2 Kings · chapter 24 · verse 1
2 Kings 24:1 in Kannada
ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
Avana divasagalalli baabelina arasanaada nebookadnecharanu bandanu. Yehoyaakeemanu mooru varusha avana sevakanaagiddu taruvaaya avana mele tirugi biddanu.
2 Kings 24:1 in English
- King James Version (KJV)
- In his days Nebuchadnezzar king of Babylon came up, and Jehoiakim became his servant three years: then he turned and rebelled against him.
- World English Bible (WEB)
- In his days Nebuchadnezzar king of Babylon came up, and Jehoiakim became his servant for three years. Then he turned and rebelled against him.
- American Standard Version (ASV)
- In his days Nebuchadnezzar king of Babylon came up, and Jehoiakim became his servant three years: then he turned and rebelled against him.
- Bible in Basic English (BBE)
- In his days, Nebuchadnezzar, king of Babylon, came up and Jehoiakim was his servant for three years; then he took up arms against him.
- Darby Translation (DBY)
- In his days Nebuchadnezzar king of Babylon came up, and Jehoiakim was his servant three years; then he turned and rebelled against him.
- Webster's Bible (WBS)
- In his days Nebuchadnezzar king of Babylon came up, and Jehoiakim became his servant three years: then he turned and rebelled against him.
- Young's Literal Translation (YLT)
- In his days hath Nebuchadnezzar king of Babylon come up, and Jehoiakim is to him a servant three years; and he turneth and rebelleth against him,
Read in context
- 1ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
- 2ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.
- 3ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ.
Cross references
- Jeremiah 25:1 ಯೆರೆಮೀಯ 25:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮೊದಲನೇ ವರುಷವಾಗಿದ್ದ ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಯೆಹೂದದ ಸಮಸ್ತ ಜನರ ವಿಷಯ ಯೆರೆವಿಾಯನಿಗೆ ಉಂಟಾದ ವಾಕ್ಯವು.
- Daniel 1:1 ದಾನಿಯೇಲನು 1:1ಯೆಹೂದದ ಅರಸನಾದ ಯೆಹೋಯಾ ಕೀಮನ ಆಳಿಕೆಯ ಮೂರನೆಯ ವರುಷ ದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೂ ಸಲೇಮಿಗೆ ಬಂದು ಮುತ್ತಿಗೆ ಹಾಕಿದನು.
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- Jeremiah 46:2 ಯೆರೆಮೀಯ 46:2ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಹೊಡೆದಂಥ ಐಗುಪ್ತದ ಅರಸನಾದ ಫರೋಹನೆಕೋವಿನ ದಂಡಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
- 2 Kings 17:5 2 ಅರಸುಗಳು 17:5ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು.
- 2 Chronicles 36:6–21 2 ಪೂರ್ವಕಾಲವೃತ್ತಾಂತ 36:6–21ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು. ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು. ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು. ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು. ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು. ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು. ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು. ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು. ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು. ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು. ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು. ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು. ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
Original words (Hebrew)
- days · H3117יוֹם yôwm
- Nebuchadnezzar · H5019נְבוּכַדְנֶאצַּר Nᵉbûwkadneʼtstsar
- king · H4428מֶלֶךְ melek
- Babylon · H894בָּבֶל Bâbel
- up · H5927עָלָה ʻâlâh
- Jehoiakim · H3079יְהוֹיָקִים Yᵉhôwyâqîym
- servant · H5650עֶבֶד ʻebed
- three · H7969שָׁלוֹשׁ shâlôwsh
- years · H8141שָׁנֶה shâneh
- turned · H7725שׁוּב shûwb
- rebelled · H4775מָרַד mârad