಧೂಪಸುಡುವವರಾರೂ ಇರದ ಹಾಗೆ ಮಾಡಿದನು.
Idallade yehoodada pattanagalalliruva unnata sthalagala lliyoo yeroosalemina suttaliruva unnata sthalagalalliyoo dhoopavannu sudalu yehoodada arasugalu nemisidda poojaarigalannoo baalanigoo sooryanigoo chandranigoo hanneradu raashigaligoo aakaashada ellaa sainyakkoo dhoopasuduvavaraaroo irada haage maadidanu.
2 Kings 23:5 in English
- King James Version (KJV)
- And he put down the idolatrous priests, whom the kings of Judah had ordained to burn incense in the high places in the cities of Judah, and in the places round about Jerusalem; them also that burned incense unto Baal, to the sun, and to the moon, and to the planets, and to all the host of heaven.
- World English Bible (WEB)
- He got rid of the idolatrous priests whom the kings of Judah had ordained to burn incense in the high places in the cities of Judah and in the places around Jerusalem; those also who burned incense to Baal, to the sun, to the moon, to the planets, and to all the army of the sky.
- American Standard Version (ASV)
- And he put down the idolatrous priests, whom the kings of Judah had ordained to burn incense in the high places in the cities of Judah, and in the places round about Jerusalem; them also that burned incense unto Baal, to the sun, and to the moon, and to the planets, and to all the host of heaven.
- Bible in Basic English (BBE)
- And he put an end to the false priests, who had been put in their positions by the kings of Judah to see to the burning of offerings in the high places in the towns of Judah and the outskirts of Jerusalem, and all those who made offerings to Baal and to the sun and the moon and the twelve signs and all the stars of heaven.
- Darby Translation (DBY)
- And he abolished the idolatrous priests, whom the kings of Judah had ordained to burn incense on the high places in the cities of Judah, and the environs of Jerusalem; and them that burned incense to Baal, to the sun, and to the moon, and to the constellations, and to all the host of heaven.
- Webster's Bible (WBS)
- And he put down the idolatrous priests, whom the kings of Judah had ordained to burn incense in the high places in the cities of Judah, and in the places around Jerusalem; them also that burned incense to Baal, to the sun, and to the moon, and to the planets, and to all the host of heaven.
- Young's Literal Translation (YLT)
- And he hath caused to cease the idolatrous priests whom the kings of Judah have appointed, (and they make perfume in high places, in cities of Judah and suburbs of Jerusalem,) and those making perfume to Baal, to the sun, and to the moon, and to the planets, and to all the host of the heavens.
Read in context
- 3ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.
- 4ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.
- 5ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಲ್ಲಿಯೂ ಯೆರೂಸಲೇಮಿನ ಸುತ್ತಲಿರುವ ಉನ್ನತ ಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸುಗಳು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ ಸೂರ್ಯನಿಗೂ ಚಂದ್ರನಿಗೂ ಹನ್ನೆರಡು ರಾಶಿಗಳಿಗೂ ಆಕಾಶದ ಎಲ್ಲಾ ಸೈನ್ಯಕ್ಕೂ ಧೂಪಸುಡುವವರಾರೂ ಇರದ ಹಾಗೆ ಮಾಡಿದನು.
- 6ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
- 7ಸ್ತ್ರೀಯರು ವಿಗ್ರಹದ ತೋಪಿಗೋಸ್ಕರ ಮನೆಗಳನ್ನು ನೇಯುತ್ತಿದ್ದ ಕಡೆಯಲ್ಲಿ ಕರ್ತನ ಮನೆಯ ಬಳಿಯಲ್ಲಿ ಇದ್ದ ಪುರುಷ ಸಂಗಮರ ಮನೆಗಳನ್ನು ಕೆಡವಿಸಿದನು.
Cross references
- Jeremiah 44:17–19 ಯೆರೆಮೀಯ 44:17–19ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ. ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು. ಇದಲ್ಲದೆ ನಾವು ಗಗನದ ಒಡತಿಗೆ ಧೂಪಸುಟ್ಟು, ಅವಳಿಗೆ ಪಾನದರ್ಪಣೆ ಹೊಯ್ದಾಗ ನಮ್ಮ ಗಂಡಂದಿರನ್ನು ಬಿಟ್ಟು ಅವಳ ಪೂಜೆ ಗೋಸ್ಕರ ದೋಸೆಗಳನ್ನು ಮಾಡಿ ಅವಳಿಗೆ ಪಾನ ದರ್ಪಣೆಗಳನ್ನೂ ಹೊಯಿದೆವಲ್ಲವೋ?
- 2 Kings 21:3–4 2 ಅರಸುಗಳು 21:3–4ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು. ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.
- Hosea 10:5 ಹೋಶೇಯ 10:5ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.
- Jeremiah 8:1–2 ಯೆರೆಮೀಯ 8:1–2ಕರ್ತನು ಹೇಳುವದೇನಂದರೆ--ಆ ಕಾಲದಲ್ಲಿ ಯೆಹೂದದ ಅರಸರು ಅವರ ಪ್ರಧಾನರು ಯಾಜಕರು ಪ್ರವಾದಿಗಳು ಯೆರೂಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಅವರ ಸಮಾಧಿಗಳೊಳಗಿಂದ ಹೊರಗೆ ಅವರು ತರುವರು. ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
Original words (Hebrew)
- down · H7673שָׁבַת shâbath
- priests · H3649כָּמָר kâmâr
- kings · H4428מֶלֶךְ melek
- Judah · H3063יְהוּדָה Yᵉhûwdâh
- ordained · H5414נָתַן nâthan
- incense · H6999קָטַר qâṭar
- places · H1116בָּמָה bâmâh
- cities · H5892עִיר ʻîyr
- Judah · H3063יְהוּדָה Yᵉhûwdâh
- about · H4524מֵסַב mêçab
- Jerusalem · H3389יְרוּשָׁלַ͏ִם Yᵉrûwshâlaim
- incense · H6999קָטַר qâṭar
- Baal · H1168בַּעַל Baʻal
- sun · H8121שֶׁמֶשׁ shemesh
- moon · H3394יָרֵחַ yârêach
- planets · H4208מַזָּלָה mazzâlâh
- host · H6635צָבָא tsâbâʼ
- heaven · H8064שָׁמַיִם shâmayim