Skip to content
ThuthiThuthiThuthi
2 Kings · chapter 23 · verse 9

2 Kings 23:9 in Kannada

ಆದರೆ ಉನ್ನತ ಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಕರ್ತನ ಬಲಿಪೀಠದ ಬಳಿ ಯಲ್ಲಿ ಸೇರದೆ ತಮ್ಮ ಸಹೋದರರ ಮಧ್ಯದಲ್ಲಿ ಹುಳಿ ಇಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು.

Aadare unnata sthalagala yaajakaru yeroosaleminalliruva kartana balipeethada bali yalli serade tamma sahodarara madhyadalli huli illada rottiyannu tinnuttaa iddaru.

2 Kings 23:9 in English

King James Version (KJV)
Nevertheless the priests of the high places came not up to the altar of the LORD in Jerusalem, but they did eat of the unleavened bread among their brethren.
World English Bible (WEB)
Nevertheless the priests of the high places didn’t come up to the LORD’s altar in Jerusalem, but they ate unleavened bread among their brothers.
American Standard Version (ASV)
Nevertheless the priests of the high places came not up to the altar of Jehovah in Jerusalem, but they did eat unleavened bread among their brethren.
Bible in Basic English (BBE)
Still the priests of the high places never came up to the altar of the Lord in Jerusalem; but they took their food of unleavened bread among their brothers.
Darby Translation (DBY)
Nevertheless the priests of the high places came not up to the altar of Jehovah in Jerusalem, but they ate of the unleavened bread among their brethren.
Webster's Bible (WBS)
Nevertheless, the priests of the high places came not up to the altar of the LORD in Jerusalem, but they ate of the unleavened bread among their brethren.
Young's Literal Translation (YLT)
only, the priests of the high places come not up unto the altar of Jehovah in Jerusalem, but they have eaten unleavened things in the midst of their brethren.

Read in context

  1. 7ಸ್ತ್ರೀಯರು ವಿಗ್ರಹದ ತೋಪಿಗೋಸ್ಕರ ಮನೆಗಳನ್ನು ನೇಯುತ್ತಿದ್ದ ಕಡೆಯಲ್ಲಿ ಕರ್ತನ ಮನೆಯ ಬಳಿಯಲ್ಲಿ ಇದ್ದ ಪುರುಷ ಸಂಗಮರ ಮನೆಗಳನ್ನು ಕೆಡವಿಸಿದನು.
  2. 8ಇದಲ್ಲದೆ ಅವನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರ ಮಾಡಿ ಗೆಬ ಮೊದಲುಗೊಂಡು ಬೇರ್ಷೆಬದ ವರೆಗೂ ಯಾಜಕರು ಧೂಪ ಸುಡುತ್ತಿದ್ದ ಉನ್ನತ ಸ್ಥಳಗಳನ್ನು ಹೊಲೆಮಾಡಿ ಪಟ್ಟಣದ ಬಾಗಲಿನ ಎಡಪಾರ್ಶ್ವದಲ್ಲಿದ್ದ ಪಟ್ಟಣದ ಅಧಿಪತಿಯಾದ ಯೆಹೋಶುವನ ಬಾಗಲಿನ ದ್ವಾರದಲ್ಲಿದ್ದ ಬಾಗಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು.
  3. 9ಆದರೆ ಉನ್ನತ ಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಕರ್ತನ ಬಲಿಪೀಠದ ಬಳಿ ಯಲ್ಲಿ ಸೇರದೆ ತಮ್ಮ ಸಹೋದರರ ಮಧ್ಯದಲ್ಲಿ ಹುಳಿ ಇಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು.
  4. 10ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.
  5. 11ಬೈಲ ಲ್ಲಿರುವ ಪ್ರಧಾನನಾದ ನಾತಾನ್‌ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು.
Read all of 2 Kings 23

Cross references

Original words (Hebrew)

2 Kings 23:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.