2 Kings · chapter 23 · verse 8
2 Kings 23:8 in Kannada
ಇದಲ್ಲದೆ ಅವನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರ ಮಾಡಿ ಗೆಬ ಮೊದಲುಗೊಂಡು ಬೇರ್ಷೆಬದ ವರೆಗೂ ಯಾಜಕರು ಧೂಪ ಸುಡುತ್ತಿದ್ದ ಉನ್ನತ ಸ್ಥಳಗಳನ್ನು ಹೊಲೆಮಾಡಿ ಪಟ್ಟಣದ ಬಾಗಲಿನ ಎಡಪಾರ್ಶ್ವದಲ್ಲಿದ್ದ ಪಟ್ಟಣದ ಅಧಿಪತಿಯಾದ ಯೆಹೋಶುವನ ಬಾಗಲಿನ ದ್ವಾರದಲ್ಲಿದ್ದ ಬಾಗಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು.
Idallade avanu yehoodada pattanagalinda yaajakarellarannu bara maadi geba modalugondu bershebada varegoo yaajakaru dhoopa suduttidda unnata sthalagalannu holemaadi pattanada baagalina edapaarshvadallidda pattanada adhipatiyaada yehoshuvana baagalina dvaaradallidda baagalugala unnata sthalagalannu kedavi haakidanu.
2 Kings 23:8 in English
- King James Version (KJV)
- And he brought all the priests out of the cities of Judah, and defiled the high places where the priests had burned incense, from Geba to Beer-sheba, and brake down the high places of the gates that [were] in the entering in of the gate of Joshua the governor of the city, which [were] on a man’s left hand at the gate of the city.
- World English Bible (WEB)
- He brought all the priests out of the cities of Judah, and defiled the high places where the priests had burned incense, from Geba to Beersheba; and he broke down the high places of the gates that were at the entrance of the gate of Joshua the governor of the city, which were on a man’s left hand at the gate of the city.
- American Standard Version (ASV)
- And he brought all the priests out of the cities of Judah, and defiled the high places where the priests had burned incense, from Geba to Beer-sheba; and he brake down the high places of the gates that were at the entrance of the gate of Joshua the governor of the city, which were on a man’s left hand at the gate of the city.
- Bible in Basic English (BBE)
- And he made all the priests from the towns of Judah come into Jerusalem, and he made unclean the high places where the priests had been burning offerings, from Geba to Beer-sheba; and he had the high places of the evil spirits pulled down which were by the doorway of Joshua, the ruler of the town, on the left side of the way into the town.
- Darby Translation (DBY)
- And he brought all the priests out of the cities of Judah, and defiled the high places where the priests had burned incense, from Geba even to Beer-sheba; and he broke down the high places of the gates, those at the entrance of the gate of Joshua the governor of the city, [and] those on the left hand of any [going in] at the gate of the city.
- Webster's Bible (WBS)
- And he brought all the priests out of the cities of Judah, and defiled the high places where the priests had burnt incense, from Geba to Beer-sheba, and broke down the high places of the gates that [were] in the entrance of the gate of Joshua the governor of the city, which [were] on a man's left hand at the gate of the city.
- Young's Literal Translation (YLT)
- And he bringeth in all the priests out of the cities of Judah, and defileth the high places where the priests have made perfume, from Geba unto Beer-Sheba, and hath broken down the high places of the gates that [are] at the opening of the gate of Joshua, head of the city, that [is] on a man's left hand at the gate of the city;
Read in context
- 6ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
- 7ಸ್ತ್ರೀಯರು ವಿಗ್ರಹದ ತೋಪಿಗೋಸ್ಕರ ಮನೆಗಳನ್ನು ನೇಯುತ್ತಿದ್ದ ಕಡೆಯಲ್ಲಿ ಕರ್ತನ ಮನೆಯ ಬಳಿಯಲ್ಲಿ ಇದ್ದ ಪುರುಷ ಸಂಗಮರ ಮನೆಗಳನ್ನು ಕೆಡವಿಸಿದನು.
- 8ಇದಲ್ಲದೆ ಅವನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರ ಮಾಡಿ ಗೆಬ ಮೊದಲುಗೊಂಡು ಬೇರ್ಷೆಬದ ವರೆಗೂ ಯಾಜಕರು ಧೂಪ ಸುಡುತ್ತಿದ್ದ ಉನ್ನತ ಸ್ಥಳಗಳನ್ನು ಹೊಲೆಮಾಡಿ ಪಟ್ಟಣದ ಬಾಗಲಿನ ಎಡಪಾರ್ಶ್ವದಲ್ಲಿದ್ದ ಪಟ್ಟಣದ ಅಧಿಪತಿಯಾದ ಯೆಹೋಶುವನ ಬಾಗಲಿನ ದ್ವಾರದಲ್ಲಿದ್ದ ಬಾಗಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು.
- 9ಆದರೆ ಉನ್ನತ ಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಕರ್ತನ ಬಲಿಪೀಠದ ಬಳಿ ಯಲ್ಲಿ ಸೇರದೆ ತಮ್ಮ ಸಹೋದರರ ಮಧ್ಯದಲ್ಲಿ ಹುಳಿ ಇಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು.
- 10ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.
Cross references
- 1 Kings 15:22 1 ಅರಸುಗಳು 15:22ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
- Joshua 21:17 ಯೆಹೋಶುವ 21:17ಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ
- Judges 20:1 ನ್ಯಾಯಸ್ಥಾಪಕರು 20:1ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
- 1 Chronicles 6:60 1 ಪೂರ್ವಕಾಲವೃತ್ತಾಂತ 6:60ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು.
- 1 Kings 19:3 1 ಅರಸುಗಳು 19:3ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
- Zechariah 14:10 ಜೆಕರ್ಯ 14:10ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.
- Genesis 26:23 ಆದಿಕಾಂಡ 26:23ಅಲ್ಲಿಂದ ಅವನು ಬೇರ್ಷೆಬಕ್ಕೆ ಏರಿಹೋದನು.
- Genesis 21:31 ಆದಿಕಾಂಡ 21:31ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.
- Isaiah 10:29 ಯೆಶಾಯ 10:29ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು.
Original words (Hebrew)
- brought · H935בּוֹא bôwʼ
- priests · H3548כֹּהֵן kôhên
- cities · H5892עִיר ʻîyr
- Judah · H3063יְהוּדָה Yᵉhûwdâh
- defiled · H2930טָמֵא ṭâmêʼ
- places · H1116בָּמָה bâmâh
- priests · H3548כֹּהֵן kôhên
- incense · H6999קָטַר qâṭar
- Geba · H1387גֶּבַע Gebaʻ
- Beer-sheba · H884בְּאֵר שֶׁבַע Bᵉʼêr Shebaʻ
- down · H5422נָתַץ nâthats
- places · H1116בָּמָה bâmâh
- gates · H8179שַׁעַר shaʻar
- in · H6607פֶּתַח pethach
- gate · H8179שַׁעַר shaʻar
- Joshua · H3091יְהוֹשׁוּעַ Yᵉhôwshûwaʻ
- governor · H8269שַׂר sar
- city · H5892עִיר ʻîyr
- man’s · H376אִישׁ ʼîysh
- hand · H8040שְׂמֹאול sᵉmôʼwl
- gate · H8179שַׁעַר shaʻar
- city · H5892עִיר ʻîyr