Skip to content
ThuthiThuthiThuthi
2 Kings · chapter 23 · verse 6

2 Kings 23:6 in Kannada

ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್‌ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್‌ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.

Kartana aalayado laginda vigrahada topannu yeroosalemina horage kidron hallakke adannu tarisi avanu kidron hallada baliyalli suttu dhoolaagi pudimaadi aa dhoolina pudiyannu janara samaadhi gala mele haakisidanu.

2 Kings 23:6 in English

King James Version (KJV)
And he brought out the grove from the house of the LORD, without Jerusalem, unto the brook Kidron, and burned it at the brook Kidron, and stamped [it] small to powder, and cast the powder thereof upon the graves of the children of the people.
World English Bible (WEB)
He brought out the Asherah from the LORD’s house, outside of Jerusalem, to the brook Kidron, and burned it at the brook Kidron, and beat it to dust, and cast its dust on the graves of the common people.
American Standard Version (ASV)
And he brought out the Asherah from the house of Jehovah, without Jerusalem, unto the brook Kidron, and burned it at the brook Kidron, and beat it to dust, and cast the dust thereof upon the graves of the common people.
Bible in Basic English (BBE)
And he took the Asherah from the house of the Lord, outside Jerusalem to the stream Kidron, burning it by the stream and crushing it to dust, and he put the dust on the place where the bodies of the common people were put to rest.
Darby Translation (DBY)
And he brought out the Asherah from the house of Jehovah, outside Jerusalem, to the torrent of Kidron, and burned it at the torrent of Kidron, and stamped it small to powder, and cast the powder upon the graves of the children of the people.
Webster's Bible (WBS)
And he brought out the grove from the house of the LORD, without Jerusalem, to the brook Kidron, and burned it at the brook Kidron, and stamped [it] small to powder, and cast the powder of it upon the graves of the children of the people.
Young's Literal Translation (YLT)
And he bringeth out the shrine from the house of Jehovah to the outside of Jerusalem, unto the brook Kidron, and burneth it at the brook Kidron, and beateth it small to dust, and casteth its dust on the grave of the sons of the people.

Read in context

  1. 4ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್‌ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.
  2. 5ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಲ್ಲಿಯೂ ಯೆರೂಸಲೇಮಿನ ಸುತ್ತಲಿರುವ ಉನ್ನತ ಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸುಗಳು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ ಸೂರ್ಯನಿಗೂ ಚಂದ್ರನಿಗೂ ಹನ್ನೆರಡು ರಾಶಿಗಳಿಗೂ ಆಕಾಶದ ಎಲ್ಲಾ ಸೈನ್ಯಕ್ಕೂ ಧೂಪಸುಡುವವರಾರೂ ಇರದ ಹಾಗೆ ಮಾಡಿದನು.
  3. 6ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್‌ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್‌ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
  4. 7ಸ್ತ್ರೀಯರು ವಿಗ್ರಹದ ತೋಪಿಗೋಸ್ಕರ ಮನೆಗಳನ್ನು ನೇಯುತ್ತಿದ್ದ ಕಡೆಯಲ್ಲಿ ಕರ್ತನ ಮನೆಯ ಬಳಿಯಲ್ಲಿ ಇದ್ದ ಪುರುಷ ಸಂಗಮರ ಮನೆಗಳನ್ನು ಕೆಡವಿಸಿದನು.
  5. 8ಇದಲ್ಲದೆ ಅವನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರ ಮಾಡಿ ಗೆಬ ಮೊದಲುಗೊಂಡು ಬೇರ್ಷೆಬದ ವರೆಗೂ ಯಾಜಕರು ಧೂಪ ಸುಡುತ್ತಿದ್ದ ಉನ್ನತ ಸ್ಥಳಗಳನ್ನು ಹೊಲೆಮಾಡಿ ಪಟ್ಟಣದ ಬಾಗಲಿನ ಎಡಪಾರ್ಶ್ವದಲ್ಲಿದ್ದ ಪಟ್ಟಣದ ಅಧಿಪತಿಯಾದ ಯೆಹೋಶುವನ ಬಾಗಲಿನ ದ್ವಾರದಲ್ಲಿದ್ದ ಬಾಗಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು.
Read all of 2 Kings 23

Cross references

Original words (Hebrew)

2 Kings 23:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.