Skip to content
ThuthiThuthiThuthi
2 Kings · chapter 23 · verse 7

2 Kings 23:7 in Kannada

ಸ್ತ್ರೀಯರು ವಿಗ್ರಹದ ತೋಪಿಗೋಸ್ಕರ ಮನೆಗಳನ್ನು ನೇಯುತ್ತಿದ್ದ ಕಡೆಯಲ್ಲಿ ಕರ್ತನ ಮನೆಯ ಬಳಿಯಲ್ಲಿ ಇದ್ದ ಪುರುಷ ಸಂಗಮರ ಮನೆಗಳನ್ನು ಕೆಡವಿಸಿದನು.

Streeyaru vigrahada topigoskara manegalannu neyuttidda kadeyalli kartana maneya baliyalli idda purusha sangamara manegalannu kedavisidanu.

2 Kings 23:7 in English

King James Version (KJV)
And he brake down the houses of the sodomites, that [were] by the house of the LORD, where the women wove hangings for the grove.
World English Bible (WEB)
He broke down the houses of the male shrine prostitutes that were in the LORD’s house, where the women wove hangings for the Asherah.
American Standard Version (ASV)
And he brake down the houses of the sodomites, that were in the house of Jehovah, where the women wove hangings for the Asherah.
Bible in Basic English (BBE)
And he had the houses pulled down of those who were used for sex purposes in the house of the Lord, where women were making robes for the Asherah.
Darby Translation (DBY)
And he broke down the houses of the sodomites, which were in the house of Jehovah, where the women wove tents for the Asherah.
Webster's Bible (WBS)
And he broke down the houses of the sodomites that [were] by the house of the LORD, where the women wove hangings for the grove.
Young's Literal Translation (YLT)
And he breaketh down the houses of the whoremongers that [are] in the house of Jehovah, where the women are weaving houses for the shrine.

Read in context

  1. 5ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಲ್ಲಿಯೂ ಯೆರೂಸಲೇಮಿನ ಸುತ್ತಲಿರುವ ಉನ್ನತ ಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸುಗಳು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ ಸೂರ್ಯನಿಗೂ ಚಂದ್ರನಿಗೂ ಹನ್ನೆರಡು ರಾಶಿಗಳಿಗೂ ಆಕಾಶದ ಎಲ್ಲಾ ಸೈನ್ಯಕ್ಕೂ ಧೂಪಸುಡುವವರಾರೂ ಇರದ ಹಾಗೆ ಮಾಡಿದನು.
  2. 6ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್‌ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್‌ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
  3. 7ಸ್ತ್ರೀಯರು ವಿಗ್ರಹದ ತೋಪಿಗೋಸ್ಕರ ಮನೆಗಳನ್ನು ನೇಯುತ್ತಿದ್ದ ಕಡೆಯಲ್ಲಿ ಕರ್ತನ ಮನೆಯ ಬಳಿಯಲ್ಲಿ ಇದ್ದ ಪುರುಷ ಸಂಗಮರ ಮನೆಗಳನ್ನು ಕೆಡವಿಸಿದನು.
  4. 8ಇದಲ್ಲದೆ ಅವನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರ ಮಾಡಿ ಗೆಬ ಮೊದಲುಗೊಂಡು ಬೇರ್ಷೆಬದ ವರೆಗೂ ಯಾಜಕರು ಧೂಪ ಸುಡುತ್ತಿದ್ದ ಉನ್ನತ ಸ್ಥಳಗಳನ್ನು ಹೊಲೆಮಾಡಿ ಪಟ್ಟಣದ ಬಾಗಲಿನ ಎಡಪಾರ್ಶ್ವದಲ್ಲಿದ್ದ ಪಟ್ಟಣದ ಅಧಿಪತಿಯಾದ ಯೆಹೋಶುವನ ಬಾಗಲಿನ ದ್ವಾರದಲ್ಲಿದ್ದ ಬಾಗಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು.
  5. 9ಆದರೆ ಉನ್ನತ ಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಕರ್ತನ ಬಲಿಪೀಠದ ಬಳಿ ಯಲ್ಲಿ ಸೇರದೆ ತಮ್ಮ ಸಹೋದರರ ಮಧ್ಯದಲ್ಲಿ ಹುಳಿ ಇಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು.
Read all of 2 Kings 23

Cross references

Original words (Hebrew)

2 Kings 23:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.