2 Kings · chapter 24 · verse 11
2 Kings 24:11 in Kannada
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಪಟ್ಟಣಕ್ಕೆ ವಿರೋಧವಾಗಿ ಬಂದನು; ಅವನ ಸೇವಕರು ಅದನ್ನು ಮುತ್ತಿಗೆ ಹಾಕಿದರು.
Baabelina arasanaada nebookadnechcharanu pattanakke virodhavaagi bandanu; avana sevakaru adannu muttige haakidaru.
2 Kings 24:11 in English
- King James Version (KJV)
- And Nebuchadnezzar king of Babylon came against the city, and his servants did besiege it.
- World English Bible (WEB)
- Nebuchadnezzar king of Babylon came to the city while his servants were besieging it,
- American Standard Version (ASV)
- And Nebuchadnezzar king of Babylon came unto the city, while his servants were besieging it;
- Bible in Basic English (BBE)
- And Nebuchadnezzar, king of Babylon, came there, while his servants were shutting in the town;
- Darby Translation (DBY)
- And Nebuchadnezzar king of Babylon came against the city, while his servants were besieging it.
- Webster's Bible (WBS)
- And Nebuchadnezzar king of Babylon came against the city, and his servants besieged it.
- Young's Literal Translation (YLT)
- and Nebuchadnezzar king of Babylon cometh against the city, and his servants are laying siege to it,
Read in context
- 9ಅವನು ತನ್ನ ತಂದೆಯು ಮಾಡಿದ ಪ್ರಕಾರವೆಲ್ಲಾ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.
- 10ಆ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.
- 11ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಪಟ್ಟಣಕ್ಕೆ ವಿರೋಧವಾಗಿ ಬಂದನು; ಅವನ ಸೇವಕರು ಅದನ್ನು ಮುತ್ತಿಗೆ ಹಾಕಿದರು.
- 12ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.
- 13ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.