Skip to content
ThuthiThuthiThuthi
2 Kings · chapter 24 · verse 10

2 Kings 24:10 in Kannada

ಆ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.

Aa kaaladalli baabelina arasanaada nebooka dnecharana sevakaru yeroosalemige virodhavaagi bandaaga aa pattanavu muttige haakalpattitu.

2 Kings 24:10 in English

King James Version (KJV)
At that time the servants of Nebuchadnezzar king of Babylon came up against Jerusalem, and the city was besieged.
World English Bible (WEB)
At that time the servants of Nebuchadnezzar king of Babylon came up to Jerusalem, and the city was besieged.
American Standard Version (ASV)
At that time the servants of Nebuchadnezzar king of Babylon came up to Jerusalem, and the city was besieged.
Bible in Basic English (BBE)
At that time the armies of Nebuchadnezzar came up to Jerusalem and the town was shut in on every side.
Darby Translation (DBY)
At that time the servants of Nebuchadnezzar king of Babylon came up against Jerusalem, and the city was besieged.
Webster's Bible (WBS)
At that time the servants of Nebuchadnezzar king of Babylon came up against Jerusalem, and the city was besieged.
Young's Literal Translation (YLT)
At that time come up have servants of Nebuchadnezzar king of Babylon to Jerusalem, and the city goeth into siege,

Read in context

  1. 8ಯೆಹೋಯಾಖೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಯೆರೂಸಲೇಮಿನ ಎಲ್ನಾತಾನನ ಮಗಳಾಗಿದ್ದು ನೆಹು ಷ್ಟಾಳೆಂಬವಳು.
  2. 9ಅವನು ತನ್ನ ತಂದೆಯು ಮಾಡಿದ ಪ್ರಕಾರವೆಲ್ಲಾ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.
  3. 10ಆ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.
  4. 11ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಪಟ್ಟಣಕ್ಕೆ ವಿರೋಧವಾಗಿ ಬಂದನು; ಅವನ ಸೇವಕರು ಅದನ್ನು ಮುತ್ತಿಗೆ ಹಾಕಿದರು.
  5. 12ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.
Read all of 2 Kings 24

Cross references

Original words (Hebrew)

2 Kings 24:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.